CATEGORY

ಅಪರಾಧ

ಹಿಮಾಚಲ ಪ್ರದೇಶ: ಪ್ರವಾಹ ಪರಿಹಾರಕ್ಕೆ ಹಣ ಇಲ್ಲ ಎಂದ ಬಿಜೆಪಿ ಸಂಸದೆ ಕಂಗನಾ ರನೌತ್‌ ಹೇಳಿಕೆಗೆ ಆಕ್ರೋಶ

ಮಂಡಿ: ಪರಿಹಾರ ನೀಡಲು ತಮ್ಮ ಬಳಿ ಹಣವಿಲ್ಲ ಎಂಬ ಬಾಲಿವುಡ್‌ ನಟಿ, ಬಿಜೆಪಿ ಲೋಕಸಭಾ ಸದಸ್ಯೆ ಕಂಗನಾ ರನೌತ್‌ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಪ್ರವಾಹ ಪೀಡಿತ...

ನೆಲಮಂಗಲದಲ್ಲಿ ರೇಣುಕಾಸ್ವಾಮಿ ಹಲ್ಲೆ ಪ್ರಕರಣದ ಮಾದರಿ: ಮಾಜಿ ಪ್ರೇಯಸಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ವಿವಸ್ತ್ರಗೊಳಿಸಿ ಹಲ್ಲೆ

ನೆಲಮಂಗಲ:ಚಿತ್ರನಟ ದರ್ಶನ್‌ ಮತ್ತು ಅವರ ತಂಡ ಚಿತ್ರದುರ್ಗದ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿದ ಮಾದರಿಯಲ್ಲಿ ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಚಿತ್ರಹಿಂಸೆ ನೀಡಿರುವ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಡೆದಿದೆ. ತನ್ನ ಪ್ರೇಯಸಿಗೆ ಅಶ್ಲೀಲ ಸಂದೇಶ...

ಬಿಹಾರ ಮತದಾರರ ಪಟ್ಟಿ  ಪರಿಷ್ಕರಣೆ: ಚುನಾವಣಾ ಆಯೋಗದ ವಿರುದ್ಧದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್‌ ಒಪ್ಪಿಗೆ

ನವದೆಹಲಿ: ಈ ವರ್ಷದ ಕೊನೆಯಲ್ಲಿ  ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಆಮೂಲಾಗ್ರವಾಗಿ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ಕ್ರಮದ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ...

ಆನ್‌ಲೈನ್‌ ಬೆಟ್ಟಿಂಗ್‌ ಗೆ ಕಡಿವಾಣ: ʼಕರ್ನಾಟಕ ಪೊಲೀಸ್‌ (ತಿದ್ದುಪಡಿ) ಮಸೂದೆ– 2025’ ಗೆ ತಿದ್ದುಪಡಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್‌ ಲೈನ್‌ ಬೆಟ್ಟಿಂಗ್‌ (ಜೂಜಾಟ) ಮತ್ತು ಗೇಮಿಂಗ್‌ ಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಪೊಲೀಸ್‌ (ತಿದ್ದುಪಡಿ) ಮಸೂದೆ– 2025’ರ ಕರಡು ಸಿದ್ಧಪಡಿಸಿದ್ದು...

ಅಧಿಕ ಬಡ್ಡಿ ಆಮಿಷವೊಡ್ಡಿ ಕೋಟ್ಯಂತರ ರೂಪಾಯಿ ವಂಚನೆ: ದಂಪತಿ ಪರಾರಿ

ಬೆಂಗಳೂರು: ರಾಮಮೂರ್ತಿ ನಗರದಲ್ಲಿ ಎ ಆ್ಯಂಡ್ ಎ ಚಿಟ್ ಫಂಡ್ ಮತ್ತು ಫೈನಾನ್ಸ್ ಹೆಸರಿನಲ್ಲಿ ಅಧಿಕ ಬಡ್ಡಿ ಆಸೆ ತೋರಿಸಿ ಕೇರಳ ಮೂಲದ ದಂಪತಿ ಹಲವರಿಂದ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದಾರೆ ಎಂದು...

ನಿಶ್ಚಿತಾರ್ಥವೂ ಅಪರಾಧ: ಬಾಲ್ಯ ವಿವಾಹ ನಿಷೇಧ ಕಾಯ್ದೆಗೆ ಇನ್ನಷ್ಟು ಕಾನೂನು ಬಲ

ಬೆಂಗಳೂರು: ಬಾಲ್ಯ ವಿವಾಹಗಳನ್ನು ನಡೆಸಲು ಪ್ರಯತ್ನಿಸುವ, ಸಿದ್ಧತೆ ಕೈಗೊಳ್ಳುವ ಅಥವಾ ಅಪ್ರಾಪ್ತ ವಯಸ್ಸಿನ ಬಾಲಕ- ಬಾಲಕಿ ನಡುವೆ ಮದುವೆ ಮಾಡುವ ಉದ್ದೇಶದಿಂದ ನಿಶ್ಚಿತಾರ್ಥ ಮಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ‘ಬಾಲ್ಯ ವಿವಾಹ...

ಪುತ್ತೂರಿನ ಅಪರೇಷನ್ ಸಿಂಧೂರ ಸುಖಾಂತ್ಯವಾದೀತೇ..!?

ಬಿಡಲಾಗದ ಜಾತಿ ಶ್ರೇಷ್ಟತೆಯ ವ್ಯಸನ ಅಥವಾ ಮತ್ತಿನ್ಯಾವುದೋ ಸ್ವಾರ್ಥಪರ ಚಿಂತನೆಗಳನ್ನು ಬಹುಕಾಲ ಮುಚ್ಚಿಡಲಾಗದು. ಯಾವುದೋ ರೀತಿಯಲ್ಲಿ ಇವು ಕಾಲ ಸಂದರ್ಭಗಳಲ್ಲಿ ಅನಾವರಣ ಗೊಳ್ಳುವುದು ವಾಸ್ತವ. ಲೋಕಲ್ ಸಿಂಧೂರ ಇದಕ್ಕೊಂದು ಉದಾಹರಣೆಯಷ್ಟೆ. ಏನೇ ಆದರೂ...

ಮಹಾರಾಷ್ಟ್ರ, ಮರಾಠಿ ಉಳಿಸಲು ಮತ್ತೆ ಒಂದಾಗಿದ್ದೇವೆ: ರಾಜ್‌ ಠಾಕ್ರೆ, ಉದ್ಧವ್‌ ಠಾಕ್ರೆ ಘೋಷಣೆ

ಮುಂಬೈ: ಎರಡು ದಶಕಗಳ ನಂತರ ಶಿಸೇನೆಯ ಎರಡು ಬಣಗಳ ಮುಖಂಡರು ಹಾಗೂ ಸೋದರ ಸಂಬಂಧಿಗಳಾದ  ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಜತೆಗೂಡಿದ್ದಾರೆ. ರಾಜ್ ಠಾಕ್ರೆ ಮಹಾರಾಷ್ಟ್ರ ನವನಿರ್ಮಾಣ ವೇದಿಕೆ (ಎಂ ಎನ್‌...

ಗಾಳಿಯಲ್ಲಿ ಗುಂಡು ಹಾರಿಸಿದ ಶಾಸಕ ರಮೇಶ ಜಾರಕಿಹೊಳಿ ಪುತ್ರ: ಪ್ರಕರಣ ದಾಖಲು

ಬೆಳಗಾವಿ: ಗೋಕಾಕ್‌ ನಗರದ ಮಹಾಲಕ್ಷ್ಮಿ ಜಾತ್ರೆಯಲ್ಲಿ ಇಂದು ಶಾಸಕ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ್, ಜನಸಂದಣಿಯ ಮಧ್ಯೆಯೇ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದಾರೆ. ಹತ್ತು ವರ್ಷಗಳ ನಂತರ ಗೋಕಾಕ್‌ ನಗರದಲ್ಲಿ ಅದ್ಧೂರಿ...

ಮರಾಠಿ ಕಲಿಯುವವುದಿಲ್ಲ ಎಂದ ಮುಂಬೈ ಉದ್ಯಮಿ ಕಚೇರಿ ಮೇಲೆ ದಾಂಧಲೆ ನಡೆಸಿದ ಎಂ ಎನ್ ಎಸ್ ಕಾರ್ಯಕರ್ತರು

ಮುಂಬೈ: ಮರಾಠಿ ಕಲಿಯುವುದಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಉದ್ಯಮಿ ಸುಶೀಲ್ ಕೇಡಿಯಾ ಅವರ ಕಚೇರಿ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂ ಎನ್ ಎಸ್) ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಚೇರಿ...

Latest news