ನವದೆಹಲಿ: ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ತಾನೇ ಕಾರಣ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಕುರಿತು ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು...
ಬೆಂಗಳೂರು: ಬೆಂಗಳೂರಿನ ಹಲಸೂರು ಕೆರೆ ಹತ್ತಿರ ಮನೆಯೊಂದರ ಎದುರು ಕಳೆದ ರಾತ್ರಿ ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಸಂಬಂಧ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ...
ಮಂಗಳೂರು: 2003ರಲ್ಲಿ ತಮ್ಮ ಪುತ್ರಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರು ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಸುಜಾತಾ ಭಟ್ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಇದಕ್ಕೂ ಮೊದಲು ಸುಜಾತಾ ಅವರು ದಕ್ಷಿಣ...
ಬೆಂಗಳೂರು: ಬಿಜೆಪಿ ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದ್ದಾರೆ. ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ...
ನವದೆಹಲಿ: ಸ್ಪೈಸ್ ಜೆಟ್ ವಿಮಾನದ ಕಾಕ್ ಪಿಟ್ ಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದ ಪ್ರಕರಣ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ ಎಂದು ತಡವಾಗಿ ತಿಳಿದು...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಬಂಧಿತರನ್ನು ಭೌತಶಾಸ್ತ್ರ ಉಪನ್ಯಾಸಕ...
ನವದೆಹಲಿ: ಒಡಿಶಾದ ಕಾಲೇಜ್ ವೊಂದರ ವಿದ್ಯಾರ್ಥಿನಿಯೊಬ್ಬರು ಪ್ರಾಧ್ಯಾಪಕರೊಬ್ಬರ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ಮುರಿದು ಮಾತನಾಡಬೇಕು ಎಂದು ಲೋಕಸಭೆ...
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್...
ನವದೆಹಲಿ: ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರ ಆಕ್ಷೇಪಾರ್ಹ ವ್ಯಂಗ್ಯಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ...