ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದಾರೆ. ಯಲಹಂಕ, ಮಾನ್ಯತಾ ಟೆಕ್ ಪಾರ್ಜ್, ಎಚ್ ಬಿಆರ್ ಲೇಔಟ್ ಮೊದಲಾದ ಪ್ರದೇಶಗಳಲ್ಲಿ ಮಳೆಯಿಂದಾಗಿರುವ...
ಬೆಂಗಳೂರು: ರಾಜ್ಯದಲ್ಲಿ ವಾಯುಭಾರ ಕುಸಿತದಿಂದಾಗಿ ಇಂದೂ ಸಹ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರೆಯಲಿದ್ದು, 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ...
ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿವಿಧ ಭಾಗಗಳಲ್ಲಿ ನಗರದಲ್ಲಿ 30 ಕ್ಕೂ ಹೆಚ್ಚು ಮರಗಳು ಹಾಗೂ 50 ಕ್ಕೂ ಹೆಚ್ಚು ರೆಂಬೆಗಳು ಧರೆಗುರುಳಿವೆ. ಇವುಗಳನ್ನು ತೆರವುಗೊಳಿಸುವಲ್ಲಿ...
ಬೆಂಗಳೂರು: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮೂವರು ಬಲಿಯಾಗಿದ್ದಾರೆ. ಸೋಮವಾರ ಸಂಜೆ ಬಿಟಿಎಂ ಲೇಔಟ್ ನಲ್ಲಿ ಇಬ್ಬರು ಅಸು ನೀಗಿದ್ದಾರೆ. ವೈಟ್ ಫೀಲ್ಡ್ ನಲ್ಲಿ ಭಾರೀ ಮಳೆಗೆ ಕಾಂಪೌಂಡ್...
ಬೆಂಗಳೂರು: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿದೆ. ತಗ್ಗು ಪ್ರದೇಶಗಳಿಗೆ ಹರಿದ ನೀರು, ಮನೆ, ಅಪಾರ್ಟ್ ಮೆಂಟ್ ಗಳಿಗೆ ನುಗ್ಗಿದ ನೀರು, ಉರುಳಿದ ಮರ, ಕೊಂಬೆಗಳು ನಗರದ ನಿವಾಸಿಗಳನ್ನು...
ಬೆಂಗಳೂರು: ನೈರುತ್ಯ ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದ್ದು, ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಅಲ್ಲಲ್ಲಿ ಚದುರಿದಂತೆ ಬೀಳುತ್ತಿದ್ದ ಮಳೆ ಕಳೆದ ಎರಡು ದಿನಗಳಿಂದ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಹವಾಮಾನ...
ಬೆಂಗಳೂರು: ಈ ವರ್ಷ ಬೇಸಿಗೆ ಅವಧಿಗೂ ಮುನ್ನ ಬೇಗ ಮುಗಿಯುತ್ತಿದ್ದು, ರಾಜ್ಯದಲ್ಲಿ 5 ದಿನ ಮುಂಚಿತವಾಗಿಯೇ ಮುಂಗಾರು ಆರಂಭವಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರತಿ ವರ್ಷ ಜೂನ್ 1ಕ್ಕೆ ಮಾನ್ಸೂನ್...
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಯ ಕಾರಣಕ್ಕೆ ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಮೂರು ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ...
ಬೆಂಗಳೂರು: ಬೆಂಗಳೂರಿನ ಸುಪ್ರಸಿದ್ದ ಲಾಲ್ ಬಾಗ್ ನ ಕೆರೆಯಲ್ಲಿ ಇನ್ನು ಮುಂದೆ ತೇಲುವ ತೋಟಗಳನ್ನು ಕಾಣಬಹುದು. ತೋಟಗಾರಿಕಾ ಇಲಾಖೆ 30 ಎಕರೆಯಲ್ಲಿ ಹರಡಿರುವ ಕೆರೆಯಲ್ಲಿ ತೇಲುವ ತೋಟಗಳನ್ನು ನಿರ್ಮಿಸಲು ಮುಂದಾಗಿದೆ. ಕೆರೆಯ ಸುತ್ತಮುತ್ತಲಿನ...
ಬೆಂಗಳೂರು: ಇಂದು ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಂಭವವಿದ್ದು, ರಾಜ್ಯದ ಕೆಲವು ಭಾಗಗಳಲ್ಲಿ ಒಣಹವೆ ಮುಂದುವರೆದಿದೆಯಾದರೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ,...