ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿಸೆಂಬರ್ ಎರಡು ಇಲ್ಲವೇ ಮೂರನೇ ವಾರದಲ್ಲಿ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಈ...
ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಧಿಕಾರದಲ್ಲಿ ಮುಂದುವರಿದರೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ...
ರಾಜ್ಯದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ಆದರೆ ಬಿಜೆಪಿಯಲ್ಲಿ ನಾಯಕರ ನಡುವಿನ ಅಸಮಧಾನ ಭುಗಿಲೆದ್ದಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ವಿಜಯೇಂದ್ರ ಪಕ್ಷದ ಅಧ್ಯಕ್ಷನಾಗಿರುವವರೆಗೂ ನಾನು ಪಕ್ಷದ ಯಾವುದೇ ಕಾರ್ಯಕ್ರಮದಲ್ಲೂ ಭಾಗಿಯಾಗುವುದಿಲ್ಲ ಎಂದು...
ಕ್ಷೇತ್ರದಲ್ಲಿ NDA ಅಭ್ಯರ್ಥಿ ನಿಖಿಲ್ ಕುಮಾರಣಸ್ವಾಮಿ ಅವರು ಎರಡನೇ ದಿನವೂ ಬಿರುಸಿನ ಪ್ರಚಾರ ನಡೆಸಿ ಕ್ಷೇತ್ರದ ಜನ ನನ್ನ ಕೈ ಹಿಡಿಯುತ್ತಾರೆ ಅಂತಹ ಕೆಲಸ ದೇವೇಗೌಡ್ರು ಹಾಗೂ ಕುಮಾರಣ್ಣ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಎರಡನೇ...
ಸರ್ಕಾರಿ ಗೋಮಾಳ ಜಾಗಕ್ಕಾಗಿ ದಲಿತ ಹಾಗೂ ಸವರ್ಣಿಯ ಕುಟುಂಬಗಳ ಮಧ್ಯೆ ಗಲಾಟೆಯಾಗಿ ತಡರಾತ್ರಿ ದಲಿತ ಕುಟುಂಬದ (Dalit Family) ಗುಡಿಸಲುಗಳಿಗೆ ಬೆಂಕಿ (Fire) ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮುಗಳಖೋಡ...
ಆಂಧ್ರದ ತಿರುಪತಿ ಇಸ್ಕಾನ್ ದೇಗುಲಕ್ಕೆ ಸೋಮವಾರ ಮತ್ತೆ ಬಾಂಬ್ ಬೆದರಿಕೆ ಬಂದಿದ್ದು, ಕೇವಲ 3 ದಿನಗಳ ಅಂತರದಲ್ಲಿ 4ನೇ ಬಾರಿಗೆ ಬೆದರಿಕೆ ಇ-ಮೇಲ್ ಬಂದಿದೆ.
ಇಸ್ಕಾನ್ ದೇವಸ್ಥಾನಕ್ಕೆ ಮತ್ತೊಂದು ಬಾಂಬ್ ಬೆದರಿಕೆಯೊಂದು ಬಂದಿದ್ದು, ಭಾನುವಾರ...
ಬೆಂಗಳೂರು: ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದ ವಿಚಾರಣೆನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 5 ವರ್ಷ ಜೈಲು...
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜ್ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್...
ಬೆಂಗಳೂರು: ಬೆಂಗಳೂರು ನಗರದ ʼ66/11ಕೆ.ವಿ ಟೆಲಿಕಾಂʼ ಸ್ಟೇಷನ್ನಲ್ಲಿ 11 ಕೆ.ವಿ. ಬ್ಯಾಂಕ್-2 ನ ಬ್ರೇಕರ್ಗಳನ್ನು ಬದಲಿಸುವ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಅ.27 ರಿಂದ ಅ.30 ರವರೆಗೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ...