ಹಾಸನಾಂಬ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆರಂಭವಾಗಿದೆ. ಅ.24ರಂದು ಮಧ್ಯಾಹ್ನ ದರ್ಶನೋತ್ಸವಕ್ಕೆ ಚಾಲನೆ ಸಿಗಲಿದ್ದು, ಪ್ರಥಮ ಹಾಗೂ ಅಂತಿಮ ದಿನ ಹೊರತುಪಡಿಸಿ ನ.3ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಹಿಂದಿನ ವರ್ಷ ಆಗುತ್ತಿದ್ದ...
ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದೆ. ಮೂರು ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಈಗ ಅಭ್ಯರ್ಥಿಗಳ...
ಬೆಂಗಳೂರು: ಬೆಂಗಳೂರು ಜಲಮಂಡಳಿಯ ವತಿಯಿಂದ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಅ.25ರಂದು(ಶುಕ್ರವಾರ) ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ...
ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 2001 ರಲ್ಲಿ ಶಿಕ್ಷೆಗೆ ಒಳಗಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ವಿಶೇಷ ಮೋಕಾ ನ್ಯಾಯಾಲಯವು ಛೋಟಾ...
ಬೆಂಗಳೂರು: ಬಿಗ್ ಬಾಸ್ ಮಹಿಳಾ ಅಭ್ಯರ್ಥಿಗಳಿಗೆ ಶೌಚ, ಊಟದಂಥ ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ನೀಡದೆ ಹಿಂಸಿಸಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿಗಳ ವಿಚಾರಣೆ ನಡೆಸಲಾಗಿದೆ.
ಬಿಗ್ ಬಾಸ್ ಶೋ ನಡೆಯುತ್ತಿರುವ ಸ್ಥಳಕ್ಕೆ...
‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮ ವಿವಾದದ ಕೇಂದ್ರಬಿಂದುವಾಗಿದೆ. ‘ಬಿಗ್ ಬಾಸ್’ ಶೋ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆಯಾಯಾದ ಬೆನ್ನಲ್ಲೇ ಪೊಲೀಸರು ಈ ಕುರಿತು ವಿಚಾರಣೆ ನಡೆಸಿರುವುದಾಗಿ ತಿಳಿಸಿದ್ದಾರೆ.
ನರಕವಾಸಿಗಳಲ್ಲಿರುವ ಹೆಣ್ಮಕ್ಕಳ ಸಾಂವಿಧಾನಿಕ...
ಬಿಜೆಪಿಯಿಂದ ಹೊರ ಬಂದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಬಾವುಟ ಹಿಡಿದಿದ್ದಾರೆ. ಇದರ ಬೆನ್ನಲ್ಲೇ ಈಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸಿಪಿ ಯೋಗೇಶ್ವರ್ ಅವರನ್ನು ಕಣಕ್ಕಿಸುತ್ತಿದೆ....
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಙ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಮತ್ತೆ ತಮ್ಮ...
ರಾಜ್ಯ ರಾಜಕೀಯದಲ್ಲಿ ಗಂಟೆ ಗಂಟೆಗೂ ರಾಜಕೀಯ ಬದಲಾಗುತ್ತಿರುತ್ತದೆ. ನಿನ್ನೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಸಿಪಿ ಯೋಗೇಶ್ವರ್ ಇವತ್ತು ಬೆಳಗ್ಗೆಯೇ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಪಕ್ಷಕ್ಕೆ ಬರಮಾಡಿಕೊಂಡು...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುವುದು ಖಚಿತವಾಗಿದೆ. ಇಂದು ಬೆಳಗ್ಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಮಾತುಕತೆ ನಡೆಸಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿ ಮಾಡಿದ್ದಾರೆ....