ಪಾಟ್ನಾ: ಮಧ್ಯಾಹ್ನವಷ್ಟೇ ತಮ್ಮ ಪದವಿಗೆ ರಾಜೀನಾಮೆ ಸಲ್ಲಿಸಿದ್ದ ನಿತೀಶ್ ಕುಮಾರ್ ಇಂದು ಸಂಜೆ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಪಡೆದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ರಾಜಭವನದಲ್ಲಿಂದು ನಿತೀಶ್...
ಮಂಡ್ಯ: ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿದ ಹಿನ್ನೆಲೆಯಲ್ಲಿ ಸುದ್ದಿಯಲ್ಲಿದೆ. ಆದರೆ ಯಾಕೆ ಹನುಮಧ್ವಜವನ್ನು ತೆರವು ಮಾಡಲಾಗಿದೆ ಎಂಬ ವಿಷಯವನ್ನು ಮುಚ್ಚಿಡಲಾಗುತ್ತಿದೆ.
ಕೆರಗೋಡಿನಲ್ಲಿ ಧ್ವಜಸ್ಥಂಭ ಸ್ಥಾಪನೆ ಸಂಬಂಧ ಖಾಸಗಿ ಟ್ರಸ್ಟ್ ಒಂದಕ್ಕೆ...
ಪಾಟ್ನಾ: ಮೂರು ದಿನಗಳ ಕಣ್ಣಾಮುಚ್ಚಾಲೆ ಆಟದ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೊನೆಗೂ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಯು ಶಾಸಕರೊಂದಿಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ನಿತೀಶ್, ರಾಜ್ಯಪಾಲರಿಗೆ...
ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
32 ಶಾಸಕರಿಗೆ ನಿಗಮ ಮಂಡಳಿ ನೇಮಕಾತಿ ಪಟ್ಟಿ
ಹಂಪನಗೌಡ ಬಾದರ್ಲಿ-ಸಣ್ಣ ಕೈಗಾರಿಕೆಗಳ ಅಬಿವೃದ್ದಿ ನಿಗಮ.
ಅಪ್ಪಾಜಿ ಸಿ.ಎಸ್ ನಾಡಗೌಡ- ಕೆಎಸ್ ಡಿಎಲ್.
ರಾಜು...
ಪಲ್ಟಿ ಕುಮಾರ್ ಎಂದೇ ಹೆಸರಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಪಲ್ಟಿ ಹೊಡೆದಿದ್ದಾರೆ. ಮಹಾಘಟಬಂಧನವನ್ನು ತೊರೆದು NDA ತೆಕ್ಕೆಗೆ ಮರಳುತ್ತಿರುವ ನಿತೀಶ್ ಕುಮಾರ್ ಇಂದು ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಭಾನುವಾರವೇ ಮತ್ತೆ...
ಬೆಂಗಳೂರು ಜ 26: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜದ ಬದಲಾವಣೆಗೆ...
ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಆಸ್ಪತ್ರೆಯೊಂದರಲ್ಲಿ 2021 ಮೇ 2 ರಂದು ಆಮ್ಲಜನಕ ಪೂರೈಕೆಯಾಗದೆ 32 ಜನರು ಮೃತಪಟ್ಟಿದ್ದರು. ಆ ಕುಟುಂಬದ ಸದಸ್ಯರಿಗೆ ಬರುವ ಫೆಬ್ರವರಿ 1 ರಿಂದ ಸರ್ಕಾರಿ ಕೆಲಸ ನೀಡಲಾಗುವುದು ಎಂದು...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನೇತೃತ್ವದಲ್ಲಿ ನಡೆಯುತ್ತಿರುವ 75ನೇ ಗಣರಾಜ್ಯೋತ್ಸವ ಸಂಭ್ರಮ ಈ ಬಾರಿ ʻನಾರಿಶಕ್ತಿʼಯ ಪ್ರದರ್ಶನವಾಗಿ ಕಣ್ಮನ ಸೂರೆಗೊಂಡಿತು.
ಭಾರತದ ಸಾಂಸ್ಕೃತಿಕ ವೈವಿಧ್ಯ ಮತ್ತು ಮಿಲಿಟರಿ ಶಕ್ತಿ ಏಕಕಾಲಕ್ಕೆ ಪ್ರದರ್ಶನಗೊಳ್ಳುತ್ತಿರುವ ಇಂದಿನ ಗಣರಾಜ್ಯೋತ್ಸವ...
ಅವಕಾಶವಾದಿ ರಾಜಕಾರಣಕ್ಕೆ ಮತ್ತೊಂದು ಹೆಸರಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಯೂ ಟರ್ನ್ ಹೊಡೆಯುವ ಎಲ್ಲ ಲಕ್ಷಣಗಳು ಕಾಣಿಸುತ್ತಿದ್ದು, INDIA ಮೈತ್ರಿಕೂಟ ಆಘಾತಕ್ಕೆ ಒಳಗಾಗಿದೆ.
ಪಶ್ಚಿಮ ಬಂಗಾಳದಲ್ಲಿ TMC ಮತ್ತು ದೆಹಲಿಯಲ್ಲಿ ಆಮ್...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳು ಘೋಷಣೆ ಆಗಿದ್ದು, ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಆನಂದ್ ತೆಲ್ತುಂಬಡೆ ಮತ್ತು ಡಾ. ಎನ್.ಜಿ ಮಹಾದೇವಪ್ಪ ಆಯ್ಕೆಯಾಗಿದ್ದಾರೆ.
ವಿವಿಧ ಪ್ರಶಸ್ತಿಗಳ ಪ್ರಧಾನ ಜನವರಿ...