ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಸೇವನೆಯಿಂದಾಗಿ ಮಕ್ಕಳ ಸರಣಿ ಸಾವು ಸಂಭವಿಸಿದ ನಂತರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ
ಮಾರ್ಗಸೂಚಿಗಳು...
ನವದೆಹಲಿ: ಮಧ್ಯಪ್ರದೇಶ ರಾಜಸ್ತಾನದಲ್ಲಿ 11 ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಔಷಧಿ 'ಕೋಲ್ಡ್ರಿಫ್' ಸೇರಿದಂತೆ ಇತರೆ 19 ಔಷಧಿಗಳ ಉತ್ಪಾದನಾ ಘಟಕಗಳಲ್ಲಿ ಕೇಂದ್ರ ಔಷಧ ನಿಯಂತ್ರಣ ಗುಣಮಟ್ಟ ಸಂಸ್ಥೆ (ಸಿಡಿಎಸ್‌ಸಿಒ) ತಪಾಸಣೆ ನಡೆಸಿದೆ...
ಬೆಳಗಾವಿ: ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರೇ ಆಗಿದ್ದು, ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನಮ್ಮ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಹೀಗಿವೆ.
• ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ...
ಬೆಂಗಳೂರು : ವೈದ್ಯಕೀಯ ಕಲಿಕೆ ಎಂದರೆ ಕೇವಲ ವೈದ್ಯರು, ನರ್ಸ್‌ಗಳು, ಔಷಧ ಶಾಸ್ತ್ರಜ್ಞರು ಅಥವಾ ಸಂಶೋಧಕರನ್ನು ತಯಾರಿಸುವುದಲ್ಲ. ಜ್ಞಾನದೊಂದಿಗೆ ಕರುಣೆ, ಮಾನವೀಯತೆ ಹಾಗೂ ವೃತ್ತಿಪರತೆಯನ್ನೂ ಹೊಂದಿರುವ ಹೊಸ ತಲೆಮಾರನ್ನು ರೂಪಿಸಬೇಕಾಗಿದೆ ವೈದ್ಯಕೀಯ ಶಿಕ್ಷಣ...
ಬೆಂಗಳೂರು: ನಿವೃತ್ತಿಗೂ ಮೊದಲೇ ನಿಧನರಾದ 100 ಸರ್ಕಾರಿ ನೌಕರರ ಕುಟುಂಬದವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಿಕೊಟ್ಟಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಬೆಂಗಳೂರಿನ...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ಅಕ್ಟೋಬರ್ 1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿಯಾಗಿದೆ.
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ...
ಕಲಬುರಗಿ: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ ಎಂದು...
ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ಬೆಂಗಳೂರು ಅಟಲ್...
ಹುಬ್ಬಳ್ಳಿ: ಕೃಷಿಕ್ರಾಂತಿ- ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿಶ್ವವಿದ್ಯಾಲಯಗಳು ಹೆಚ್ಚಿನ ಅಧ್ಯಯನ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ...