ದಕ್ಷಿಣ ಭಾರತದಲಿ ಅದರಲ್ಲೂ ಬೆಂಗಳೂರಿನಲ್ಲಿ ದೋಸೆ ತಿನ್ನದೇ ಇರದವರು ಯಾರು ಇಲ್ಲ. ದಕ್ಷಿಣ ಭಾರತದ ಪೆಮುಖ ತಿಂಡಿ ದೋಸೆ. ಮುಖ್ಯವಾಗಿ ಮಸಾಲೆ ದೋಸೆ ಅಂದರೆ ಎಲ್ಲರ ಬಾಯಲ್ಲೂ ನೀರೂರತ್ತೆ. ಆಲೂಗಡ್ಡೆ ಪಲ್ಯ, ಚಟಿನ,...
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮೊದಲ ಮಳೆ ಭಾರಿ ಅವಘಡ ಸಂಘವಿಸಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಟ್ಟಡದ ಬಳಿಯ ಕಾಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ.ಮೂವರು ಮಕ್ಕಳು ಸೇರಿದಂತೆ ಏಳು ಮಂದಿ...
ಚಂಡೀಗಢ: ರಾಜಸ್ಥಾನ್ ರಾಯಲ್ಸ್ ಬುಧವಾರ ರಾತ್ರಿ ಅಜೇಯರಾಗಿ ಉಳಿದಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲಿನ ರುಚಿ ಉಣಿಸಿತು. ಆದರೆ ಈ ಗೆಲುವಿನ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಅದಕ್ಕೆ ಕಾರಣ, ತಂಡದ ನಾಯಕ...
ದಿಲ್ಲಿ ಏ.24: ನಿರೀಕ್ಷೆಯಂತೆ ಆಮ್ ಆದ್ಮಿ ಪಾರ್ಟಿ (AAP) ನ ಪ್ರಮುಖ ನಾಯಕ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಪಕ್ಷದ ಮುಖಂಡರಾದ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಭಾರತೀಯ ಜನತಾ...
ಉತ್ತರ ಪ್ರದೇಶ ಏ.20 : ಕ್ರಿಕೆಟ್ ಮತ್ತು ಬಾಲಿವುಡ್‌ನ ಖ್ಯಾತ ಜೋಡಿಯಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ವೃಂದಾವನದ ಶ್ರೀ ಪ್ರೇಮಾನಂದ ಗೋವಿಂದ ಶರಣ್...
ಬೆಂಗಳೂರು : ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸೆಷನ್ ಕೋರ್ಟ್ ಆದೇಶ ಹೊರಡಿಸಿದೆ. ಅಲ್ಲದೇ ಉಳಿದ 16 ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಯೋಗಿಶ್...
ಬೆಂಗಳೂರು ಏ.17 : ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ಮತ್ತು ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ಮೈದಾನದ ಹೊರಗೂ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಕೊಹ್ಲಿ ಅವರು ನೀಡಿದ ಒಂದು 'ಲೈಕ್' ಈಗ ಸಾಮಾಜಿಕ...
ಬೆಂಗಳೂರು : ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ವಿನಯ್ ಕುಲಕರ್ಣಿ ಹಾಗೂ ಕುಟುಂಬಸ್ಥರು ತೀರ್ಪು...
ನವದೆಹಲಿ, ಏಪ್ರಿಲ್ 10: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾದ ಬಳಿಕ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಕೆಲವು ವಾಣಿಜ್ಯ ಹಡಗುಗಳಿಂದ ದುಬಾರಿ ಟೋಲ್ ವಸೂಲಿ ಮಾಡುತ್ತಿದೆ ಎಂದು ವರದಿಯಾಗಿದೆ.
ಹಾರ್ಮುಜ್ ಜಲಸಂಧಿ ವಿಶ್ವದ ಅತ್ಯಂತ ಮುಖ್ಯವಾದ...
ನ್ಯೂಯಾರ್ಕ್, ಏಪ್ರಿಲ್ 10: ಲೆಬನಾನ್‌ನ ದಕ್ಷಿಣ ಭಾಗದಲ್ಲಿ ವಿಶ್ವಸಂಸ್ಥೆ ಶಾಂತಿಸೇನೆ (ಯುಎನ್‌ಐಎಫ್‌ಐಎಲ್) ಮೇಲೆ ನಡೆದ ಗಂಭೀರ ಹಲ್ಲೆಗಳನ್ನು ಫ್ರಾನ್ಸ್, ಇಂಡೋನೇಷ್ಯಾ, ಇಟಲಿ, ಘಾನಾ, ನೇಪಾಳ, ಬಾಂಗ್ಲಾದೇಶ್, ಚೀನಾ, ರಷ್ಯಾ, ಯುಕೆ, ಜರ್ಮನಿ, ಆಸ್ಟ್ರೇಲಿಯಾ,...