CATEGORY

ಆರೋಗ್ಯ

ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಿ: ಸುಪ್ರೀಂ ಕೋರ್ಟ್

ನವದೆಹಲಿ: ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ  ಲೈಂಗಿಕ ಶಿಕ್ಷಣ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಅರಾಧೆ ಅವರಿದ್ದ ದ್ವಿಸದಸ್ಯ ಪೀಠ ಲೈಂಗಿಕ ಶಿಕ್ಷಣ...

15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ತುಮಕೂರು: ರಾಜ್ಯಾದ್ಯಂತ ದುಡಿಯುತ್ತಿರುವ ಸುಮಾರು 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ವಿತರಿಸಲು ಉದ್ದೇಶಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ. ಅವರು ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ವರ್ಗಗಳ...

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಆಸ್ಪತ್ರೆಗೆ ದಾಖಲು; ಚೇತರಿಸಿಕೊಳ್ಳುತ್ತಿದ್ದಾರೆ ಎಂದ ವೈದ್ಯರು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅಸ್ವಸ್ಥರಾಗಿದ್ದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ 92 ವರ್ಷದ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ರಾತ್ರಿ ಅವರ...

ಕೆಮ್ಮಿನ ಸಿರಪ್‌ ಬಳಕೆ ಕುರಿತು ಮಾರ್ಗಸೂಚಿ ಬಿಡುಗಡೆ; ಪೋಷಕರು ಈ ಕ್ರಮ ಅನುಸರಿಸಲು ಸೂಚನೆ

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಸೇವನೆಯಿಂದಾಗಿ ಮಕ್ಕಳ ಸರಣಿ ಸಾವು ಸಂಭವಿಸಿದ ನಂತರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಮಾರ್ಗಸೂಚಿಗಳು...

ಮಕ್ಕಳ ಸಾವು: ಕೆಮ್ಮಿನ ಸಿರಪ್‌ ‘ಕೋಲ್ಡ್ರಿಫ್’ ನಿಷೇಧ; ಪರಿಶೀಲನೆಗೆ ಮುಂದಾದ ಔಷಧ ನಿಯಂತ್ರಣ ಗುಣಮಟ್ಟ ಸಂಸ್ಥೆ

ನವದೆಹಲಿ: ಮಧ್ಯಪ್ರದೇಶ ರಾಜಸ್ತಾನದಲ್ಲಿ 11 ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಔಷಧಿ 'ಕೋಲ್ಡ್ರಿಫ್'  ಸೇರಿದಂತೆ ಇತರೆ 19 ಔಷಧಿಗಳ ಉತ್ಪಾದನಾ ಘಟಕಗಳಲ್ಲಿ ಕೇಂದ್ರ ಔಷಧ ನಿಯಂತ್ರಣ ಗುಣಮಟ್ಟ ಸಂಸ್ಥೆ (ಸಿಡಿಎಸ್‌ಸಿಒ) ತಪಾಸಣೆ ನಡೆಸಿದೆ...

ಜಿಲ್ಲೆಗೆ ತಲಾ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಗುರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ: ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರೇ ಆಗಿದ್ದು, ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನಮ್ಮ...

ಬೆಂಗಳೂರಿನ 110 ಜಂಕ್ಷನ್ ಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ; ಬಾಗಲಕೋಟೆ ಮೆಡಿಕಲ್‌ ಕಾಲೇಜ್‌ ಅಭಿವೃದ್ಧಿಗೆ ರೂ.450 ಕೋಟಿ: ಸಚಿವ ಸಂಪುಟ ನಿರ್ಣಯಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಹೀಗಿವೆ. • ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ...

ಜ್ಞಾನದೊಂದಿಗೆ ವೈದ್ಯರು ಮಾನವೀಯತೆ ಬೆಳೆಸಿಕೊಳ್ಳಿ: ವೈದ್ಯರಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ಕಿವಿಮಾತು

ಬೆಂಗಳೂರು : ವೈದ್ಯಕೀಯ ಕಲಿಕೆ ಎಂದರೆ ಕೇವಲ ವೈದ್ಯರು, ನರ್ಸ್‌ಗಳು, ಔಷಧ ಶಾಸ್ತ್ರಜ್ಞರು ಅಥವಾ ಸಂಶೋಧಕರನ್ನು ತಯಾರಿಸುವುದಲ್ಲ. ಜ್ಞಾನದೊಂದಿಗೆ ಕರುಣೆ, ಮಾನವೀಯತೆ ಹಾಗೂ ವೃತ್ತಿಪರತೆಯನ್ನೂ ಹೊಂದಿರುವ ಹೊಸ ತಲೆಮಾರನ್ನು ರೂಪಿಸಬೇಕಾಗಿದೆ ವೈದ್ಯಕೀಯ ಶಿಕ್ಷಣ...

ನಿವೃತ್ತಿಗೂ ಮೊದಲೇ ನಿಧನರಾದ 100 ಸರ್ಕಾರಿ ನೌಕರರ ಕುಟುಂಬದವರಿಗೆ ದಸರಾ ಗಿಫ್ಟ್: ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಿದ ಆರೋಗ್ಯ ಇಲಾಖೆ

ಬೆಂಗಳೂರು: ನಿವೃತ್ತಿಗೂ ಮೊದಲೇ ನಿಧನರಾದ 100 ಸರ್ಕಾರಿ ನೌಕರರ ಕುಟುಂಬದವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಿಕೊಟ್ಟಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಬೆಂಗಳೂರಿನ...

ರಾಜ್ಯ ಸರ್ಕಾರಿ ನೌಕರರಿಗೆ ಅ.1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ಅಕ್ಟೋಬರ್ 1ರಿಂದ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿಯಾಗಿದೆ. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ...

Latest news