ಕೆಪಿಎಸ್ ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಂಡಿದೆ ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ...
ಪದ್ಮಶ್ರೀ, ನಾಡೋಜ ಸುಕ್ರಿ ಬೊಮ್ಮಗೌಡ ಅವರು ಇಂದು ಬೆಳಗ್ಗೆ ನಿಧನವಾಗಿದ್ದಾರೆ. ಅವರ ಅಗಲಿಕೆ ಸುದ್ದಿ ತಿಳಿದ ತಕ್ಷಣ ಕರವೇ ರಾಜ್ಯಾಧ್ಯಕ್ಷರಾದ ನಾರಾಯಣ ಗೌಡರು ಸಂತಾಪ ವ್ಯಕ್ತಪಡಿಸಿದರು.
ಟ್ವೀಟ್ ಮಾಡಿರುವ ಅವರು "ಅವರ ಅಗಲಿಕೆ ನಾಡಿಗೆ...
ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರಿಗೆ ಧಮ್ ಮತ್ತು ತಾಕತ್ ಇದ್ದರೆ 'ನಮ್ಮ ಮೆಟ್ರೊ' ಪ್ರಯಾಣ ದರ ಕಡಿಮೆ ಮಾಡಿಸಲಿ. ಅದನ್ನು ಬಿಟ್ಟು ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ...
ಬೆಂಗಳೂರು: 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2025 (ಮಂಗಳವಾರ) ಮತ್ತು 12.02.2025...
ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಯ್ಯವರ ನಡೆಗೆ, ಮತ್ತೋರ್ವ ಮತ್ತು ಕೊನೆಯ ನಕ್ಸಲ್ ಕಾರ್ಯಕರ್ತ ರವೀಂದ್ರ ಎಂಬುವರು ಇಂದು ಮುಖ್ಯವಾಹಿನಿಗೆ ಬರುತ್ತಿದ್ದಾರೆ.
ಇಂದು ಮಾಧ್ಯಾಹ್ನ 12 ಗಂಟೆಗೆ ಚಿಕ್ಕಮಗಳೂರು ಎಸ್ಪಿ...
ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ, ಸಮಾಜವಾದಿ ನಾಯಕ, ಮಾಜಿ ವಿಧಾನಸಭಾ ಅಧ್ಯಕ್ಷ ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರಿಗೆ ಒಂದೇ ದಿನ ಎರಡೆರಡು ಡಾಕ್ಟರೇಟ್ ಗೌರವಕ್ಕೆ ಭಾಜನರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಎರಡು ಪ್ರಮುಖ ವಿಶ್ವವಿದ್ಯಾನಿಲಯಗಳಾದ...
ಇಂದು ಮುಖ್ಯವಾಹಿನಿಗೆ ಬರುತ್ತಿರುವ ಆರು ನಕ್ಸಲರನ್ನು ಧಿಡೀರ್ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.ಬೆಳಗ್ಗೆಯಿಂದ ಚಿಕ್ಕಮಗಳೂರಿನ...
ನಕ್ಸಲ್ ಕಾರ್ಯಕರ್ತೆ ಮುಂಡಗಾರು ಲತಾ ಸೇರಿದಂತೆ ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು ಮುಖ್ಯವಾಹಿನಿಗೆ ಬರಲು ಸಜ್ಜಾಗಿದ್ದಾರೆ. ಇಂದು ಮಧ್ಯಾಹ್ನ (ಜ.8, 2025) 12 ಗಂಟೆಯ ಸುಮಾರಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿ...
ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್ಷಾ ಅವರನ್ನು ಸಂಪುಟದಿಂದ ವಜಾ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜನವರಿ 3 ರಂದು ಕೋಲಾರ ಬಂದ್ ನಡೆಸಲು...