ಬರುವ ಲೋಕಸಭಾ ಚುನವಾಣೆಯಲ್ಲಿ ಹುಬ್ಬಳಿ-ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ ಜೋಶಿ ಬದಲು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿಗೆ ರಾಜ್ಯಕಾಂಗ್ರೆಸ್ ಸವಾಲು ಎಸಗಿದೆ.
ಟ್ವೀಟ್ ಮಾಡಿರುವ ಕಾಂಗ್ರೆಸ್, ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್...
ಏಷ್ಯಾದಲ್ಲೇ ಅತಿ ದೊಡ್ಡ ಮಾಲ್ ಎನ್ನಿಸಿಕೊಂಡ ಮಾಲ್ ಆಫ್ ಏಷ್ಯಾ ಇತ್ತೀಚಿಗಷ್ಟೇ ಉದ್ಘಾಟನೆಯಾಗಿತ್ತು. ಉದ್ಘಾಟನೆಯಾದ ದಿನದಿಂದಲೂ ಒಂದಲ್ಲ ಒಂದು ಸಮಸ್ಯೆಗೆ ಸಿಲುಕುತ್ತಿರುವ ಈ ಮಾಲ್ಗೆ ಈಗ ಕಮರ್ಷಿಯಲ್ ಟ್ಯಾಕ್ಸ್ ಇಲಾಖೆ ನೋಟಿಸ್ ಜಾರಿ...
ಆಯೋಧ್ಯೆಯ ರಾಮಮಂದಿರಲ್ಲಿ ಪ್ರತಿಷ್ಠಾಪಿಸಲಿರುವ ರಾಮನ ಮೂರ್ತಿಯನ್ನು ಜನವರಿ 17ರಂದು ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿ ಮತ್ತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ದೇವಾಲಯದ...
ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ & ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ತಂಗಿ ವೈ.ಎಸ್.ಶರ್ಮಿಳಾ ಅವರು ಗುರುವಾರ ನವದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.
ಲೋಕಸಭಾ ಚುನಾವಣೆಗೆ ಮುನ್ನ...
ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸಾವಿರಾರು ಮಂದಿ ಸೇವಾ ಭದ್ರತೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಇದೀಗ ಬೆಂಗಳೂರು ನೆಲಮಂಗಲ ದಾಟಿ ಜಿಂದಾಲ್ ತಲುಪಿದೆ. ಸಾವಿರಾರು ಉಪನ್ಯಾಸಕರು...
ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಎಂದು...
ಹೊಸದಾಗಿ ಆಯ್ಕೆಯಾದ ಸಂಜಯ್ ಸಿಂಗ್ (Sanjay Singh) ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್ (Wrestling Federation of India) ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಭಾರತೀಯ ಕುಸ್ತಿ ಫೆಡರೇಶನ್ನ ಹೊಸ ಅಧ್ಯಕ್ಷರ ಎಲ್ಲಾ...
ಹೊಂಬಾಳೆ ಫಿಲಂಸ್ನ ಮಹತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1: ಸೀಸ್ಫೈರ್’, ಡಿ. 22ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈ ಮಧ್ಯೆ, ಚಿತ್ರವನ್ನು ದಕ್ಷಿಣ ಭಾರತದ ಪಿವಿಆರ್- ಐನಾಕ್ಸ್ ಮಲ್ಟಿಪ್ಲೆಕ್ಸ್ ಗಳಲ್ಲಿ ಬಿಡುಗಡೆ ಮಾಡದಿರುವುದಕ್ಕೆ...
ಹಿರಿಯ ಲೇಖಕ, ಚಿಂತಕ ಹಾಗೂ ಖ್ಯಾತ ವಾಗ್ಮಿ ಲಕ್ಮೀಶ ತೋಳ್ಪಾಡಿ ಅವರಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರಾದ ಲಕ್ಮೀಶ ತೋಳ್ಪಾಡಿ...