ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುರಪುರ ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರಿಗೆ 67 ವರ್ಷ ವಯಸ್ಸಾಗಿತ್ತು. ಹೃದಯಘಾತವಾದ ಹಿನ್ನೆಲೆಯಲ್ಲಿ ಅವರನ್ನು...
ಬಿಡಿಯಾಗಿ ಸಿಗರೇಟ್ ಮಾರಾಟಕ್ಕೆ ನಿರ್ಬಂಧ ಹಾಗೂ ಹುಕ್ಕಾ ಬಾರ್ ಸಂಪೂರ್ಣ ನಿಷೇಧ ಅಂಶವನ್ನೊಳಗೊಂಡ ಸಿಗರೇಟುಗಳ ಮತ್ತು ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ...
ಅಯೋಧ್ಯೆಯಿಂದ ಹೊಸಪೇಟೆ ರೈಲು ನಿಲ್ದಾಣಕ್ಕೆ ಹಿಂತಿರುಗುತ್ತಿದ್ದ ರೈಲಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಶುಕ್ರವಾರ ಬಂಧಿಸಲಾಗಿದೆ. ಗುರುವಾರ ರಾತ್ರಿ ಭಕ್ತರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಈ...
ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಖಾನೌರಿ ಗಡಿಯಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಅವರ ಕುಟುಂಬದ ಒಬ್ಬ ಸದಸ್ಯರಿಗೆ...
ಸಂಸದ ಅನಂತಕುಮಾರ್ ಹೆಗಡೆ ಹಾಗು ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯದ ಆರು ಸಂಸದರ ಆಸ್ತಿ ಮೌಲ್ಯ 2004 ರಿಂದ 2019 ರವರೆಗೂ ದುಪ್ಪಟ್ಟು ಜಾಸ್ತಿ ಆಗಿದೆ ಎಂದು ಖಾಸಗಿ ಚುನಾವಣಾ ನಿಗಾ...
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಅವರು ಇಂದು (ಶುಕ್ರವಾರ) ಬೆಳಗ್ಗೆ ನಿಧನರಾಗಿದ್ದಾರೆ. 86 ವರ್ಷ ವಯಸ್ಸಿನ ಜೋಶಿ ಅವರು ಹೃದಯ ಸಂಬಂದಿ ಖಾಯಿಲೆಯಿಂದ ಫೆಬ್ರವರಿ 21 ರಂದು ಆಸ್ಪತ್ರೆಗೆ ದಾಖಲಾಗಿದ್ದರು.
ಮಾಜಿ ಲೋಕಸಭಾ...
ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಫಾರ್ಮಾಸ್ಯುಟಿಕಲ್ ಸೈನ್ಸಸ್ ಮತ್ತು ರಿಸರ್ಚ್ ಯೂನಿವರ್ಸಿಟಿಯ (ಡಿಪಿಎಸ್ಆರ್‌ಯು) ಕುಲಪತಿಯನ್ನು ವಜಾಗೊಳಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅನುಮೋದನೆ ನೀಡಿದ್ದಾರೆ.
2017 ರಿಂದ 2019 ರವರೆಗಿನ ಬೋಧನಾ ವಿಭಾಗದ...
ಟೆಸ್ಲಾ ಸಂಸ್ಥಾಪಕ ಎಲಾನ್ ಮಸ್ಕ್ ಹೆಸರು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮಿನೇಟ್ ಆಗಿದೆ. ಇದಕ್ಕೆ ಕಾರಣವೇನು ಅಂದ್ರೆ, ಉಕ್ರೇನ್ ಮತ್ತು ರಷ್ಯಾ ವಾರ್ ನಡೆಯುವಾಗ, ಎಲಾನ್ ಮಸ್ಕ್ ಉಕ್ರೇನ್‌ಗೆ ಸ್ಟಾರ್ ಲಿಂಕ್ ಮೂಲಕ...
ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ.
ತಿದ್ದುಪಡಿ ಆದೇಶದಲ್ಲಿ, ರಾಷ್ಟ್ರಕವಿ ಜ್ಞಾನಪೀಠ ಪುರಸ್ಕೃತರಾದ ಡಾ. ಕುವೆಂಪುರವರ...
ಸುಪ್ರೀಂ ಕೋರ್ಟ್‌ನ (Supreme Court) ಹಿರಿಯ ವಕೀಲ, ಮಾಜಿ ಸಾಲಿಸಿಟರ್ ಜನರಲ್ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು.
ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ವೃತ್ತಿ...