CATEGORY

ಕೃಷಿ-ಕಲೆ-ಸಾಹಿತ್ಯ

ಇಂದೂಧರ ಹೊನ್ನಾಪುರ, ಸೀತವ್ವ ಜೋಡಟ್ಟಿ, ಮಾವಳ್ಳಿ ಶಂಕರ್ ಮೊದಲಾದವರಿಗೆ 2023-2025 ರವರೆಗಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರಕಟ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ 2023, 2024 ಮತ್ತು 2025ರ ಪ್ರಶಸ್ತಿಗೆ ಸಂಬಂಧಿಸಿದಂತೆ ಅರ್ಹ ಪುರಸ್ಕೃತರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನಾಂಕ:14.04.2025ರಂದು...

ಎಂಪುರಾನ್ ನಿರ್ಮಾಪಕರ ಮೇಲೆರಗಿದ ಇಡಿ ಪಡೆ

ಎಂಪುರಾನ್ ನಂತಹ ಸಿನೆಮಾಗಳ ಗೆಲುವಿನಲ್ಲಿ ಕೋಮುವಾದಿ ಶಕ್ತಿಗಳ ಸೋಲಿದೆ. ಮನುಷ್ಯತ್ವದ ಮೇಲೆ ಹಲ್ಲೆ ಮಾಡುವ ಮತಾಂಧತೆಯ ನಾಶವಿದೆ. ಎಂಪುರಾನ್ ಸಿನೆಮಾ ಎಲ್ಲಾ ದೇಶ ವಿದೇಶಗಳ ಭಾಷೆಗಳಿಗೂ ಡಬ್ಬಿಂಗ್ ಆಗಲಿ. ಹಿಂಸಾವಾದಿ ಭಯೋತ್ಪಾದಕರ ಕರಾಳ...

ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ : ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಗೆ ಸಿಎಂ ಸಿದ್ದರಾಮಯ್ಯ ಮನವಿ

ನವದೆಹಲಿ: ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನ ಕುರಿತು ವೈಯಕ್ತಿಕವಾಗಿ ಗಮನ ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಅವರು...

ರೈತರಿಗೆ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ...

ನ್ಯಾ.ಶಿವರಾಜ್‌ ಪಾಟೀಲ್‌, ಕುಂ.ವೀ, ವೆಂಕಟೇಶ್‌ ಕುಮಾರ್‌ ಅವರಿಗೆ ನಾಡೋಜ ಗೌರವ

ಹೊಸಪೇಟೆ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ.ಪಾಟೀಲ್‌, ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ (ಕುಂ.ವೀ.) ಮತ್ತು ಹಿಂದೂಸ್ತಾನಿ ಗಾಯಕ ಪಂಡಿತ್‌ ಎಂ.ವೆಂಕಟೇಶ್‌ ಕುಮಾರ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ನೀಡುವ ‘ನಾಡೋಜ’ ಪುರಸ್ಕಾರಕ್ಕೆ...

ಶ್ರೀಗಂಧದ ಮರ: ತೋಟಗಾರಿಕಾ ಇಲಾಖೆ ವ್ಯಾಪ್ತಿಗೆ ಒಳಪಡಿಸಲು ಮನವಿ

ಬೆಂಗಳೂರು: ಕೃಷಿಭೂಮಿಯಲ್ಲಿ ಬೆಳೆಯುವ ಶ್ರೀಗಂಧ ಮರಗಳ ಮೌಲ್ಯ ಧಾರಣೆಯನ್ನು ವೈಜ್ಞಾನಿಕವಾಗಿ ನಿರ್ಧರಿಸಲು ತೋಟಗಾರಿಕೆ ಇಲಾಖೆಗೆ ನೀಡುವಂತೆ ಕೋರಿ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷ ನಿವೃತ್ತ ಐಎಎಸ್ ಅಧಿಕಾರಿ...

“ಮುಸ್ಸಂಜೆ ಮಾತು” ಪುಸ್ತಕದ ಟಿಕ್ ಆಗದ ಬಕೆಟ್ ಲಿಸ್ಟುಗಳು

ಕನ್ನಡ ಪ್ಲಾನೆಟ್ ಅಂಕಣಕಾರರಾದ ಪ್ರಸಾದ್ ನಾಯ್ಕ್ ರವರ ಹೊಸ ಪುಸ್ತಕ "ಮುಸ್ಸಂಜೆ ಮಾತು" 23.03.2025ರಂದು ಲೋಕಾರ್ಪಣೆಗೊಂಡಿದೆ.ಬೆಂಗಳೂರಿನ ವೀರಲೋಕ ಪ್ರಕಾಶನದಿಂದ ಪ್ರಕಟವಾಗಿರುವ "ಮುಸ್ಸಂಜೆ ಮಾತು" ಬದುಕಿನ ಮುಸ್ಸಂಜೆಯ ಕತೆಗಳನ್ನು ಓದುಗರಿಗಾಗಿ ತೆರೆದಿಟ್ಟಿರುವ ಒಂದು ಕಿರುಹೊತ್ತಗೆ. ಒಂದಲ್ಲ ಒಂದು ಹಂತದಲ್ಲಿ ಬದುಕಿನ...

ಬರಗೂರು ರಾಮಚಂದ್ರಪ್ಪ ಅವರಿಗೆ ‘ರಾಜ್‌ಕುಮಾರ್ ಪ್ರಶಸ್ತಿ’

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ವರನಟ ಡಾ.ರಾಜ್‌ಕುಮಾರ್ ಪ್ರಶಸ್ತಿ’ಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ರೂ.25 ಸಾವಿರ ನಗದು ಒಳಗೊಂಡಿದೆ. ಕನ್ನಡ ನಾಡು ನುಡಿಗೆ ಅನನ್ಯ ಸೇವೆ ಸಲ್ಲಿಸುತ್ತಿರುವ ನಾಡಿನ...

ನಾರಾಯಣಪೂರ ಬಸವಸಾಗರ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ಏ. 15 ರ ವರೆಗೆ ನೀರು ಹರಿಸಿ ಬೆಳೆಗಳನ್ನು ಉಳಿಸಲು ಕರವೇ ಮನವಿ

ಬೆಂಗಳೂರು: ನಾರಾಯಣಪೂರ ಬಸವಸಾಗರ ಜಲಾಶಯದ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಏಪ್ರಿಲ್ 15 ರ ವರೆಗೆ ನೀರು ಹರಿಸಿ ನಾಲೆ ವ್ಯಾಪ್ತಿಯ ರೈತರ ಹಿತ ಕಾಪಾಡಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ...

ಅಂತರಿಕ್ಷದಲ್ಲಿ ಹಿಂದೂರಾಷ್ಟ್ರದ ಕಲ್ಪನೆ!!

ಮಣಿಪುರವಾಯಿತು, ಈಗ ಮಹಾರಾಷ್ಟ್ರದ ನಾಗ್ಪುರಕ್ಕೆ ಬೆಂಕಿ ಬಿದ್ದಿದೆ. 425 ವರುಷಗಳ ಹಿಂದೆ ಸತ್ತು ಮಣ್ಣಿನಲ್ಲಿ ಮಣ್ಣಾಗಿ ಹೋದ ಮೊಘಲ್ ಸುಲ್ತಾನ ಔರಂಗಜೇಬನ ಸಮಾಧಿಗಾಗಿ ಒಬ್ಬರನ್ನೊಬ್ಬರು ಕೊಲ್ಲುವ ಮಟ್ಟಕ್ಕೆ ಇಳಿದಿದ್ದಾರೆ ಎಂದರೆ ನಮ್ಮ ದೇಶ...

Latest news