ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ,...
ಬೆಂಗಳೂರು: ಕರ್ನಾಟಕ ರಾಜ್ಯವನ್ನು ಕ್ಷಯ ರೋಗ ಮುಕ್ತ ರಾಜ್ಯವನ್ನಾಗಿ ರೂಪಿಸುವತ್ತ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿರುವ ಆರೋಗ್ಯ ಇಲಾಖೆ, ಇದೀಗ BCG ಲಸಿಕೆ ಹಾಕುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ವಿಶ್ವ ಕ್ಷಯರೋಗ ದಿನವಾದ...
ಬೆಂಗಳೂರು: ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯುರ್ವೇದಿಕ್ ಕಾಲೇಜಿನಲ್ಲಿ ನೂತನ ಹೈಟೆಕ್ ಪಂಚಕರ್ಮ ಕೊಠಿಗಳ ಲೋಕಾರ್ಪಣೆ...
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಹೆತ್ತ ಹಸುಳೆಯನ್ನೇ ಕೊಲೆ ಮಾಡಿದ ಪ್ರಕರಣ ಪತ್ತೆ ಮಾಡಿದ ಪೊಲೀಸರು, ಪ್ರೇಮಿಗಳನ್ನು ಬಂಧಿಸಿದ್ದಾರೆ.
ಅಂಬಡಗಟ್ಟಿ ನಿವಾಸಿಗಳಾದ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್...
ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ...
ಆರ್ಥಿಕತೆಯನ್ನು ಮೌಲ್ಯವಾಗಿಸಿಕೊಂಡು ಪ್ಲಾಸ್ಟಿಕ್ ಉತ್ಪಾದಿಸುವ ಕಂಪನಿಗಳು ಮಾಡುವ ಲಾಬಿಯಿಂದ ಸದ್ಯಕ್ಕಂತೂ ಪ್ಲಾಸ್ಟಿಕ್ ಉತ್ಪಾದನೆ ನಿಲ್ಲುವುದಿಲ್ಲ. ಜಾಹೀರಾತು ಕಂಪನಿಗಳಂತೂ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಲು ಪೈಪೋಟಿಗೆ ನಿಂತಂತೆ ಜನರನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸೆಳೆಯುತ್ತಿವೆ. ಇಚ್ಛಾಶಕ್ತಿ...
ಮಾನ್ವಿ:ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಉಚಿತವಾಗಿ HPV ಲಸಿಕೆಯನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಇಂದು ಬೃಹತ್...
ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೆಂಗಳೂರು : ಬೆಂಗಳೂರು ಜಲಮಂಡಳಿಯ "ಪೈಪ್ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣಾ ವ್ಯವಸ್ಥೆ" ಈ ದೇಶಕ್ಕೆ ಮಾದರಿಯಾಗಿದೆ. ಕುಡಿಯುವ ನೀರಿನ ಸರಬರಾಜು ಹಾಗೂ ಗುಣಮಟ್ಟದ ಬಗ್ಗೆ ದೇಶದಲ್ಲೇ ಮೊದಲ ಬಾರಿಗೆ ಬ್ಯೂರೋ...
ಗೊಂಡಾ (ಉತ್ತರ ಪ್ರದೇಶ): ದೇಶದಾದ್ಯಂತ ಹೋಳಿ ಸಂಭ್ರಮ ಆರಂಭವಾಗಿದ್ದು, ಸಿಹಿ ತಿಂಡಿಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಹಾಗೆಯೇ ಬೆಲೆಯೂ ಸಹಜವಾಗಿಯೇ ಏರುವುದು ವಾಡಿಕೆ. ಆದರೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಬೇಕರಿಯೊಂದರಲ್ಲಿ ವಿಶೇಷವಾದ ಕರ್ಜಿಕಾಯಿ (ಗುಜಿಯಾ)...