CATEGORY

ಬ್ರೇಕಿಂಗ್ ನ್ಯೂಸ್

ಜಿ.ಎನ್.ಸಾಯಿಬಾಬಾ ನಿರ್ದೋಷಿ: ಬಾಂಬೆ ಹೈಕೋರ್ಟ್‌ ತೀರ್ಪು

ಮುಂಬೈ: ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಜೆ.ಎನ್.ಸಾಯಿಬಾಬಾ ಮತ್ತು ಐವರನ್ನು ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿರುವ ಪ್ರಕರಣದಲ್ಲಿ ನಿರ್ದೋಷಿ ಎಂದು ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ವಿನಯ್‌ ಜೋಷಿ, ವಾಲ್ಮೀಖಿ ಮೆನೆಜಸ್‌ ಅವರನ್ನೊಳಗೊಂಡ ವಿಭಾಗೀಯ ಪೀಠ...

2022ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಮಂಡ್ಯ ಬಿಜೆಪಿ ಮುಖಂಡ ಬಂಧನ

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮೂವರ ಬಂಧನವಾದ ಬೆನ್ನಲ್ಲೇ ಈಗ 2022ರಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದು ಕೂಗಿದ್ದ ಬಿಜೆಪಿ ಮುಖಂಡನ ಕೇಸ್ ಕೂಡ ಒಪನ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಮೂವರ ಬಂಧನ

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದೆಹಲಿ ಮೂಲದ ಇಲ್ತಾಜ್, ಆರ್‌ ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂದು ಗುರುತಿಸಲಾಗಿದೆ....

ಹಾಸನದಲ್ಲಿ ಮತ್ತೆ ಕಾಡಾನೆ ದಾಳಿ, ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟ ಕಾರ್ಮಿಕ!

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕೆಸಗುಲಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದೆ. ಸದ್ಯ ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಕೂಲಿ ಕಾರ್ಮಿಕ ಪಾರಾಗಿದ್ದಾನೆ. ಕಾಡಾನೆಗಳ ಹಾವಳಿಯ ಘಟನೆಯೊಂದು ನಡೆದಿದ್ದು...

‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆ : ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ 'ಸನಾತನ ಧರ್ಮ ನಿರ್ಮೂಲನೆ' ಹೇಳಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ಛೀಮಾರಿ ಹಾಕಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಸ್ಟಾಲಿನ್‌ಗೆ ಅವರು ಸಚಿವರಾಗಿದ್ದು,...

ಮಂಗಳೂರು | ಕಾಲೇಜಿಗೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ : ವ್ಯಕ್ತಿ ಬಂಧನ!

ಧರ್ಮ ದಂಗಲ್, ಹಿಜಾಬ್ ಗಲಾಟೆ, ಕೋಮು ದ್ವೇಷ ಎಂಬ ಸುದ್ದಿಗಳು ಬಂದಾಗೆಲ್ಲ ಮೊದಲು ಸುದ್ದಿಯಾಗುವುದೆ ಬಿಜೆಪಿಯ ಪ್ರಯೋಗ ಶಾಲೆ ಮಂಗಳೂರು. ಈಗ ಮಂಗಳೂರು ಮತ್ತೆ ಸುದ್ದಿಯಲ್ಲಿದೆ, ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಆಸಿಡ್...

ಪಾಕಿಸ್ತಾನ ಘೋಷಣೆ: ಫೇಕ್ FSL ವರದಿ ಹರಿಬಿಟ್ಟ ಬಿಜೆಪಿ

ಬೆಂಗಳೂರು: ಸಂವಾದ ಫೌಂಡೇಷನ್ ಎಂಬ ಖಾಸಗಿ ಸಂಸ್ಥೆ ಮಾಡಿಸಿರುವ ಪರೀಕ್ಷೆಯನ್ನು ಪೊಲೀಸ್ ಇಲಾಖೆ ಮಾಡಿಸಿರುವ ಅಧಿಕೃತ ಎಫ್ ಎಸ್ ಎಲ್ ವರದಿ ಎಂಬಂತೆ ಬಿಂಬಿಸಿ, ಅದರ ಪ್ರತಿಗಳನ್ನು ಭಾರತೀಯ ಜನತಾ ಪಕ್ಷ ಸಾಮಾಜಿಕ...

ಲೋಕಸಭಾ ಚುನಾವಣೆ-2024 : ಮತ ಎಣಿಕೆ ಕೇಂದ್ರಗಳ ಪರಿಶೀಲನೆ ನಡೆಸಿದ BBMP ಆಯುಕ್ತರು

ಮುಂಬರುವ ಲೋಕಸಭಾ ಚುನಾವಣೆ-2024ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಇಂದು ಮೂರು ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ...

ರಾಮೇಶ್ವರಂ ಕೆಫೆ ಪ್ರಕರಣ: ಘಟನೆಯ ಸಂಪೂರ್ಣ ಸತ್ಯ ಹೊರತನ್ನಿ: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ

ಬೆಂಗಳೂರು: ರಾಮೇಶ್ವರಂ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಗೃಹ ಇಲಾಖೆಯ...

ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣ ಸಿಸಿಬಿಗೆ ವರ್ಗ; ಪೊಲೀಸ್ ಆಯುಕ್ತ ದಯಾನಂದ್

ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್‌ ಇಲಾಖೆಯಿಂದ ಕೇಂದ್ರ ಅಪರಾಧ ದಳಕ್ಕೆ (CCB) ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್...

Latest news