CATEGORY

ಹವಾಮಾನ

ಇಂದಿನಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಆರು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಶುಕ್ರವಾರದಿಂದ ಆರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು ಮತ್ತು ಕೊಡಗು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಶುಕ್ರವಾರದಂದು ಗುಡುಗು...

ರಾಜ್ಯದ ಹಲವೆಡೆ ಇಂದೂ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಇಂದೂ ಸಹ ಮಳೆಯಾಗುವ ಸಾಧ್ಯತೆಗಳಿವೆ ಎಂದೂ ವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ....

ಬೆಂಗಳೂರು ಸೇರಿದಂತೆವಿವಿಧ ಜಿಲ್ಲೆಗಳಲ್ಲಿ ಮಳೆ; ತಂಪಾದ ಭೂಮಿ, ರೈತರಿಗೆ ಹರ್ಷ ತಂದ ಮಳೆ

ಬೆಂಗಳೂರು: ಕಳೆದ ಎರಡು ಮೂರು ವಾರಗಳಿಂದ ಬಿಸಿಲ ಬೇಗೆಯಿಂದ ಬೆಂದಿದ್ದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆಯಾಗಿದೆ. ಹೆಬ್ಬಾಳ, ಸಂಜಯನಗರ, ಭೂಪಸಂದ್ರ ಮತ್ತು ಮೇಖ್ರಿ ಸರ್ಕಲ್ ಸುತ್ತಮುತ್ತ ಉತ್ತಮ ಮಳೆಯಾಗಿದ್ದು...

ಏಪ್ರಿಲ್. 30 ರವರೆಗೆ ಜೋಗ ಜಲಪಾತಕ್ಕೆ ಹೋಗಬೇಡಿ

ಶಿವಮೊಗ್ಗ : ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಏಪ್ರಿಲ್. 30 ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.ಈ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ....

ಸ್ಪೇಡೆಕ್ಸ್ ಉಪಗ್ರಹಗಳ ಡಿ–ಡಾಕಿಂಗ್ ಸಾಧಿಸಿದ ಇಸ್ರೊ

ನವದೆಹಲಿ: ಸ್ಪೇಡೆಕ್ಸ್ ಉಪಗ್ರಹಗಳ ಡಿ–ಡಾಕಿಂಗ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಗುರುವಾರ ಮಾಹಿತಿ ಹಂಚಿಕೊಂಡಿದೆ. ಈ ಮೂಲಕ ಭವಿಷ್ಯದಲ್ಲಿ ಚಂದ್ರನ ಕುರಿತಾದ ಅನ್ವೇಷಣೆ, ಮಾನವ ಸಹಿತ...

ಬೆಂಗಳೂರಿನಲ್ಲಿ ದಿಢೀರ್‌ ಮಳೆ; ತಂಪರೆದ ವರುಣ, ತಗ್ಗಿದ ಬಿಸಿಲಿನ ಅಬ್ಬರ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಇಂದು ಸಂಜೆ ಶಾಂತಿನಗರ, ಕಾರ್ಪೊರೇಷನ್​, ರಿಚ್‌ ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್​, ಮೆಜೆಸ್ಟಿಕ್​ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ಬಿರು ಬೇಸಗೆಯಿಂದ ಬಳಲಿ ಬೆಂಡಾಗಿದ್ದ...

ಐಪಿಎಲ್‌, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಲಮಂಡಳಿಯಿಂದ ಸಂಸ್ಕರಿಸಿದ ನೀರು: ಡಾ ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಸಂಸ್ಕರಿಸಿದ ನೀರಿನ ಮರುಬಳಕೆಯ ಖ್ಯಾತಿ ಪಡೆದಿರುವ ಬೆಂಗಳೂರು ನಗರ, ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್‌ ಪಂದ್ಯಾವಳಿ ಸಂಧರ್ಭದಲ್ಲಿ...

ಬಲ್ಡೋಟಾ ಕಾರ್ಖಾನೆ ವಿಸ್ತರಣೆಗೆ ಕೊಪ್ಪಳ ಜನರ ವಿರೋಧ: ನಿಲ್ಲಿಸಲು ಸಿಎಂ ಸೂಚನೆ

ಬೆಂಗಳೂರು: ಜಿಲ್ಲೆಯ ಜನರ ವಿರೋಧ ಹೆಚ್ಚುತ್ತಿದ್ದಂತೆ ಬಲ್ಡೋಟಾ ಸ್ಟೀಲ್‌ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್‌) ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್‌ ಉಕ್ಕಿನ ಕಾರ್ಖಾನೆಯ ಸಿದ್ಧತಾ ಕಾರ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು...

ದೆಹಲಿಯಲ್ಲಿ 15 ವರ್ಷಗಳಿಗಿಂತ ಹಳೆಯ ವಾಹನಗಳಿಗೆ ಪೆಟ್ರೊಲ್‌ ಇಲ್ಲ

ನವದೆಹಲಿ: ನವದೆಹಲಿಯಲ್ಲಿ 15 ವರ್ಷಗಳಿಗಿಂತ ಹಳೆಯದಾದ ವಾಹನಗಳಿಗೆ ಪೆಟ್ರೊಲ್‌ ತುಂಬಿಸುವುದನ್ನು ನಿಲ್ಲಿಸಲಾಗುವುದು ಎಂದು ದೆಹಲಿಯ ನೂತನ ಪರಿಸರ ಸಚಿವ ಮಂಜಿಂದರ್‌ ಸಿಂಗ್‌ ಸಿರ್ಸಾ ಹೇಳಿದ್ದಾರೆ. ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟುವ ಕ್ರಮಗಳ...

ಅಸ್ಸಾಂ ಸೇರಿ ಈಶಾನ್ಯ ಭಾರತದಲ್ಲಿ ಭೂಕಂಪ: ಭಯಭೀತರಾದ ಜನ

ಗುವಾಹಟಿ: ಅಸ್ಸಾಂನ ಕೇಂದ್ರ ಭಾಗದಲ್ಲಿ 5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ  ತಿಳಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು...

Latest news