CATEGORY

ಹವಾಮಾನ

ಆಗಸ್ಟ್ 21ರಿಂದ 25ರವರೆಗೆ ಕರ್ನಾಟಕದಲ್ಲಿ ಮಳೆ: ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಚಟುವಟಿಕೆ ಮುಂದುವರಿಯಲಿದ್ದು, ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಎಲ್‍ನಿನೊ, ಉಣುಚಿಕೊಳ್ಳುವವರ ಊರುಗೋಲು | ಭಾಗ 3

ಏರುತ್ತಿರುವ ತಾಪಮಾನ ಮತ್ತು ಕುಸಿಯುತ್ತಿರುವ ಮಳೆಯ ಪ್ರಮಾಣವನ್ನು ನಾವೀಗ ಅನುಭವಿಸುತ್ತಿದ್ದೇವೆ. ಭಾರತದ ಮುಂಗಾರಿನ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳ ಕುರಿತು ಸವಿವರವಾಗಿ ಬರೆದಿದ್ದಾರೆ‌ ಹಾಸನದ ವಿಜ್ಞಾನ ಲೇಖಕ  ಕೆ ಎಸ್‌ ರವಿಕುಮಾರ್. ಸರಣಿಯಲ್ಲಿ...

ಎಲ್‍ನಿನೊ, ಉಣುಚಿಕೊಳ್ಳುವವರ ಊರುಗೋಲು | ಭಾಗ-2

ಏರುತ್ತಿರುವ ತಾಪಮಾನ ಮತ್ತು ಕುಸಿಯುತ್ತಿರುವ ಮಳೆಯ ಪ್ರಮಾಣವನ್ನು ನಾವೀಗ ಅನುಭವಿಸುತ್ತಿದ್ದೇವೆ. ಭಾರತದ ಮುಂಗಾರಿನ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳ ಕುರಿತು ಸವಿವರವಾಗಿ ಬರೆದಿದ್ದಾರೆ‌ ಹಾಸನದ ವಿಜ್ಞಾನ ಲೇಖಕ  ಕೆ ಎಸ್‌ ರವಿಕುಮಾರ್. ಸರಣಿಯಲ್ಲಿ...

ಏಪ್ರಿಲ್, ಭಾರತಕ್ಕೆ ಒಂದು ಎಚ್ಚರಿಕೆ

2023ರಿಂದ ಭೂಮಿಯ ವಾತಾವರಣದ ಸರಾಸರಿ ತಾಪವು ಏರಿಕೆಯನ್ನೇ ಕಾಣುತ್ತ ಬಂದಿದೆ. ಬೇಸಗೆಯೂ ಬಹಳ ಬಿರುಸಾಗುತ್ತಿದೆ ಮತ್ತು ಚಳಿಗಾಲದ ದಿನಗಳನ್ನೂ ತನ್ನೆಡೆಗೆ ಸೆಳೆದು ಹಿಗ್ಗುತ್ತಿದೆ. ನಾವೆಲ್ಲ ನಿಸರ್ಗದ ಅತಿರೇಕಗಳ ಸುಳಿಗೆ ಸಿಲುಕಲು ಹೊರಟಿದ್ದೇವೆ. ನೆರಳು...

ಆಲಿಕಲ್ಲು ಮಳೆಯ ಹಿಂದೆ ಬಿಲ್ ಗೇಟ್ಸ್ ಕೈವಾಡ? ಸೋಶಿಯಲ್‌ ಮೀಡಿಯಾ ವದಂತಿಗಳ ಹಿಂದಿನ ಅಸಲಿ ಸತ್ಯ ಇಲ್ಲಿದೆ!

ಬೆಂಗಳೂರು: ಇತ್ತೀಚೆಗೆ ಕರ್ನಾಟಕದಾದ್ಯಂತ ಅಕಾಲಿಕವಾಗಿ ಸುರಿದ ಆಲಿಕಲ್ಲು ಮಳೆ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿತ್ತು. ಇದರ ಬೆನ್ನಲ್ಲೇ ಸೋಶಿಯಲ್‌ ಮೀಡಿಯಾಗಳಲ್ಲಿ ಒಂದು ವಿಲಕ್ಷಣ ವದಂತಿ ಹರಿದಾಡುತ್ತಿದೆ. ಈ ಮಳೆಯ ಹಿಂದೆ ಅಮೆರಿಕದ ಬಿಲಿಯನೇರ್ ಬಿಲ್...

“ಒಂದು ಕ್ಲೀಷೆಯ ಪ್ರಬಂಧ”‌

ಹವಾಮಾನ ವೈಪರೀತ್ಯ ಎಂಬುದು ರಾತ್ರೋರಾತ್ರಿ ಘಟಿಸುವುದಿಲ್ಲ. ಹವಾಮಾನ ವೈಪರೀತ್ಯದಿಂದಾಗುವ ದೊಡ್ಡಅವಘಡವೊಂದು ಒಂದೆರಡು ದಿನಗಳ ಮಟ್ಟಿಗೆ ಬ್ರೇಕಿಂಗ್‌ ನ್ಯೂಸ್‌ ಆದರೂ ಹವಾಮಾನ ವೈಪರೀತ್ಯವು ತಾನಾಗಿಯೇ ಯಾವ ಕಾಲಕ್ಕೂ ಬ್ರೇಕಿಂಗ್‌ ನ್ಯೂಸ್‌ ಆಗಲಾರದು.ಹೀಗಾಗಿ ಇಂದಲ್ಲದಿದ್ದರೆ ನಾಳೆ...

ಇವಿ ಮೂಲಸೌಕರ್ಯಕ್ಕಾಗಿ ದೇಶದ ಮೊದಲ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್‌ ಬಿಡುಗಡೆ ಮಾಡಿದ ಬೆಸ್ಕಾಂ

ಬೆಂಗಳೂರು: ರಾಜ್ಯದಲ್ಲಿ ಹಸಿರು ಚಲನಶೀಲತೆ ಉಪಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬೆಸ್ಕಾಂ ದೇಶದಲ್ಲೇ ಮೊದಲ ಬಾರಿಗೆ ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ ಹಾಗೂ ತ್ವರಿತ ವಿದ್ಯುತ್‌ ಸಂಪರ್ಕಕ್ಕೆ ಏಕ...

“ತ್ಯಾಜ್ಯ ನೀರು ತ್ಯಾಜ್ಯವಲ್ಲ, ಅದೊಂದು ಸಂಪನ್ಮೂಲ”: ಅಂತರ್ಜಲ ಬದಲು ಸಂಸ್ಕರಿಸಿದ ನೀರು ಬಳಸಲು ಜಲಮಂಡಳಿ ಅಧ್ಯಕ್ಷರ ಕರೆ

ಬೆಂಗಳೂರು: ನಗರದ ನೀರಿನ ಭದ್ರತೆಯ ದೃಷ್ಟಿಯಿಂದ ಮಹತ್ವದ ಬದಲಾವಣೆಗೆ ಕರೆ ನೀಡಿದ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಬೆಂಗಳೂರು ನಗರವು ತ್ಯಾಜ್ಯ ನೀರನ್ನು (Wastewater) ಕೇವಲ ತ್ಯಾಜ್ಯ...

ಇಂದಿನಿಂದ ಹುಲಿ, ಮಾಂಸಹಾರಿ ಪ್ರಾಣಿಗಳ ಗಣತಿ ಆರಂಭ: ಸಚಿವ ಈಶ್ವರ ಖಂಡ್ರೆ

ಬೀದರ್: ಕಾಳಿ, ಭದ್ರಾ, ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಹುಲಿ ಸಂರಕ್ಷಿತ ಧಾಮ ಸೇರಿದಂತೆ ರಾಜ್ಯದ ಎಲ್ಲ ಅರಣ್ಯ ಪ್ರದೇಶದಲ್ಲಿ ಇಂದಿನಿಂದ ಹುಲಿ ಹಾಗೂ ಮಾಂಸಹಾರಿ ಪ್ರಾಣಿಗಳ ಗಣತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅರಣ್ಯ,...

ಇಂದು ನಾಳೆ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಂಭವ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಚಳಿ ಹೆಚ್ಚಾಗುತ್ತಿದ್ದರೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ, ಜನವರಿ 1ರಂದು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಸಾಧಾರಣ...

Latest news