ಯುವ ಪ್ರತಿಭಾವಂತ ಆಟಗಾರ ಯಶಸ್ವಿ ಜೈಸ್ವಾಲ್ ಔಟಾಗದೇ 70 ಎಸೆತಗಳಲ್ಲಿ ಸಿಡಿಸಿದ 76ರನ್ ಗಳ ನೆರವಿನಿಂದ ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ನಲ್ಲಿ ಭಾರತ ಭರ್ಜರಿ ಮೊತ್ತ...
ಜಗದೀಶ್ ಶೆಟ್ಟರ್ ಅವರನ್ನು ಯಾವುದೋ ಒತ್ತಡದಲ್ಲಿ ಕರೆದುಕೊಂಡು ಹೋಗಿದ್ದಾರೆ ಅನಿಸುತ್ತಿದೆ. ನಿನ್ನೆ ನಾನು ಕರೆ ಮಾಡಿದಾಗ ಹೋಗಲ್ಲ ಎಂದಿದ್ದರು. ಈಗ ಫ್ಯಾಕ್ಸ್ ನಲ್ಲಿ ರಾಜೀನಾಮೆ ಕೊಡುತ್ತೇನೆ ಅಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ...
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದ ನಂತರ ಶೆಟ್ಟರ್ ಬಿಜೆಪಿಗೆ...
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ವಾಪಸ್ಸಾಗಿದ್ದಾರೆ.
ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ...
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದು ಕಾಂಗ್ರೆಸ್ ಪ್ರಥಮಿಕ ಸದಸ್ಯತ್ವಕ್ಕೆ ಹಾಗೂ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ...
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ತೆರಳಿ ಅಮಿತ್ ಷಾ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆಗೆ ಷಾ ಗ್ರೀಸ್ ಸಿಗ್ನಲ್...
ಸಕಲೇಶಪುರ : ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಅಪಾರ ಸೇವೆ ಸಲ್ಲಿಸಿದ್ದ, ಜನಾನುರಾಗಿ ಬೈಕೆರೆ ನಾಗೇಶ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಮೃತರು ತಮ್ಮ ಪತ್ನಿ ಸುಗುಣ ಮತ್ತು ಪುತ್ರಿ...
15ನೇ ಶತಮಾನದ ಅಸ್ಸಾಮಿ ಸಂತ ಮತ್ತು ವಿದ್ವಾಂಸರಾದ ಶ್ರೀಮಂತ ಶಂಕರದೇವ ಅವರ ಜನ್ಮಸ್ಥಳವಾದ ನಾಗಾಂವ್ನಲ್ಲಿರುವ ಬಟಾದ್ರವ ಸತ್ರ ದೇವಸ್ಥಾನಕ್ಕೆ ಭೇಟಿ ನೀಡದಂತೆ ಅಸ್ಸಾಂನ ಅಧಿಕಾರಿಗಳು ತಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...
ಮೈಸೂರಿನಲ್ಲಿ ಶ್ರೀ ರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಮಾಡಿ ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ್ದಾರೆ.
ಇದು ತಾಲೂಕಿನ ಹಾರೋಹಳ್ಳಿಯಲ್ಲಿ ಇಂದು(ಸೋಮವಾರ)...
ಬಿಲ್ಕಿಸ್ ಬಾನು ಪ್ರಕರಣದ ಎಲ್ಲಾ 11 ಮಂದಿ ಆರೋಪಿಗಳು ಸುಪ್ರೀಂ ಕೋರ್ಟ್ ಆದೇಶದಂತೆ ಭಾನುವಾರ ರಾತ್ರಿ ಕಾರಗೃಹಕ್ಕೆ ಶರಣಾಗಿದ್ದಾರೆ.
ಸುಪ್ರೀಂ ಕೋರ್ಟ್ ವಿಧಿಸಿದ ಗಡುವಿನಂತೆ ಜನವರಿ 21ರ ಮಧ್ಯರಾತ್ರಿಗೆ ಮುಂಚಿತವಾಗಿ ಎಲ್ಲರೂ ಗುಜರಾತ್ನ ಪಂಚಮಹಲ್...