ಬೆಂಗಳೂರು: ಡ್ರಗ್ಸ್ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಅಪರಾಧಿಗಳಿಗೆ 14 ವರ್ಷ ಜೈಲು ಶಿಕ್ಷೆ ಮತ್ತು 1.5 ಲಕ್ಷ ರೂಪಾಯಿ ದಂಡ ವಿಧಿಸಿ 33 ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ....
ಬೆಂಗಳೂರು: ನಟಿ ಹರ್ಷವರ್ಧಿನಿ ರನ್ಯಾ ರಾವ್ ಅವರು ನಡೆಸಿರುವ ವಹಿವಾಟುಗಳ ಬಗ್ಗೆ ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಮಾಹಿತಿ ಸಂಗ್ರಹಿಸಲು ಮುಂದಾಗಿದೆ.
ರನ್ಯಾ ನಿರ್ದೇಶಕಿಯಾಗಿರುವ ಮೂರು ಕಂಪನಿಗಳನ್ನು ತನಿಖಾ...
ಚಂಡೀಗಢ: ಇಲ್ಲಿನ ಶಂಭು ಹಾಗೂ ಖನೌರಿ ಗಡಿ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹೊರಹಾಕಿದ ಬಳಿಕ ಪಂಜಾಬ್ ಪೊಲೀಸರು ಅಲ್ಲಿ ಹಾಕಿದ್ದ ಸಿಮೆಂಟ್ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಪ್ರತಿಭಟನಾ ನಿರತ ರೈತರು...
ಬೆಂಗಳೂರು: ವಿವಿಧ ಕನ್ನಡಪರ ಸಂಘಟನೆಗಳು ಮಾರ್ಚ್.22ರಂದು ಕರ್ನಾಟಕ ಬಂದ್ ಗೆ ಕರೆ ನೀಡುವ ಅಗತ್ಯವಿರಲಿಲ್ಲ. ಅವರ ಬೇಡಿಕೆಗಳನ್ನು ಕುರಿತು ಸರ್ಕಾರದ ಜೊತೆ ಮಾತನಾಡಬಹುದಿತ್ತು. ಬಂದ್ ಕರೆ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು...
ದಂತೇವಾಡ : ಛತ್ತೀಸ್‌ಗಢದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ 22 ಮಂದಿ ನಿಷೇಧಿತ ಸಿಪಿಐ (ಮಾವೋವಾದಿ) ಸದಸ್ಯರು ಮತ್ತು ಒಬ್ಬರು ಪೊಲೀಸ್ ಸಿಬ್ಬಂದಿ ಅಸು ನೀಗಿದ್ದಾರೆ.
ಬಿಜಾಪುರ ಮತ್ತು ದಂತೇವಾಡ...
ನವದೆಹಲಿ: ಅನ್ನದಾತರ ವಿರುದ್ಧ ಎರಡು ರೈತ ವಿರೋಧಿ ಪಕ್ಷಗಳು ಕೈಜೋಡಿಸಿವೆ. ದೇಶದ 62 ಕೋಟಿ ರೈತರು, ಇಂತಹ ರೈತ ವಿರೋಧಿ ಪಕ್ಷಗಳನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷದ...
ಬೆಂಗಳೂರು: ರಾಜ್ಯ ರಾಜಕಾರಣಲ್ಲಿ ಹನಿಟ್ರ್ಯಾಪ್ ಪ್ರಕರಣ ಎರಡನೇ ಬಾರಿಗೆ ಸದ್ದು ಮಾಡುತ್ತಿದೆ. ಈ ವಿಷಯ ಕುರಿತು ವಿಧಾನಸಭೆಯಲ್ಲಿ ಕೆಲ ಹೊತ್ತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ...
ಬೆಂಗಳೂರು: ಸಚಿವರ ಮೇಲೆ ಎರಡು ಬಾರಿ ಹನಿ ಟ್ರ್ಯಾಪ್ ಆಗಿದೆ. ಅದನ್ನು ಕೆಲವರು ಬಂಡವಾಳ ಮಾಡಿಕೊಂಡಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ಸಂಬಂಧಪಟ್ಟ...
ಚೆನ್ನೈ: ಪತ್ನಿ ಅಶ್ಲೀಲ ವಿಡಿಯೊ ವೀಕ್ಷಿಸುವುದು, ಹಸ್ತಮೈಥುನ ಮಾಡಿಕೊಳ್ಳುವುದು ವಿಚ್ಛೇದನಕ್ಕೆ ಕಾರಣವಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಇಂದು ತೀರ್ಪು ನೀಡಿದೆ.
ಅಶ್ಲೀಲ ವಿಡಿಯೊ ವೀಕ್ಷಿಸುವುದು ವೀಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎನ್ನುವುದು ನಿಜ. ಏಕೆಂದರೆ...
ಬೆಂಗಳೂರು: ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಪ್ರತಿಷ್ಠಿತ ಬಿಇಎಲ್ ಉದ್ಯೋಗಿ ದೀಪ್ ರಾಜ್ ಚಂದ್ರ ಎಂಬಾತನನ್ನು ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಿಟರಿ ಇಂಟಲಿಜೆನ್ಸ್ ಜಂಟಿ ಕಾರ್ಯಾಚರಣೆ ನಡೆಸಿ...