CATEGORY

ಬ್ರೇಕಿಂಗ್ ನ್ಯೂಸ್

ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದ ಸಿ.ಟಿ.ರವಿ : ಶಾಸಕ ನರೇಂದ್ರ ಸ್ವಾಮಿ ಆಕ್ರೋಶ

ಮಂಡ್ಯ: ರಾಷ್ಟ್ರಧ್ವಜವನ್ನು ಬಿಜೆಪಿ ಮುಖಂಡ ಸಿ.ಟಿ.ರವಿ ತಾಲಿಬಾನ್ ಧ್ವಜ ಎಂದು ಕರೆದಿದ್ದಾರೆ. ರಾಷ್ಟ್ರಧ್ವಜವನ್ನು ಅಪಮಾನಿಸಿದ್ದಾರೆ. ಈ ಕುರಿತು ದೂರು ನೀಡುವುದಾಗಿ ಶಾಸಕ ನರೇಂದ್ರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ‌. ಮಂಡ್ಯದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ...

ಹನುಮ ಧ್ವಜ ವಿವಾದ| ಮಂಡ್ಯಗೆ ಹೊರಗಡೆಯಿಂದ ಜನ ಕರೆಸಿ ಗಲಾಟೆ ಮಾಡಿಸಿದ್ದಾರೆ : ಶಾಸಕ ಗಣಿಗ ರವಿ ಆರೋಪ

ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದ ತೀವ್ರ ಸ್ವರೂಪ ಪಡೆದುಕೊಂಡು, ಮಂಡ್ಯದ ಕಾಂಗ್ರೆಸ್‌ ಶಾಸಕ ರವಿ ಗಣಿಗ ಅವರ ಫ್ಲೆಕ್ಸ್, ಬ್ಯಾನರ್ ಕಂಡರೆ ಸಾಕು ಕಿತ್ತೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕುರಿತು ಮಂಡ್ಯ...

ಹ್ಯಾರಿಸ್ ವಿರುದ್ಧ ಚುನಾವಣಾ ತಕರಾರು ಅರ್ಜಿ; ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ

ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ 2023 ಚುನಾವಣೆಯ ವೇಳೆ ಎನ್.ಎ. ಹ್ಯಾರಿಸ್ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಸಲ್ಲಿಕೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅವರನ್ನು...

ಕರ್ನಾಟಕದ 4 ಸ್ಥಾನಗಳನ್ನು ಒಳಗೊಂಡಂತೆ, 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ. ಇದರಲ್ಲಿ ಕರ್ನಾಟಕದ 4 ರಾಜ್ಯಸಭಾ (Rajyasabha) ಸ್ಥಾನಗಳು ಒಳಗೊಂಡಿದೆ. 15 ರಾಜ್ಯಗಳಲ್ಲಿ ಫೆಬ್ರವರಿ 27...

ಮಂಡ್ಯ ಹನುಮ ಧ್ವಜ ವಿವಾದ : ಪೊಲೀಸರ ಮೇಲೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಂದ ಗೂಂಡಾಗಿರಿ

ಮಂಡ್ಯದ ಕೆರಗೋಡಿನಲ್ಲಿ (Keragod) ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ವಿವಿಧ ಬಣ್ಣ ಹಚ್ಚಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ತಕ್ಕಂತೆ ಕುಣಿಯುತ್ತಿರುವ ಎರಡೂ ಪಕ್ಷದ ಕಾರ್ಯಕರ್ತರು ಇಂದು ಮಂಡ್ಯ...

BJP-RSS ಸುಳ್ಳೋತ್ಪಾದಕರು: ಸಿದ್ಧರಾಮಯ್ಯ ಲೇವಡಿ

ತುಮಕೂರು: ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿ ಮಹಿಳೆಯರು, ಯುವಕ-ಯುವತಿಯರು BJP-RSS ಸುಳ್ಳೋತ್ಪಾದಕರ ಮುಖಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ತುಮಕೂರು ಜಿಲ್ಲೆಯ 30,125 ಫಲಾನುಭವಿಗಳಿಗೆ ಹಲವು ಇಲಾಖೆಗಳ ಸವಲತ್ತು ಮತ್ತು ಸಲಕರಣೆಗಳನ್ನು...

ಮಂಡ್ಯ ಹನುಮ ಧ್ವಜ ವಿವಾದ | ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆ

ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದು ಹಲವು ಕಡೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಲ್ಲಿ ಪ್ರತಿಭಟನೆ:- ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ...

ಶಿವಮೊಗ್ಗ DC ಡಾ. ಸೆಲ್ವಮಣಿ ಆರ್ ದಿಢೀರ್ ವರ್ಗಾವಣೆ; ಗುರುದತ್ತ ಹೆಗಡೆ ಹೊಸ ಜಿಲ್ಲಾಧಿಕಾರಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸೆಲ್ವಮಣಿ ಆರ್ (Dr.Selvamani R) ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ, ಬಡವರ ಪರವಾದ ಅಂತಃಕರಣವುಳ್ಳ ಅಪರೂಪದ...

ಬಿಗ್ ಬಾಸ್ ಸೀಸನ್ -10ರ ವಿಜೇತರಾದ ಕಾರ್ತಿಕ್ ಮಹೇಶ್; ಡ್ರೋನ್ ಪ್ರತಾಪ್ ರನ್ನರ್ ಅಪ್

ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10, ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಈ ಶೋಗೆ ಅಪಾರ ಜನಮನ್ನಣೆ ದೊರಕಿದೆ. ಇಂದು ಫೈನಲ್ ಶೋ ಇದ್ದು ಬಿಗ್ ಬಾಸ್ 10...

ರೋಚಕ ಕದನದಲ್ಲಿ ಭಾರತಕ್ಕೆ ಸೋಲಿನ ರುಚಿ ಉಣಿಸಿದ ಇಂಗ್ಲೆಂಡ್

ಹೈದರಾಬಾದ್: ಇನ್ನೇನು ಭಾರತ ಸೋತೇ ಹೋಯಿತು ಎಂಬ ಸಂದರ್ಭದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆ.ಎಸ್.ಭರತ್, ಭಾರತ ಸ್ಪಿನ್ ದಂತಕಥೆ ಆರ್ ಅಶ್ವಿನ್ ಗೆಲುವಿನ ಆಸೆ ಚಿಗುರಿಸಿದರು. ಆದರೆ ಭರತ್ ಮತ್ತು ಅಶ್ವಿನ್...

Latest news