ತನ್ನಪಾಡಿಗೆ ತಣ್ಣಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದ ಖ್ಯಾತ ಕಾದಂಬರಿಕಾರ, ಭಾಷಾ ತಜ್ಞ, ಕೆ ಟಿ ಗಟ್ಟಿಯವರು ಶಾಶ್ವತವಾಗಿ ನೇಪಥ್ಯಕ್ಕೆ ಸರಿದಿದ್ದಾರೆ. ಕನ್ನಡ ಪ್ಲಾನೆಟ್ ಅಗಲಿದ ಚೇತನಕ್ಕೆ ಗೌರವದ ನಮನಗಳನ್ನು ಸಲ್ಲಿಸುತ್ತದೆ....
ಬೆಂಗಳೂರು: 'ಕೂಗುಮಾರಿಗಳ ಕಾಲದಲ್ಲಿ ನಾವಿರುವುದರಿಂದ ಎಚ್ಚರದಿಂದ ಮಾತನಾಡಬೇಕು. ಪುಸ್ತಕವೊಂದು ಬರುವ ಮುಂಚೆನೆ ಅದರ ಬಗ್ಗೆ ವಿರ್ಮಶೆ ಶುರುವಾಗುದೇ ವಿಮರ್ಶೆ ರಾಜಕಾರಣ, ಕನ್ನಡ ಸಾಹಿತ್ಯದಲ್ಲಿಯೂ ಅಂತಹ ವಿಮರ್ಶೆಯ ರಾಜಕಾರಣ ಕೆಲಸ ಮಾಡಿದೆ. ಕೆಲವರನ್ನು ಮುಂದೆ...
ʼಜನಪದರುʼ ಎನ್ನುವ ಸಾಂಸ್ಕೃತಿಕ ತಂಡದ ಹುಟ್ಟಿಗೆ ಕಾರಣರಾದ, ಗ್ರಾಮೀಣ ರಂಗಭೂಮಿಗೆ ಅನನ್ಯ ಕೊಡುಗೆ ನೀಡಿದ ನಾಟಕ ಅಕಾಡೆಮಿ ರಂಗಪ್ರಶಸ್ತಿ ಪುರಸ್ಕೃತ ಜಗದೀಶ್ ಕೆಂಗನಾಳ ರಂಗದಿಂದ ನೇಪಥ್ಯಕ್ಕೆ ಸರಿದಿದ್ದಾರೆ. ಅಗಲಿದ ತಮ್ಮ...
ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ(ಎಂಎಸ್ಪಿ) ಖಾತರಿ ಕಾಯ್ದೆ ಮತ್ತು ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಕ್ಷಣವೇ ಸುಗ್ರೀವಾಜ್ಞೆ ತರಬೇಕು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್...
'ದಿ ವ್ಯಾಲಿ ಸಾಂಗ್' ದಕ್ಷಿಣ ಆಫ್ರಿಕಾದ ಪ್ರಸಿದ್ಧ ನಾಟಕಕಾರ ಅತೋಲ್ ಫ್ಯುಗಾರ್ಡ್ ಬರೆದ ನಾಟಕ. ಡಾ.ಮೀರಾ ಮೂರ್ತಿ ಯವರು 'ಕಣಿವೆಯ ಹಾಡು' ಹೆಸರಲ್ಲಿ ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಮೈಸೂರಿನ ನಟನ ರೆಪರ್ಟರಿ...
ಮೊದಲು ಸರಕಾರಿ ಕೃಪಾ ಪೋಷಿತ ಸಾಂಸ್ಕೃತಿಕ ಸಂಸ್ಥೆಗಳಿಗೆ ಅರ್ಹರನ್ನು ನೇಮಿಸಿ ಅಧಿಕಾರಶಾಹಿಗಳಿಂದ ಮುಕ್ತಿ ದೊರಕಿಸಿಕೊಡಿ. ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡುವಂತಹ ಯೋಜನೆ ರೂಪಿಸಿ. ಇಂತಹ ಕೆಲಸಗಳನ್ನು ಸಚಿವರಾಗಿ ಮಾಡಿದ್ದೇ ಆದರೆ ಸಾಂಸ್ಕೃತಿಕ ಕ್ಷೇತ್ರ...
ದಾವಣಗೆರೆ: ಖ್ಯಾತ ಕತೆಗಾರ್ತಿ ಬಿ.ಟಿ.ಜಾಹ್ನವಿ ಅವರ ಹೊಸ ಕಥಾ ಸಂಕಲನ `ಒಬ್ರು ಸುದ್ಯಾಕೆ ಒಬ್ರು ಗದ್ಲ್ಯಾಕೆ’ ಪುಸ್ತಕದ ಬಿಡುಗಡೆ ಸಮಾರಂಭವು ದಿ.10-02-2024, ಶನಿವಾರ ಬೆಳಿಗ್ಗೆ 10.30ಕ್ಕೆ ದಾವಣಗೆರೆಯಲ್ಲಿ ನಡೆಯಲಿದೆ.
ವಿದ್ಯಾನಗರ, ಕನ್ನಡ ಭವನದಲ್ಲಿ ನಡೆಯಲಿರುವ...
ಕಳೆಗುಂದಿದ ರಂಗಾಯಣಕ್ಕೆ ಮತ್ತೆ ಹೊಳಪು ತರಲು ಮೊದಲು ಎಲ್ಲಾ ರಂಗಾಯಣಗಳಿಗೂ ಅನುಭವೀ ರಂಗಕರ್ಮಿಗಳನ್ನು ನಿರ್ದೇಶಕರನ್ನಾಗಿ ಸರಕಾರ ಕೂಡಲೇ ಆಯ್ಕೆ ಮಾಡಬೇಕಾಗಿದೆ. ಈ ಹಿಂದಿನ ಬಿಜೆಪಿ ಸರಕಾರವು ಕೇಶವಕೃಪಾ ಕಟಾಕ್ಷದವರನ್ನು ನೇರವಾಗಿ ನೇಮಕ ಮಾಡಿ...