CATEGORY

ಶಿಕ್ಷಣ

ನಿಮ್ಮ ಅವಧಿಯಲ್ಲಿ ಮನೆ ಬಾಡಿಗೆ, ಶೈಕ್ಷಣಿಕ ವೆಚ್ಚ ಎಲ್ಲವೂ ದುಬಾರಿಯಾಗಿದೆ: ಪಿಎಂ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ನವದೆಹಲಿ: ದ್ವಿಚಕ್ರ ವಾಹನಗಳು, ಕಾರುಗಳ ಮಾರಾಟದಲ್ಲಿ ಕುಸಿತ ಹಾಗೂ ಮೊಬೈಲ್ ಮಾರುಕಟ್ಟೆಯಲ್ಲಿನ ಕುಸಿತವನ್ನು ಉಲ್ಲೇಖಿಸಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಘಟನೆಗಳನ್ನು ವೈಭವೀಕರಿಸುವ ರಾಜಕೀಯದ ಬದಲು, ಜನರ ವಾಸ್ತವ...

ಪ್ರತಿಭೆ ಯಾರ ಸ್ವತ್ತೂ ಅಲ್ಲ: ಹೊರಬರಲು ಅವಕಾಶ ಬೇಕಷ್ಟೇ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.  ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ...

ಕುವೆಂಪು ವಿವಿ: ಇಂದು ನಡೆಯಬೇಕಿದ್ದ ಕನ್ನಡ ಐಚ್ಚಿಕ ಪರೀಕ್ಷೆ ಮುಂದೂಡಿಕೆ

ಶಂಕರಘಟ್ಟ: ಇಂದು ನಡೆಯಬೇಕಿದ್ದ ಬಿ. ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ. ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆಯನ್ನು...

ಸಿಇಟಿ ಫಲಿತಾಂಶ ಪ್ರಕಟ; ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ಪ್ರಥಮ ಸ್ಥಾನ

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)- 2025 ರ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ...

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು;  ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸಲು ಸರ್ಕಾರ ಆದೇಶ ಹೊರಡಿಸಿದೆ. ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ...

ಮೇ 25, ಸಿವಿಲ್‌ ಸರ್ವೀಸ್‌ ಪ್ರಿಲಿಮಿನರಿ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ಜೆರಾಕ್ಸ್ ಸೈಬರ್ ಸೆಂಟರ್ ಮುಚ್ಚಲು ಆದೇಶ

ಬೆಂಗಳೂರು: 25-05 2025 ರಂದು ಕೇಂದ್ರ ಲೋಕಸೇವಾ ಆಯೋಗ ನಡೆಸುವ Civil Services Preliminary Examination -2025 ಪರೀಕ್ಷೆಯು ಬೆಂಗಳೂರು ನಗರದ ಒಟ್ಟು 86 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳ...

ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ....

ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಪ್ರಕಟ; ಅಂಕ ವೃದ್ಧಿಸಿಕೊಂಡ ವಿಜ್ಞಾನ ವಿದ್ಯಾರ್ಥಿಗಳು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಇಂದು ಸಂಜೆ ಪ್ರಕಟವಾಗಿದ್ದು, ಪರೀಕ್ಷೆ ತೆಗೆದುಕೊಂಡಿದ್ದ 1.94 ಲಕ್ಷ ವಿದ್ಯಾರ್ಥಿಗಳಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ-1ರಲ್ಲಿ 4.76 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎರಡೂ ಪರೀಕ್ಷೆಗಳಿಂದ ಉತ್ತೀರ್ಣರಾದವರ...

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ; ಬೆಂಗಳೂರಿಗೆ ಮೂರನೇ ಸ್ಥಾನ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಶೇ 93.60ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತೀರ್ಣ ಮಟ್ಟ ಶೇ. 0.06ರಷ್ಟು ಏರಿಕೆಯಾಗಿದೆ. ಈ...

ಸಿಬಿಎಸ್‌ ಇ 12ನೇ ತರಗತಿ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ

ನವದೆಹಲಿ: ಸಿಬಿಎಸ್‌ ಇ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿನಿಯರು ಶೇಕಡಾ 5ರಷ್ಟು ಹೆಚ್ಚಿನ ಅಂಕ ಗಳಿಸಿ ಮೇಲುಗೈ ಸಾಧಿಸಿದ್ದಾರೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾರೆ. ಈ...

Latest news