ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣದ 1777 ಎಕರೆ ಭೂಸ್ವಾಧೀನದಿಂದ ಸರ್ಕಾರ ಹಿಂದೆ ಸರಿದ ನಂತರ ಆನೇಕಲ್ ತಾಲ್ಲೂಕಿನ ಸರ್ಜಾಪುರ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ರೈತರ ಹೋರಾಟ ಚುರುಕುಗೊಂಡಿದೆ. ಭೂಸ್ವಾಧೀನ ವಿರುದ್ಧ ಸತತ ಮೂರು ವರ್ಷ...
ವಿಜಯಪುರ: ವಿಜಯಪುರ ಜಿಲ್ಲೆಯ ನಿಂಬೆಹಣ್ಣಿಗೆ ಭೌಗೋಳಿಕ ಸ್ಥಾನಮಾನ ದೊರಕಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಿಂಬೆಹಣ್ಣುಗಳನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ಕರ್ನಾಟಕ ನಿಂಬೆ ಅಭಿವೃದ್ಧಿ ಮಂಡಳಿಯು ರಾಜ್ಯದಾದ್ಯಂತ ಲೆಮೆನ್ ಟೀ ಪಾಯಿಂಟ್ ಗಳ ಸ್ಥಾಪಿಸಲು ಮುಂದಾಗಿದೆ.
ರಾಜ್ಯದಲ್ಲೇ ಅತಿ...
ಚಿಕ್ಕಮಗಳೂರು: ನಂದಿನಿ ಹಾಲು ಉತ್ಪನ್ನಗಳ ಮಾದರಿಯಲ್ಲಿ ಕಾಫಿ ಬ್ರ್ಯಾಂಡ್ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದು ವೇಳೆ ಈ ಯೋಜನೆ ಸಾಕಾರವಾದರೆ ಕಾಫಿ ಬೆಳೆಗಾರರಿಗೆ ಅನುಕೂಲವಾಗಲಿದೆ.
ಈಗಾಗಲೇ ಅಂಧ್ರಪ್ರದೇಶ ಕಾಫಿ...
ದೇವನಹಳ್ಳಿ ರೈತ ಹೋರಾಟಕ್ಕೆ ಗೆಲುವು ಸಾಧ್ಯವಾಗಿದ್ದು ಒಂದಾಗಿ ಹೋರಾಡಿದ ಮೂರು ಬಣ್ಣಗಳಿಂದ. ನಿಜಕ್ಕೂ ಇದೊಂದು ಐತಿಹಾಸಿಕ ಜಯ ಮತ್ತು ಸಂದರ್ಭ ಕೂಡ. ಇದು ಬಿಕ್ಕಟ್ಟಿನ ಕಾಲ. ಭಿನ್ನಾಭಿಪ್ರಾಯ ಬಿಟ್ಟು ಹೋರಾಡ ಬೇಕಾಗಿದೆ. ಹೀಗೆ...
ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಮತ್ತು ಇತರ 13 ಗ್ರಾಮಗಳ 1777 ಎಕರೆ ಭೂಸ್ವಾಧೀನವನ್ನು ಕೈಬಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸುತ್ತಿದ್ದಂತೆ ದೇವನಹಳ್ಳಿ ರೈತರ ಸಂಭ್ರಮ ಮುಗಿಲುಮುಟ್ಟಿತ್ತು. ಅನ್ನ ಕೊಡುವ ಭೂಮಿ ಉಳಿಯಿತು ಎಂದು ...
ಅನಿವಾರ್ಯವಾಗಿ ಜನ ಹೋರಾಟಕ್ಕೆ ಮಣಿದ ಸರಕಾರ ಈಗ ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದು ಮಾಡಿದೆಯಾದರೂ ಏರೋಸ್ಪೇಸ್ ಯೋಜನೆಯನ್ನಂತೂ ರದ್ದು ಮಾಡಿಲ್ಲ. " ಜಮೀನು ನೀಡಲು ಇಚ್ಚಿಸುವ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚಿನ ಪರಿಹಾರ ಹಾಗೂ...
ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ13 ಗ್ರಾಮಗಳಲ್ಲಿ 1,777 ಎಕರೆ ಭೂ ಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರೈತರ ಜತೆಗಿನ ಸಭೆಯಲ್ಲಿ ಈ...
ಬೆಂಗಳೂರು: ದೇವನಹಳ್ಳಿಯ ಚನ್ನರಾಯಪಟ್ಟಣ ಸೇರಿದಂತೆ 13 ಗ್ರಾಮಗಳ ಸುಮಾರು 1700 ಎಕರೆ ಭೂಮಿಯನ್ನು ಬಲವಂತವಾಗಿ ಭೂಸ್ವಾಧೀನವನ್ನು ಕೈಬಿಟ್ಟು ರೈತರ ಹಿತ ರಕ್ಷಿಸಬೇಕು ಎಂದು ಲೋಕಸಭೆ ವಿಪಕ್ಷ
ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ...