CATEGORY

ಶಿಕ್ಷಣ

ಪರಂಪರೆಯ ಮಾರ್ದನಿ ಮತ್ತು ಭವಿಷ್ಯದ ಮುನ್ನುಡಿ

ಸ್ಮಾರ್ಟ್ ಸಿಟಿಯ ಹೆಸರಲ್ಲಿ ಸಾವಿರಾರು ಕೋಟಿ ಖರ್ಚು ಮಾಡುವ ವ್ಯವಸ್ಥೆಗೆ ನಗರ ಹಳೆಯ ಮಂಗಳೂರು ಮತ್ತು ಬದಲಾಗುತ್ತಿರುವ ಮಂಗಳೂರಿನ ನಡುವೆ ಕೊಂಡಿಯಾಗಿರುವ ಈ ವಾಸ್ತುವಿನ್ಯಾಸಗಳನ್ನು ಉಳಿಸುವ ನಿಟ್ಟಿನಲ್ಲಿ ನಿರಂತರ ಕೆಲಸ ಮಾಡಲು, ಮತ್ತು...

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ 2025ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 1ರಿಂದ 19 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಸಮಯ ಸೇರಿದಂತೆ...

ಕಮರದಿರಲಿ ಕನ್ನಡದ ಮನಸು, ನೆಮ್ಮದಿಯ ಕನಸು

ಕನ್ನಡ ನಾಡಿನ ಭಾಷೆ, ಸಂಸ್ಕೃತಿ, ಸಾಹಿತ್ಯ ಉಳಿದು ಬೆಳೆಯಬೇಕಾದರೆ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನ, ಸಾಹಿತ್ಯ ಪರಿಷತ್ತಿನ ಹೊರತಾಗಿ ಕನ್ನಡದ ಬೀಜಗಳು ಮೊಳಕೆಯೊಡೆಯುತ್ತಿರುವ ಕನ್ನಡದ ಶಾಲೆಗಳು ಕಲಿಕೆಯ ತಾಣಗಳಾಗಿ ಇನ್ನಷ್ಟು ಗಟ್ಟಿಯಾಗಬೇಕು – ಡಾ....

ಮಕ್ಕಳ ಶಿಕ್ಷಣಕ್ಕೆ ಬೇಕು ಶಿಕ್ಷಣ ತಜ್ಞರ ಮತ್ತು ಸರ್ಕಾರದ ಚಿಂತನೆಗಳು

ಮಕ್ಕಳ ದಿನಾಚರಣೆ ವಿಶೇಷ ಮಕ್ಕಳ ದಿನಾಚರಣೆಯು ಒಂದು ದಿನದ ಸಂಭ್ರಮಕ್ಕೆ ಮೀಸಲಾಗಿರದೇ ಶಿಕ್ಷಣ ಸಂಸ್ಥೆಗಳು ಮಕ್ಕಳ ಎಲ್ಲ ವಿಧದ ಪ್ರತಿಭೆಯನ್ನು ಹೊಳಪಿಸುವ ಜ್ಞಾನ ಕೇಂದ್ರಗಳಾಗಬೇಕು. ಕಲಿಕೆಯ ಅವಕಾಶಗಳು ಅವರನ್ನು ಪ್ರತಿಭಾವಂತರನ್ನಾಗಿ, ಸ್ವತಂತ್ರ ಚಿಂತನೆಯ ಸ್ವಾವಲಂಬಿ...

ವಿಶೇಷ |ಕಲಿಸುತ ಕಲಿಯುತ ಸಾಗೋಣ……..

ಮಕ್ಕಳ ದಿನಾಚರಣೆ ವಿಶೇಷ ಇಂದು ಮಕ್ಕಳ ದಿನಾಚರಣೆ. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಹೇಗಿರಬೇಕು? ಹೇಗಿರಬಾರದು ಎಂಬುದನ್ನು ವಿಶಿಷ್ಟವಾಗಿ ಬರೆಯುತ್ತಾ ಶಿಕ್ಷಕರನ್ನು ಸಂವೇದನಾಶೀಲ ಗೊಳಿಸುವ ಪ್ರಯತ್ನ ಮಾಡಿದ್ದಾರೆ ಶಿಕ್ಷಕಿ ವೇದಾ ಆಠವಳೆ. ಈ ಲೇಖನದೊಂದಿಗೆ ಎಲ್ಲ ಮಕ್ಕಳಿಗೆ...

ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ: ಸಿ.ಎಂ.ಸಿದ್ದರಾಮಯ್ಯ

ಹೆಚ್.ಡಿ.ಕೋಟೆ: ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ...

ವಸತಿ ಶಾಲೆಗಳಿಗೆ ಟೆಲಿಸ್ಕೊಪ್ ವಿತರಣೆ: ಇಸ್ರೋ ಅಧ್ಯಕ್ಷ ಸೋಮನಾಥ್ ಶ್ಲಾಘನೆ

ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟೆಲಿಸ್ಕೊಪ್ ಒದಗಿಸುವ ಯೋಜನೆ ಬಹಳ ವಿಶೇಷವಾಗಿದ್ದು, ಭವಿಷ್ಯದ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಇಸ್ರೋ...

“ಒಳಗೊಳ್ಳುವಿಕೆ-ಮುಂದಣ ಹೆಜ್ಜೆ”

ಮಾರುಕಟ್ಟೆ ಆಧಾರಿತ ತತ್ವದ ಹಿಂದಿನ ಧನದಾಹ, ಧರ್ಮ, ಸಂಸ್ಕೃತಿಯ ಮಾರುವೇಷದಲ್ಲಿ ನಮ್ಮ ಮೈಮರೆಸುತ್ತಿರುವ ಈ ಹೊತ್ತಲ್ಲಿ ಶಿಕ್ಷಣ, ಆರೋಗ್ಯದಂತಹ, ವಿಷಯಗಳಲ್ಲಿ ಜನಪ್ರತಿನಿಧಿಗಳ ಬದ್ಧತೆಯನ್ನು ಪ್ರಶ್ನೆ ಮಾಡದಿದ್ದರೆ ಜನ ಸಾಮಾನ್ಯರು ಒಳಗೊಳ್ಳುವ ಅವಕಾಶ ಶಾಶ್ವತವಾಗಿ...

ಸರ್ಕಾರಿ ಶಾಲೆಗಳ ಸುಧಾರಣೆಗೆ ಶಿಕ್ಷ ಕೋ ಪೈಲಟ್ ಯೋಜನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ...

ಮನುವಾದಿಗೆ ಮಣೆ ಹಾಕಿತೇ ಸರ್ಕಾರ?

ಕರ್ಜಗಿಯವರು ಗುರುಕುಲ ಶಿಕ್ಷಣ ಪದ್ಧತಿಯನ್ನು ವಾಚಾಮಗೋಚರವಾಗಿ ಹೊಗಳುತ್ತಾರೆ. ಪುರಾಣದ ಕಟ್ಟು ಕಥೆಗಳನ್ನು ಭಾವನಾತ್ಮಕವಾಗಿ ಹೇಳಿ ಇವರಿಂದ ತರಬೇತಿ ಪಡೆಯುವ ಶಿಕ್ಷಕರಲ್ಲಿ ಮನುವಾದವನ್ನು ತುಂಬುತ್ತಾರೆ ಮತ್ತು ಅದಕ್ಕೆ ಒಳ್ಳೆಯ ಸಂಭಾವನೆ ಪಡೆಯುತ್ತಾರೆ. ಇಂಥಹ ಒಬ್ಬ...

Latest news