ಬೆಂಗಳೂರು: ಇತ್ತಿಚೆಗಷ್ಟೇ ಹೊರವಲಯದ ಫಾರ್ಮ್ ಹೌಸ್ ನಲ್ಲಿ ದೊಡ್ಡಮಟ್ಟದಲ್ಲಿಯೇ ರಡೆವ್ ಪಾರ್ಟಿ ನಡೆದಿತ್ತು. ಇದರ ಪಕ್ಕಾ ಮಾಹಿತಿ ಪಡೆದಿದ್ದ ಪೊಲೀಸರು ದಾಳಿ ಮಾಡಿ, ಹಲವರನ್ನು ಅರೆಸ್ಟ್ ಮಾಡಿದ್ದರು. ಇದರಲ್ಲಿ ನಟ-ನಟಿಯರು ಸೇರಿದಂತೆ ಡಿಜೆಗಳು...
ರಾಜಧಾನಿ ಬೆಂಗಳೂರಿನ ಮೂರು ಪ್ರಸಿದ್ಧ ಹೋಟೆಲ್‌ಗಳಿಗೆ ಬಾಂಬ್ ಸ್ಫೋಟದ ಬೆದರಿಕೆಯ ಇಮೇಲ್‌ಗಳು ಬಂದಿವೆ. ಅಧಿಕಾರಿಗಳು ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.
ಬೆದರಿಕೆ ಇಮೇಲ್‌ಗಳ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ಮತ್ತು...
ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಚಾಲನೆ ನೀಡಿದೆ ಎನ್ನಲಾಗಿದೆ. ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ...
ಭೂಗತವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಪತ್ರವನ್ನು ಬರೆದಿದ್ದಾರೆ.
ಬುಧವಾರ ಎರಡನೇ ಪತ್ರ ಬರೆದಿರುವ ಸಿಎಂ, ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್...
ಬೇಸಿಗೆಯಲ್ಲಿ ಅತ್ಯಂತ ವೇಗವಾಗಿ ಮಂಗನ ಕಾಯಿಲೆ ಪಸರಿಸುತ್ತಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 108 ಜನರಲ್ಲಿ ಮಂಗನ ಕಾಯಿಲೆ (ಕೆಎಫ್ಡಿ) ಪತ್ತೆ ಆಗಿದೆ.
ಸಿದ್ದಾಪುರ ಒಂದೇ ತಾಲೂಕಿನಲ್ಲಿ ಮಂಗನಕಾಯಿಲೆ 100 ಪ್ರಕರಣಗಳು ದಾಖಲಾಗಿದೆ....
ಅಹಮದಾಬಾದ್: ಭಾರತ ಕ್ರಿಕೆಟ್ ನ ದಂತಕಥೆ ವಿರಾಟ್ ಕೊಹ್ಲಿ ಅವರ ಭದ್ರತೆಗೆ ಸಂಬಂಧಿಸಿದಂತೆ ಗಾಬರಿ ಹುಟ್ಟಿಸುವ ವಿದ್ಯಮಾನಗಳು ನಡೆದಿದ್ದು. ರಾಜಸ್ತಾನ ಮತ್ತು ಬೆಂಗಳೂರು ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೂ ಮುನ್ನ ನಡೆಯಬೇಕಿದ್ದ ಅಭ್ಯಾಸವನ್ನು...
ಮೈಸೂರು: ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಯರಗನಹಳ್ಳಿಯಲ್ಲಿ ನಡೆದಿದೆ.
ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದ ಮಂಜುಳಾ (39), ಕುಮಾರಸ್ವಾಮಿ(45), ಅರ್ಚನಾ(19) , ಸ್ವಾತಿ (17) ಮೃತಪಟ್ಟ ದುರ್ದೈವಿಗಳು.
ಸಾವಿಗೆ ನಿಖರವಾದ...
ಪುಣೆ: ಮದ್ಯಪಾನ ಮಾಡಿ ತನ್ನ ಐಶಾರಾಮಿ ಕಾರನ್ನು ವೇಗವಾಗಿ ಚಲಾಯಿಸಿ ಇಬ್ಬರನ್ನು ಬಲಿ ತೆಗೆದುಕೊಂಡ 17 ವರ್ಷದ ಯುವಕನಿಗೆ ಬಾಲಾಪರಾಧಿಗಳ ನ್ಯಾಯಾಲಯ ಕೇವಲ ಹದಿನೈದು ಗಂಟೆಗಳಲ್ಲಿ ಜಾಮೀನು ನೀಡಿದ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶ...
ಬುದ್ಧ ಪೂರ್ಣಿಮಾ ಹಿನ್ನೆಲೆ ಮೇ 23 ರಂದು ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡದಲಾಗಿದೆ. ಈ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಬಿಬಿಎಂಪಿ, ...