ಶಂಕರಘಟ್ಟ: ಇಂದು ನಡೆಯಬೇಕಿದ್ದ ಬಿ. ಎ. ಆರನೇ ಸೆಮಿಸ್ಟರ್ ಕನ್ನಡ ಐಚ್ಛಿಕ ಪತ್ರಿಕೆಯ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಕುವೆಂಪು ವಿವಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ. ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆಯನ್ನು...
ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)- 2025 ರ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ...
ಬೆಂಗಳೂರು; ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರನ್ನು ನೇಮಿಸಲು ಸರ್ಕಾರ ಆದೇಶ ಹೊರಡಿಸಿದೆ.
ಮೇ 29, 2025 ರಂದು ಶಾಲೆಗಳು ಪುನರಾರಂಭವಾಗಲಿರುವ ಹಿನ್ನೆಲೆಯಲ್ಲಿ...
ಬೆಂಗಳೂರು: 25-05 2025 ರಂದು ಕೇಂದ್ರ ಲೋಕಸೇವಾ ಆಯೋಗ ನಡೆಸುವ Civil Services Preliminary Examination -2025 ಪರೀಕ್ಷೆಯು ಬೆಂಗಳೂರು ನಗರದ ಒಟ್ಟು 86 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳ...
ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ....
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -2 ಫಲಿತಾಂಶ ಇಂದು ಸಂಜೆ ಪ್ರಕಟವಾಗಿದ್ದು, ಪರೀಕ್ಷೆ ತೆಗೆದುಕೊಂಡಿದ್ದ 1.94 ಲಕ್ಷ ವಿದ್ಯಾರ್ಥಿಗಳಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪರೀಕ್ಷೆ-1ರಲ್ಲಿ 4.76 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎರಡೂ ಪರೀಕ್ಷೆಗಳಿಂದ ಉತ್ತೀರ್ಣರಾದವರ...
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಶೇ 93.60ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತೀರ್ಣ ಮಟ್ಟ ಶೇ. 0.06ರಷ್ಟು ಏರಿಕೆಯಾಗಿದೆ. ಈ...
ನವದೆಹಲಿ: ಸಿಬಿಎಸ್ ಇ 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ವಿದ್ಯಾರ್ಥಿನಿಯರು ಶೇಕಡಾ 5ರಷ್ಟು ಹೆಚ್ಚಿನ ಅಂಕ ಗಳಿಸಿ ಮೇಲುಗೈ ಸಾಧಿಸಿದ್ದಾರೆ ಎಂದು ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾರೆ.
ಈ...
ಬೆಂಗಳೂರು: 2024–25ನೇ ಸಾಲಿನ SSLC ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆ ಮೇಲುಗೈ ಸಾಧಿಸಿವೆ. ಕಲಬುರಗಿ ಜಿಲ್ಲೆ ಕೊನೆ ಸ್ಥಾನ ಪಡೆದಿದೆ. ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳು...
ಬೆಂಗಳೂರು: 'ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಿಇಟಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ...