ಹೊಸದಿಲ್ಲಿ: ಮಾವೋವಾದಿಗಳೊಂದಿಗೆ ಸಂಬಂಧದ ಆರೋಪ ಹೊರೆಸಲ್ಪಟ್ಟು UAPA ಅಡಿಯಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಜಿ.ಎನ್.ಸಾಯಿಬಾಬಾ ಅವರಿಗೆ ಮತ್ತೊಂದು ಜಯವಾಗಿದ್ದು, ಅವರನ್ನು ದೋಷಮುಕ್ತಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್...
ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಕೇಂದ್ರ ಗೃಹ ಸಚಿವಾಲಯವು ಇಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆ ಪ್ರಕಟಿಸುವ ಸಾಧ್ಯತೆಯಿದೆ.
ಈ ಕಾಯಿದೆಯನ್ನು ಡಿಸೆಂಬರ್ 2019 ರಲ್ಲಿ ಅಂಗೀಕರಿಸಲಾಯಿತು. ಅಂಗೀಕಾರ ನಂತರ ಅದರ...
ಹೊಸದಿಲ್ಲಿ: ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಕಾಲಾವಕಾಶ ಕೋರಿದ್ದ SBI (State Bank of India) ಗೆ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡು, ನಾಳೆಯೊಳಗೆ ಮಾಹಿತಿ ನೀಡುವಂತೆ ಹೇಳಿದ ಬೆನ್ನಲ್ಲೇ, ಶೇರು...
ನೆರೆಯ ತಮಿಳುನಾಡು ಮತ್ತು ಪುದುಚೇರಿಯಲ್ಲಿನಿಷೇಧಿಸಲಾಗಿರುವ 'ಕಾಟನ್ ಕ್ಯಾಂಡಿ' ಯನ್ನೂ ರಾಜ್ಯದಲ್ಲೂ ನಿಷೇಧಿಸುವ ಮಾಡುವ ಆದೇಶವನ್ನು ಹೊರಡಿಸಿದೆ. ಇಂದು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು, ರಾಜ್ಯದಲ್ಲಿ...
ರಾಜ್ಯದಲ್ಲಿ ಕಾಟನ್ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್ ಕ್ಯಾಂಡಿ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಲರ್...
ಹೊಸದಿಲ್ಲಿ: 96ನೇ ಅಕಾಡೆಮಿ ಅವಾರ್ಡ್ಸ್ (ಆಸ್ಕರ್) ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ರೆಸ್ಲಿಂಗ್ ಸೂಪರ್ ಸ್ಟಾರ್ ಮತ್ತು ನಟ ಜಾನ್ ಸೀನಾ ಬೆತ್ತಲಾಗಿ ಬಂದು ಭಾಗವಹಿಸಿ ಎಲ್ಲರ ಹುಬ್ಬೇರುವಂತೆ ಮಾಡಿದರು.
ಅತ್ಯುತ್ತಮ ಕಾಸ್ಟೂಮ್ ಡಿಸೈನ್ ಪ್ರಶಸ್ತಿ...
2024ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಘೋಷಿಸುವ ಮುನ್ನವೇ, ಭಾರತದ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.
ಮುಂದಿನವಾರ ಚುನಾವಣೆ ದಿನಾಂಕ ಘೋಷಣೆ ಆಗುವ...
ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು(72) ಶನಿವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ...
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ಆಯತಪ್ಪಿ ಬಿದ್ದು ಕಂಡೆಕ್ಟರ್ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.
ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್ಆರ್ಟಿಸಿ...
ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ.
ಬಸ್, ರೈಲು ಹಾಗೂ ಮೆಟ್ರೊ ನಿಲ್ದಾಣಗಳಿಗೆ ಸಾರಿಗೆ ಸಂಪರ್ಕ...