ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಮಾಧ್ಯಮಗೋಷ್ಠಿ ಏರ್ಪಡಿಸಿದ್ದು, 2024ರ ಲೋಕಸಭಾ ಚುನಾವಣೆಯ (Lok Sabha Election Date) ದಿನಾಂಕಗಳನ್ನು ಘೋಷಿಸಲಿದೆ.
ನಾಳೆ ಮಧ್ಯಾಹ್ನ ಚುನಾವಣೆಯ ದಿನಾಂಕಗಳು ಘೋಷಣೆಯಾಗುತ್ತಿದ್ದಂತೆ ನೀತಿ...
ಹೊಸದಿಲ್ಲಿ: ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಚುನಾವಣಾ ಆಯೋಗ ನಿನ್ನೆ ಪ್ರಕಟಿಸಿದ್ದರೂ, ಮಾಹಿತಿಗಳನ್ನು ಹಂಚಿಕೊಳ್ಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ಸುಪ್ರೀಂ ಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದೆ.
2017ರಲ್ಲಿ ಜಾರಿಗೆ ತರಲಾದ ಚುನಾವಣಾ...
ಬೆಂಗಳೂರು: ತಾಯಿ-ಮಗಳು ತಮಗೆ ಅನ್ಯಾಯವಾಗಿದೆಯೆಂದು ನನ್ನ ಬಳಿ ಬಂದಿದ್ದು ನಿಜ. ಅವರಿಗೆ ನ್ಯಾಯ ಕೊಡಿಸಿ ಎಂದು ಪೊಲೀಸ್ ಕಮಿಷನರ್ ಗೆ ವಿನಂತಿಸಿದ್ದೆ. ಈಗ ನನ್ನ ವಿರುದ್ಧವೇ ದೂರು ದಾಖಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ...
ಚುನಾವಣಾ ಬಾಂಡ್‌ಗಳನ್ನು (Electoral Bonds) ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಸಂಸ್ಥೆ- ವ್ಯಕ್ತಿಗಳ ಪಟ್ಟಿಯನ್ನು ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಿದೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆ ಒ್ರಕರಣ ಎದುರಿಸುತ್ತಿರುವ ಹಾಗೂ...
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ...
ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂ. ಇಳಿಸಿದೆ.
ಕಳೆದ ವಾರವಷ್ಟೇ ಅಡುಗೆ ಅನಿಲದ ಬೆಲೆ ಕೂಡ ಕಡಿತಗೊಳಿಸಲಾಗಿತ್ತು. ಈಗ ಪೆಟ್ರೋಲ್...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಂಚಿಕೊಂಡಿರುವ ಚುನಾವಣಾ ಬಾಂಡ್‌ಗಳ ಡೇಟಾವನ್ನು ಚುನಾವಣಾ ಆಯೋಗವು ಗುರುವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.. ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಸ್ವೀಕರಿಸುವವರಲ್ಲಿ ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ,...
ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕ ಬಿಜೆಪಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಆದರೆ, ಹಾವೇರಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭ್ಯರ್ಥಿ ಎಂದು...
ಲೋಕಸಭಾ ಚುನಾವಣೆಗೆ(Lok Sabha Elections 2024) ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಬಿಜೆಪಿಗೆ...
ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಕಾಂಗ್ರೆಸ್ ಹಿಡಿತದಿಂದ ತಪ್ಪಿ ಹಲವು ವರ್ಷಗಳೇ ಕಳೆದಿವೆ. ಸದ್ಯ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕರ್ನಾಟಕ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣ ಕನ್ನಡ ಲೋಕಸಭಾ...