CATEGORY

ಬ್ರೇಕಿಂಗ್ ನ್ಯೂಸ್

SSLC ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ!

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಇಂದು 8.69 ಲಕ್ಷ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಅನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಮಲ್ಲೇಶ್ವರಂ 6ನೇ ಅಡ್ಡರಸ್ತೆಯ ಕಚೇರಿಯಲ್ಲಿ ಫಲಿತಾಂಶ ಕುರಿತು ಸುದ್ದಿಗೋಷ್ಠಿ ನಡೆಸುವ ಮೂಲಕ...

ದಕ್ಷಿಣ ಕನ್ನಡದ ಪ್ರಭಾವಿ ಕಾಂಗ್ರೆಸ್ ನಾಯಕ, ಬೆಳ್ತಂಗಡಿ ಮಾಜಿ ಶಾಸಕ ವಸಂತ​ ಬಂಗೇರ ನಿಧನ

ಬೆಳ್ತಂಗಡಿ ಕ್ಷೇತ್ರದಿಂದ ಪ್ರತಿನಿಧಿಸಿ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕೆ. ವಸಂತ ಬಂಗೇರ (79) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಸಂತ ಬಂಗೇರ ಅವರು...

ಜಗತ್ತಿನ ಅತಿದೊಡ್ಡ ಲೈಂಗಿಕ ಹಗರಣ‌ ಇದು, ಹಿಂದೂ ಹೆಣ್ಣುಮಕ್ಕಳ‌ ಮಾಂಗಲ್ಯಹರಣವಾಗಿದೆ: ಕೃಷ್ಣಬೈರೇಗೌಡ ಆಕ್ರೋಶ

ಬೆಂಗಳೂರು: ಸಂಸದ ಮತ್ತು NDA ಅಭ್ಯರ್ಥಿ‌ ಪ್ರಜ್ವಲ್ ರೇವಣ್ಣನ‌‌ ಕಾಮಕಾಂಡ ಜಗತ್ತಿನ ಅತಿದೊಡ್ಡ ಲೈಂಗಿಕ ಹಗರಣ ಎಂದು ಬಣ್ಣಿಸಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಇಷ್ಟೊಂದು ಹೆಣ್ಣುಮಕ್ಕಳ ಮಾಂಗಲ್ಯ ದೋಚಿರುವ ಇಂಥ ಇನ್ನೊಂದು‌ ಪ್ರಕರಣ...

ರೇವಣ್ಣಗೆ ಸಿಗಲಿಲ್ಲ ಬೇಲು, ಮೇ 14ರವರೆಗೆ ಜೈಲು.

ಬೆಂಗಳೂರು: ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಇಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಗಲಿಲ್ಲ. ಹೀಗಾಗಿ ರೇವಣ್ಣ ವಿಚಾರಣಾಧೀನ ಖೈದಿಯಾಗಿ...

ಬಿಜೆಪಿ ಅವಧಿಯಲ್ಲೂ ರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಹೆಸರುಗಳು: ಹಿಟ್ ವಿಕೆಟ್ ಆಗಿ ಪೋಸ್ಟ್ ಡಿಲೀಟ್ ಮಾಡಿದ ಕೇಸರಿಪಡೆ

ಬೆಂಗಳೂರು: ಹೊಸಕೋಟೆಯ ಶ್ರೀ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಸದಸ್ಯರೊಬ್ಬರನ್ನು ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರದ ಪೋಸ್ಟ್ ಹಾಕಿದ್ದ ಭಾರತೀಯ ಜನತಾ ಪಕ್ಷ ತನ್ನ ಅವಧಿಯಲ್ಲೂ ಮುಸ್ಲಿಂ ಸದಸ್ಯರನ್ನು ನೇಮಕ‌...

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ನಾಳೆ SSLC ಫಲಿತಾಂಶ ಪ್ರಕಟ

2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ನಾಳಿಯೇ ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರೀಕ್ಷಾ ಮಂಡಳಿ ಹೇಳಿದೆ. 2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69...

ಹಾಸನ ಜಿಲ್ಲಾಧಿಕಾರಿ ವಿರುದ್ಧ ನಾಲಿಗೆ ಹರಿಬಿಟ್ಟ ಕುಮಾರಸ್ವಾಮಿ

ಬೆಂಗಳೂರು: ಪ್ರಜ್ವಲನ ಕಾಮಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 'ಪಾಪದ ಕೊಡ ತುಂಬಿತ್ತು' ಎಂಬ ಹೇಳಿಕೆ ನೀಡಿದ್ದ ಹಾಸನ‌ದ ಜನಪ್ರಿಯ ಜಿಲ್ಲಾಧಿಕಾರಿ ಸತ್ಯಭಾಮಾ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಲಿಗೆ ಹರಿಬಿಟ್ಟು ಮಾತಾಡಿದ್ದಾರೆ. ಜೆಡಿಎಸ್ ಕಚೇರಿಯಲ್ಲಿಂದು...

ದೇಶದ 93 ಲೋಕಸಭಾ ಕ್ಷೇತ್ರಗಳಲ್ಲಿ ಬಿರುಸುಗೊಂಡ ಮತದಾನ

ಹೊಸದಿಲ್ಲಿ: 11 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 93 ಲೋಕಸಭಾ ಸ್ಥಾನಗಳಿಗೆ ಇಂದು ನಡೆಯುತ್ತಿರುವ ಚುನಾವಣೆಯಲ್ಲಿ ಬೆಳಿಗ್ಗೆ 9 ಗಂಟೆಯ ಒಳಗೆ 10.5% ಮತದಾನ ದಾಖಲಾಗಿದೆ. ಒಟ್ಟು ಏಳು ಹಂತದ ಮತದಾನ ಪ್ರಕ್ರಿಯೆಯಲ್ಲಿ ಇಂದು ಮೂರನೇ...

ಸಂಸದ ಹೆಗಡೆ ಹೆಸರಲ್ಲಿ ನಕಲಿ ಪೋಸ್ಟ್: ದೂರು ನೀಡಿದ ಆಪ್ತ ಸಹಾಯಕ

ಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಹೆಸರಿನಲ್ಲಿ ‘ಬಿಜೆಪಿಗೆ ಮತ ಚಲಾಯಿಸಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ನೀಡಿ’ ಎಂದು ಸುಳ್ಳು ಪೋಸ್ಟರ್ ಹರಿಬಿಟ್ಟಿದ್ದವರ ವಿರುದ್ಧ ಸಂಸದ ಹೆಗಡೆ ಆಪ್ತ ಸಹಾಯಕ ಸುರೇಶ್ ಶೆಟ್ಟಿ...

ನಾಡಿನ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೃದಯಸ್ಪರ್ಶಿ ಪತ್ರ

ಬೆಂಗಳೂರು: ಕರ್ನಾಟಕದ ಎಲ್ಲ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೃದಯಸ್ಪರ್ಶಿ ಪತ್ರವೊಂದನ್ನು ಬರೆದಿದ್ದು, ಪತ್ರದ ಪೂರ್ಣಪಾಠ ಈ ಕೆಳಕಂಡಂತಿದೆ. ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ, ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ...

Latest news