CATEGORY

ಬ್ರೇಕಿಂಗ್ ನ್ಯೂಸ್

ಬಿಗ್ ಬಾಸ್ ಸೀಸನ್ -10ರ ವಿಜೇತರಾದ ಕಾರ್ತಿಕ್ ಮಹೇಶ್; ಡ್ರೋನ್ ಪ್ರತಾಪ್ ರನ್ನರ್ ಅಪ್

ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10, ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಈ ಶೋಗೆ ಅಪಾರ ಜನಮನ್ನಣೆ ದೊರಕಿದೆ. ಇಂದು ಫೈನಲ್ ಶೋ ಇದ್ದು ಬಿಗ್ ಬಾಸ್ 10...

ರೋಚಕ ಕದನದಲ್ಲಿ ಭಾರತಕ್ಕೆ ಸೋಲಿನ ರುಚಿ ಉಣಿಸಿದ ಇಂಗ್ಲೆಂಡ್

ಹೈದರಾಬಾದ್: ಇನ್ನೇನು ಭಾರತ ಸೋತೇ ಹೋಯಿತು ಎಂಬ ಸಂದರ್ಭದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆ.ಎಸ್.ಭರತ್, ಭಾರತ ಸ್ಪಿನ್ ದಂತಕಥೆ ಆರ್ ಅಶ್ವಿನ್ ಗೆಲುವಿನ ಆಸೆ ಚಿಗುರಿಸಿದರು. ಆದರೆ ಭರತ್ ಮತ್ತು ಅಶ್ವಿನ್...

ಬಿಹಾರದಲ್ಲಿ ಮತ್ತೆ ಎನ್‌ ಡಿ ಎ ಸರ್ಕಾರ: ಮುಖ್ಯಮಂತ್ರಿಯಾಗಿ ನಿತೀಶ್‌ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಮಧ್ಯಾಹ್ನವಷ್ಟೇ ತಮ್ಮ ಪದವಿಗೆ ರಾಜೀನಾಮೆ ಸಲ್ಲಿಸಿದ್ದ ನಿತೀಶ್‌ ಕುಮಾರ್‌ ಇಂದು ಸಂಜೆ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಪಡೆದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ರಾಜಭವನದಲ್ಲಿಂದು ನಿತೀಶ್‌...

ಅನುಮತಿ ಪಡೆದಿದ್ದೇ ಒಂದು, ಧ್ವಜ ಹಾರಿಸಿದ್ದೇ ಇನ್ನೊಂದು: ಕೆರಗೋಡು ಹನುಮಧ್ವಜ ವಿವಾದದ ಮೂಲ ಇಲ್ಲಿದೆ ನೋಡಿ

ಮಂಡ್ಯ: ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿದ ಹಿನ್ನೆಲೆಯಲ್ಲಿ ಸುದ್ದಿಯಲ್ಲಿದೆ. ಆದರೆ ಯಾಕೆ ಹನುಮಧ್ವಜವನ್ನು ತೆರವು ಮಾಡಲಾಗಿದೆ ಎಂಬ ವಿಷಯವನ್ನು ಮುಚ್ಚಿಡಲಾಗುತ್ತಿದೆ. ಕೆರಗೋಡಿನಲ್ಲಿ ಧ್ವಜಸ್ಥಂಭ ಸ್ಥಾಪನೆ ಸಂಬಂಧ ಖಾಸಗಿ ಟ್ರಸ್ಟ್ ಒಂದಕ್ಕೆ...

ಬಿಹಾರ ಕಣ್ಣಾಮುಚ್ಚಾಲೆ ಆಟ ಅಂತ್ಯ: ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಮೂರು ದಿನಗಳ ಕಣ್ಣಾಮುಚ್ಚಾಲೆ ಆಟದ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಕೊನೆಗೂ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಯು ಶಾಸಕರೊಂದಿಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ನಿತೀಶ್‌, ರಾಜ್ಯಪಾಲರಿಗೆ...

ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ : ಇಲ್ಲಿದೆ ಪೂರ್ತಿ ಮಾಹಿತಿ

ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಪಟ್ಟಿ ಹಂಪನಗೌಡ ಬಾದರ್ಲಿ-ಸಣ್ಣ ಕೈಗಾರಿಕೆಗಳ ಅಬಿವೃದ್ದಿ ನಿಗಮ. ಅಪ್ಪಾಜಿ ಸಿ.ಎಸ್ ನಾಡಗೌಡ- ಕೆಎಸ್‌ ಡಿಎಲ್.‌ ರಾಜು...

ಮತ್ತೆ ಪಲ್ಟಿ ಹೊಡೆದ ನಿತೀಶ್ ಕುಮಾರ್: ಇಂದು ರಾಜೀನಾಮೆ, ಭಾನುವಾರ ಮತ್ತೆ ಪ್ರಮಾಣ

ಪಲ್ಟಿ ಕುಮಾರ್ ಎಂದೇ ಹೆಸರಾಗಿರುವ  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಪಲ್ಟಿ ಹೊಡೆದಿದ್ದಾರೆ. ಮಹಾಘಟಬಂಧನವನ್ನು ತೊರೆದು NDA ತೆಕ್ಕೆಗೆ ಮರಳುತ್ತಿರುವ ನಿತೀಶ್ ಕುಮಾರ್ ಇಂದು ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರವೇ ಮತ್ತೆ...

ಸ್ವಾತಂತ್ರ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು

ಬೆಂಗಳೂರು ಜ 26: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಬದಲಾವಣೆಗೆ...

ಚಾಮರಾಜನಗರ ಆಮ್ಲಜನಕ ದುರಂತ : ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಕೆಲಸ

ಕೋವಿಡ್‌ ಸಂದರ್ಭದಲ್ಲಿ ಚಾಮರಾಜನಗರ ಆಸ್ಪತ್ರೆಯೊಂದರಲ್ಲಿ 2021 ಮೇ 2 ರಂದು ಆಮ್ಲಜನಕ ಪೂರೈಕೆಯಾಗದೆ 32 ಜನರು ಮೃತಪಟ್ಟಿದ್ದರು. ಆ ಕುಟುಂಬದ ಸದಸ್ಯರಿಗೆ ಬರುವ ಫೆಬ್ರವರಿ 1 ರಿಂದ ಸರ್ಕಾರಿ ಕೆಲಸ ನೀಡಲಾಗುವುದು ಎಂದು...

ನಾರಿಶಕ್ತಿಯ ಪ್ರದರ್ಶನ: ಕಣ್ಮನ ಸೂರೆಗೊಂಡ 75ನೇ ಗಣರಾಜ್ಯೋತ್ಸವ ಪೆರೇಡ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದಲ್ಲಿ ನಡೆಯುತ್ತಿರುವ 75ನೇ ಗಣರಾಜ್ಯೋತ್ಸವ ಸಂಭ್ರಮ ಈ ಬಾರಿ ʻನಾರಿಶಕ್ತಿʼಯ ಪ್ರದರ್ಶನವಾಗಿ ಕಣ್ಮನ ಸೂರೆಗೊಂಡಿತು. ಭಾರತದ ಸಾಂಸ್ಕೃತಿಕ ವೈವಿಧ್ಯ ಮತ್ತು ಮಿಲಿಟರಿ ಶಕ್ತಿ ಏಕಕಾಲಕ್ಕೆ ಪ್ರದರ್ಶನಗೊಳ್ಳುತ್ತಿರುವ ಇಂದಿನ ಗಣರಾಜ್ಯೋತ್ಸವ...

Latest news