ಮಾ ನಿಷಾದ, ಪ್ರತಿಷ್ಠಾಂ ತ್ವಮಗಮಃ ಶಾಶ್ವತೀ ಸಮಾಃ !
ಯತ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್ !!
ಇದು ರಾಮಾಯಣದ ಬಾಲಕಾಂಡದಲ್ಲಿ ಬರುವ ಮೊಟ್ಟ ಮೊದಲ ಶ್ಲೋಕ. ಅಂದರೆ “ಬೇಡನೇ, ಕಾಮಮೋಹಿತವಾದ ಈ ಕ್ರೌಂಚಪಕ್ಷಿಗಳ ಜೋಡಿಯಲ್ಲಿ ಒಂದನ್ನು ಕೊಂದ ನಿನಗೆ...
ಪೋಲಿಯೊಗೆ ಬಾಯಿಲಸಿಕೆ ಕಂಡುಹಿಡಿದ ಅಮೆರಿಕಾದ ಆಲ್ಬರ್ಟ್ ಸೇಬಿನ್ ಎಲ್ಲಿ? ಸೇಬಿನ್ನರ ಹೆಸರನ್ನೇ ಕೇಳದ ಕರ್ನಾಟಕದ ದರೋಜಿ ಈರಮ್ಮ ಎಲ್ಲಿ? ಎಲ್ಲಿದ್ದರೂ, ಇಬ್ಬರೂ ಪೋಲಿಯೊ ನಿರ್ಮೂಲನೆಯ ಚರಿತ್ರೆಯಲ್ಲಿ ದಾಖಲಾಗಿದ್ದಾರೆ. ವಿಜ್ಞಾನ ಮತ್ತು ಜಾನಪದ ಕಲೆಗಳ...
ವಿಶ್ವ ರಂಗಭೂಮಿ ದಿನ ವಿಶೇಷ
ತನ್ನ ಜನಾಂಗದ ಮೇಲೆ ನಿರಂತರ ನಡೆಯುತ್ತಿದ್ದ ಶೋಷಣೆಯನ್ನ ವಿರೋಧಿಸಿ, ತನ್ನ ಹಾಡಿನ ಮೂಲಕ ಜಗತ್ತಿಗೆ ಪರಿಚಯ ಇರುವ ಜಮೈಕಾದ ಹಾಡುಗಾರ, ಹೋರಾಟಗಾರ 'BOB Marley'ಯ ರೂಪಕದಂತಿದೆ 'Bob...
ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಪ್ರತಿನಿಧಿಸುವ ವಿದ್ವಾಂಸರು ಸಮಕಾಲೀನ ಸಾಮಾಜಿಕ ಆಗುಹೋಗುಗಳಿಗೆ ಸ್ಪಂದಿಸುವುದನ್ನೇ ಅಪರಾಧ ಎಂದು ಪರಿಭಾವಿಸುವ ವೈದಿಕಶಾಹಿ ಮನೋಭಾವವನ್ನು ಟಿ.ಎಂ. ಕೃಷ್ಣ ಧಿಕ್ಕರಿಸಿರುವುದರಿಂದಲೇ, ಅವರು ಶಾಸ್ತ್ರೀಯ ಸಂಗೀತ ಪರಂಪರೆಗೆ ಧಕ್ಕೆ ಉಂಟುಮಾಡಿದ್ದಾರೆ ಎಂಬ...
ಇಂದು ವಿಶ್ವ ರಂಗಭೂಮಿ ದಿನಾಚರಣೆ. ವಿಶ್ವ ರಂಗಭೂಮಿ ದಿನ ಎನ್ನುವುದು ಸಂಭ್ರಮದ ಜೊತೆಗೆ ಕನ್ನಡ ರಂಗಭೂಮಿಯ ಸಮಸ್ಯೆಗಳ ಕುರಿತು ಚರ್ಚಿಸಿ ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನಕ್ಕೆ ರಂಗಕರ್ಮಿಗಳು ಚಾಲನೆ ನೀಡಿದರೆ ಈ ಸಂಭ್ರಮದ...
ಆಧುನಿಕ ಭಾರತೀಯ ರಂಗಭೂಮಿಯ ಪ್ರಸಿದ್ಧ ನಾಟಕಕಾರ ಗಿರೀಶ್ ಕಾರ್ನಾಡರು ಮುಂದಿನ ಪೀಳಿಗೆಗೆ ತಮ್ಮ ನಾಟಕ ಸಿನೆಮಾಗಳ ಮೂಲಕ ಬೆಳಕನ್ನು ತೋರಿಸುತ್ತಲೇ ಕನಸುಗಳನ್ನು ನನಸಾಗಿಸಲು ಪ್ರೇರಣೆಯೂ ಆಗಿದ್ದಾರೆ. ಅವರ ವೈಯಕ್ತಿಕ ಒಲವು ನಿಲುವುಗಳನ್ನು ಪಕ್ಕಕ್ಕಿಟ್ಟು...
ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ವೈದಿಕಶಾಹಿಗಳ ದಬ್ಬಾಳಿಕೆಯನ್ನು ಎಲ್ಲಾ ಪ್ರಗತಿಪರರು ಖಂಡಿಸಬೇಕಿದೆ. ಟಿ.ಎಂ.ಕೃಷ್ಣರವರ ಪರವಾಗಿ ನಿಲ್ಲಬೇಕಿದೆ. ಮದ್ರಾಸ್ ಸಂಗೀತ ಅಕಾಡೆಮಿಯ ದೃಢ ನಿಲುವನ್ನು ಸಮರ್ಥಿಸಿಕೊಳ್ಳಬೇಕಿದೆ. ಶಶಿಕಾಂತ ಯಡಹಳ್ಳಿಯವರ ಈ ವಿಶೇಷ ಲೇಖನದೊಂದಿಗೆ ಕನ್ನಡ ಪ್ಲಾನೆಟ್...
ಒಟ್ಟು 18 ಅಧ್ಯಕ್ಷ ಹುದ್ದೆಗಳ ಪೈಕಿ ಕೇವಲ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಗೆ ಮಾತ್ರ ಮಹಿಳಾ ಅಧ್ಯಕ್ಷರನ್ನು ನೇಮಿಸಲಾಗಿದೆ. ಉಳಿದ 17 ಸಂಸ್ಥೆಗಳಿಗೆ ಸಮರ್ಥರಾದ ಮಹಿಳಾ ಅಭ್ಯರ್ಥಿಗಳೇ ಸರ್ಕಾರದ ಕಣ್ಣಿಗೆ ಬೀಳಲಿಲ್ಲವೇ ?...
ಆಯ್ಕೆ ಸಮಿತಿಯಲ್ಲಿರುವ ಸಂಘಿ ಮನಸ್ಥಿತಿಯವರ ತಂತ್ರವೋ, ಹಿಡನ್ ಹಿಂದುತ್ವವಾದಿ ಅಜೆಂಡಾ ಹೊಂದಿರುವ ಅಧಿಕಾರಿಗಳ ಒತ್ತಾಯವೋ, ಇಲ್ಲಾ ಬಿಜೆಪಿ ಪಕ್ಷದ ನಾಯಕರಿಂದ ಬಂದ ಶಿಫಾರಸ್ಸೋ, ಇಲ್ಲಾ ಆಯ್ಕೆಯಾದವರ ಕುರಿತು ಮಾಹಿತಿಯ ಕೊರತೆಯೋ, ಗೊತ್ತಿಲ್ಲ, ಆದರೆ...