2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ...
ಬೆಂಗಳೂರು ಫೆ 20: ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ, ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು...
ಬೆಂಗಳೂರು ಫೆ 20: ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಣೆ...
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಫೆಬ್ರವರಿ 27ರಂದು ಆಯೋಜಿಸಲಾಗಿದೆ. ಮೂರು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದೆ ನೌಕರರು ಇಟ್ಟಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ...
ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ(ಎಂಎಸ್ಪಿ) ಖಾತರಿ ಕಾಯ್ದೆ ಮತ್ತು ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಕ್ಷಣವೇ ಸುಗ್ರೀವಾಜ್ಞೆ ತರಬೇಕು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್...
ಇತ್ತೀಚೆಗೆ ಅಬಕಾರಿ ನೀತಿ ಹಗರಣದ ಆಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ದಾಖಲಿಸಿದ ದೂರಿನ ವಿಚಾರವಾಗಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಸ್ ಅವೆನ್ಯೂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ.
ಪಂಚ ಗ್ಯಾರಂಟಿಗಳ ಭರವಸೆಗಳನ್ನು ನೀಡಿ ಕಳೆದ...
ಹಾವೇರಿ : 40% ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ನ್ಯಾಯಾಲಯವು ಸಹ ಇದನ್ನು ಹೇಳಲು ಶುರು ಮಾಡಿದೆ ಎಂದು...
ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 5 ಲಕ್ಷದ ವರೆಗಿನ ಸಾಲಕ್ಕೆ ಶೇ.20 ರಷ್ಟು ಸಹಾಯಧನ ನೀಡುವ ಸ್ವಾವಲಂಭಿ ಯೋಜನೆಯನ್ನು ಫೆ.25ರ ವರೆಗೆ ವಿಸ್ತರಿಸಲಾಗಿದೆ ಎಂದು...
ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಮಾಜಿ ಸಂಸದರಾದ ಅಜಯ್ ಮಕೆನ್, ರಾಜ್ಯಸಭಾ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್ ಮತ್ತು ಜಿ. ಸಿ. ಚಂದ್ರಶೇಖರ್ ಸ್ಪರ್ಧಿಸಲಿದ್ದಾರೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...