ಚೆನ್ನೈ: ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ಫೆಂಗಲ್ ಚಂಡಮಾರುತ ರೂಪುಗೊಂಡಿದೆ. ಇದರ ಪರಿಣಾಮ ಉತ್ತರ ತಮಿಳುನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.
ಈ ಚಂಡಮಾರುತ ಪುದುಚೇರಿಗೆ...
ಬೆಂಗಳೂರು: ಕರ್ನಾಟಕದಲ್ಲಿ ಇಂದು ಮಿಶ್ರ ಹವಾಮಾನ ಇರಲಿದ್ದು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿ 7 ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಬೆಂಗಳೂರು: ಅತಿ ಹೆಚ್ಚು ವಾಹನಗಳು ಓಡಾಡುವ ನಗರ ಪ್ರದೇಶದಲ್ಲಿ ಬಿದಿರು ಬೆಳೆಸಿದರೆ ಇಂಗಾಲದ ಹೊರಸೂಸುವಿಕೆಯಿಂದ ಆಗಬಹುದಾದ ದುಷ್ಪರಿಣಾಮ ತಡೆಯಬಹುದು. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿದಿರು ಬೆಳೆಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ...
ಬೆಂಗಳೂರು : ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ಜನಾಕರ್ಷಣೆಯ ಕೇಂದ್ರವಾಗುವಂತೆ ಸಮಗ್ರ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು...
ಬೆಂಗಳೂರು: ಪ್ರಕೃತಿ, ಪರಿಸರವೂ ಉಳಿಯಬೇಕು, ಅಭಿವೃದ್ಧಿಯೂ ಆಗಬೇಕು. ಅದುವೇ ಸುಸ್ಥಿರ ಅಭಿವೃದ್ಧಿ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.
ಬೆಂಗಳೂರಿನ...
ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅತ್ಯಂತ ಗಂಭೀರ ಮಟ್ಟ ತಲುಪಿದ್ದು, ದೆಹಲಿ ವಾಸಯೋಗ್ಯ ಅಲ್ಲ ಎಂಬ ಹಂತ ತಲುಪಿದೆ. 10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು...
ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದೆ. ರಾಜಧಾನಿಯಲ್ಲಿ ಶನಿವಾರ ಕೆಲವು ಭಾಗಗಳಲ್ಲಿ ಮಳೆಯಾಗಿತ್ತು. ಆದರೆ...
ಬೆಂಗಳೂರು: ಮಲೆನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆ ಕಂಡು ಬಂದಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ತಗ್ಗಿದ್ದರೂ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ.
ಹವಾಮಾನ ಇಲಾಖೆ ವರದಿ...
ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು.
ಕೃಷಿ ಸಚಿವ...