Wednesday, December 11, 2024

CATEGORY

ವಿಶೇಷ ವರದಿ

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸ; ಸ್ತನಗಳನ್ನು ಕಿತ್ತಲೆ ಹಣ್ಣುಗಳಿಗೆ ಹೋಲಿಸಿದ ಜಾಹೀರಾತಿಗೆ ವ್ಯಾಪಕ ಟೀಕೆ

ಇತ್ತೀಚಿನ ವರ್ಷಗಳಲ್ಲಿ ಸ್ತನ ಕ್ಯಾನ್ಸರ್‌ ಹೆಚ್ಚುತ್ತಿದ್ದು ಮಹಿಳೆಯರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ಈ ಭಯಾನಕ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸಲು ವೈದ್ಯರು ಮತ್ತು ಸ್ವಯಂ ಸೇವಾಸಂಸ್ಥೆಗಳು ಪ್ರಯತ್ನ ಪಡುತ್ತಲೇ ಇವೆ. ದೆಹಲಿ ಮೆಟ್ರೋ ರೈಲುಗಳಲ್ಲಿ...

ಯಾರಿವನು ಲಾರೆನ್ಸ್ ಬಿಷ್ಣೋಯ್? ಬಾಬಾ ಸಿದ್ದಿಖಿಯನ್ನು ಕೊಂದಿದ್ದೇಕೆ? 700 ಶಾರ್ಪ್ ಶೂಟರ್ ಗಳ ತಂಡ ಕಟ್ಟಿದ್ದು ಹೇಗೆ?

ಮುಂಬೈ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಾಬಾ ಸಿದ್ದಿಖಿಯನ್ನು ಶಾರ್ಪ್ ಶೂಟರ್ ಗಳು ಗುಂಡಿಕ್ಕಿ ಕೊಂದ ಬೆನ್ನಲ್ಲೇ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಸದ್ದು ಮಾಡುತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್...

24 ವರ್ಷದ ಭೀಮನಿಗೆ ದೊಡ್ಡ ಅಭಿಮಾನಿಗಳ ಬಳಗ: ಭವಿಷ್ಯದ ಅಂಬಾರಿ ಆನೆ ಭೀಮನ ಕಥೆ DCF ಜೊತೆ

ಅಭಿಮನ್ಯು ನಂತರ ಅಂಬಾರಿ ಆನೆ ಯಾವುದು ಎಂಬ ಪ್ರಶ್ನೆಗೆ ಅರಣ್ಯ ಇಲಾಖೆ ಈಗಿನಿಂದಲೇ ಉತ್ತರ ಹುಡುಕಲು ಶುರು ಮಾಡಿದಂತೆ ಕಾಣುತ್ತಿದೆ. ಸದ್ಯ ಮೂರನೇ ಬಾರಿಗೆ ದಸರಾದಲ್ಲಿ ಭಾಗವಹಿಸಿರುವ ಭೀಮ ಆನೆ ಭವಿಷ್ಯದ ಅಂಬಾರಿ...

ನಾಗಪಾತ್ರಿ ದರೋಡೆ ಮತ್ತು ಸಿನೇಮಾದವರ ನಾಗದರ್ಶನ

'ನೀವು ಯಾವ ಕೇಸ್ ?' ಎಂದು ನಾನಿದ್ದ ಜೈಲಿನ ವಾರ್ಡ್ ನಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರನ್ನು ಕೇಳಿದ್ದೆ, ಆತ 'ನಾಗಪಾತ್ರಿ ರಾಬರಿ ಕೇಸ್' ಎಂದಿದ್ದ !. ಇದೊಂದು ಅಪರೂಪದ ಕೇಸ್ ಎಂದುಕೊಂಡು ಆತನ ಎದುರು...

ಬಾಂಗ್ಲಾ ಮಧ್ಯಂತರ ಸರ್ಕಾರ: ಪ್ರಮುಖ ಪಾತ್ರ ವಹಿಸಲಿರುವ ಮೂವರು ಯಾರು ಗೊತ್ತೇ?

ಹೊಸದಿಲ್ಲಿ: ವ್ಯಾಪಕ ಹಿಂಸಾಚಾರದ ನಂತರ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆ ಪಡೆದು ಈಗ ಭಾರತದಲ್ಲಿ ತಾತ್ಕಾಲಿಕ ಆಶ್ರಯ ಪಡೆದಿದ್ದಾರೆ. ಈ ನಡುವೆ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ರಾಷ್ಟ್ರಪತಿ ಮಹಮದ್‌ ಶಹಾಬುದ್ದೀನ್‌...

ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ: ಇದು ಪ್ರಕೃತಿ ವಿಕೋಪವಲ್ಲ, ಗುತ್ತಿಗೆದಾರನ ಮಹಾಲೋಪ

ಸಕಲೇಶಪುರ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಕಳಪೆ ಗುಣಮಟ್ಟದ ಈ ರಸ್ತೆಯನ್ನು ಕೂಡಲೇ ಬಂದ್ ಮಾಡದೇ ಇದ್ದಲ್ಲಿ ದೊಡ್ಡ ಪ್ರಮಾಣದಲ್ಲಿ ಅನಾಹುತವಾದರೆ ಆಶ್ಚರ್ಯಪಡಬೇಕಾಗಿಲ್ಲ. ಇದು...

ಕೇರಳಕ್ಕೆ ಬನ್ನಿ ಎಂದು ಉದ್ಯಮಿಗಳನ್ನು ಆಹ್ವಾನಿಸಿ ನಗೆಪಾಟಲಿಗೆ ಈಡಾದ ಸಚಿವ ಪಿ.ರಾಜೀವ್

ತಿರುವನಂತಪುರಂ: ಕರ್ನಾಟಕ ಸರ್ಕಾರ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಜಾರಿಗೆ ತರಲು ಹೊರಟ ಬೆನ್ನಲ್ಲೇ ಕೇರಳ ಸರ್ಕಾರದ ಕೈಗಾರಿಕಾ ಸಚಿವ ಪಿ.ರಾಜೀವ್, ಬನ್ನಿ ಕೇರಳದಲ್ಲಿ ಹೂಡಿಕೆ ಮಾಡಿ ಎಂದು...

ಪಠ್ಯಪುಸ್ತಕ ಸಮಿತಿಯ ಬೇಜವಾಬ್ದಾರಿ: ಆರನೇ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ಎಷ್ಟೊಂದು ತಪ್ಪುಗಳು!

ಕನ್ನಡ ಪ್ಲಾನೆಟ್‌ ವಿಶೇಷ ವರದಿ ಬೆಂಗಳೂರು: ಶಾಲಾಮಕ್ಕಳ ಪಠ್ಯಪುಸ್ತಕಗಳು ಪ್ರತಿವರ್ಷ ಒಂದಿಲ್ಲೊಂದು ರೀತಿಯಲ್ಲಿ ವಿವಾದಕ್ಕೆ ಎಡೆಯಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಎಂಬ ಬಲಪಂಥೀಯ ಟ್ರಾಲರ್ ಕೈಗೆ ಪಠ್ಯಪುಸ್ತಕ ಪರಿಷ್ಕರಣೆಯ ಜವಾಬ್ದಾರಿ ನೀಡಿ...

ಸ್ಫೋಟಕ ಸುದ್ದಿ:  ಜಾಮೀನಿಗೆ ಅರ್ಜಿ ಸಲ್ಲಿಸದೆಯೇ ರಿಲೀಸ್ ಆಗ್ತಾರಾ ದರ್ಶನ್?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎಲ್ಲ ಆರೋಪಿಗಳೂ ಈಗ ಜೈಲು ಸೇರಿದ್ದಾರೆ. ಚಿತ್ರನಟ ದರ್ಶನ್, ಸ್ನೇಹಿತೆ ಪವಿತ್ರ ಗೌಡ ಸೇರಿದಂತೆ ಎಲ್ಲ ಆರೋಪಿಗಳ ಪರವಾಗಿ ಜಾಮೀನು ಅರ್ಜಿಗಳು ದಾಖಲಾಗುವುದು ನಿಶ್ಚಿತ. ಆದರೆ ಜಾಮೀನು...

ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿ ಸ್ಪರ್ಧಿಸುತ್ತಿರುವುದು ಯಾಕೆ ಗೊತ್ತೇ?

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಡಿಕೆಶಿ ಈಗಾಗಲೇ ಒಂದು ಸುತ್ತು ಚನ್ನಪಟ್ಟಣದ ಗುಡಿಗುಂಡಾರಗಳನ್ನು ಸುತ್ತಿ `ನಾನು ಬಂದಿದ್ದೇನೆ’...

Latest news