CATEGORY

ಬ್ರೇಕಿಂಗ್ ನ್ಯೂಸ್

ಕೊನೆಗೂ ಕರವೇ ನಾರಾಯಣಗೌಡರ ಬಿಡುಗಡೆ, ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರು ಕೊನೆಗೂ ಬಿಡುಗಡೆಯಾಗಿದ್ದಾರೆ. ಕುಮಾರಸ್ವಾಮಿ ಲೇ ಔಟ್ ಠಾಣೆಯಲ್ಲಿ 2017ರಲ್ಲಿ ದಾಖಲಾದ ಪ್ರಕರಣದಲ್ಲೂ ಜಾಮೀನು ಮಂಜೂರಾದ ಬೆನ್ನಲ್ಲೇ ಹಲಸೂರು ಗೇಟ್ ಪೊಲೀಸರು ಮತ್ತೊಂದು ಹಳೆಯ ಪ್ರಕರಣದ ಹಿನ್ನೆಲೆಯಲ್ಲಿ...

ಕರವೇ ನಾರಾಯಣಗೌಡರಿಗೆ ಜಾಮೀನು, ಸಂಜೆ‌ ಬಿಡುಗಡೆ ಸಾಧ್ಯತೆ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡರಿಗೆ ಕುಮಾರಸ್ವಾಮಿ ಲೇ ಔಟ್ ಠಾಣೆಯಲ್ಲಿ 2017ರಲ್ಲಿ ದಾಖಲಾದ ಪ್ರಕರಣದಲ್ಲೂ ಜಾಮೀನು ಮಂಜೂರಾಗಿದೆ. ನಿನ್ನೆ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ್ದ 30ನೇ ಎಸಿಎಂಎಂ ಕೋರ್ಟ್‌ ನಿಂದ ಷರತ್ತುಬದ್ಧ...

ನಾಮಫಲಕ ಹೋರಾಟ: ಬಿಡುಗಡೆಯಾದ ಕರವೇ ಮುಖಂಡರಿಗೆ ಅದ್ದೂರಿ ಸ್ವಾಗತ

ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿ ಕಳೆದ 12 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಮೂವತ್ತು ಮುಖಂಡರು ಇಂದು ಬೆಳಿಗ್ಗೆ ಬಿಡುಗಡೆಯಾಗುತ್ತಿದ್ದಂತೆ ಅವರಿಗೆ ಅದ್ದೂರಿ...

ಅಕ್ರಮ ಆಸ್ತಿ ಪ್ರಕರಣದಲ್ಲಿ ಆರು ಸರ್ಕಾರಿ ಅಧಿಕಾರಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಆರು ಸರ್ಕಾರಿ ಅಧಿಕಾರಿಗಳ ಮೇಲೆ ಸುಮಾರು 30 ಸ್ಥಳಗಳಲ್ಲಿ ತಮ್ಮ ಆದಾಯ ಮೀರಿ ಆಸ್ತಿಯನ್ನು ಸಂಗ್ರಹಿಸಿದ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತರು ಮಂಗಳವಾರ ದಾಳಿ ನಡೆಸಿದ್ದಾರೆ ಎಂದು...

ಕರವೇ ನಾರಾಯಣಗೌಡರ ಬಿಡುಗಡೆ, ಮತ್ತೆ ಬಂಧನ, ಪೊಲೀಸರ ಕಣ್ಣಾಮುಚ್ಚಾಲೆ ಆಟ

ಕಳೆದ ಡಿಸೆಂಬರ್ 27ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿ ಕಳೆದ 12 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರೂ ಸೇರಿದಂತೆ ಮೂವತ್ತು ಕರವೇ...

ಕೋಚಿಮುಲ್ ಅಕ್ರಮ ಆರೋಪ ಬೆನ್ನಲ್ಲೇ ಮಾಲೂರು ಶಾಸಕ ಕೆವೈ ನಂಜೇಗೌಡ ಮನೆ ಮೇಲೆ ಇಡಿ ದಾಳಿ

ಮಾಲೂರು ಶಾಸಕ ಕೆ ವೈ ನಂಜೇಗೈಡ ಅವರ ಮೇಲೆಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟ (ಕೋಚಿಮುಲ್) ನೇಮಕಾತಿ ಅಕ್ರಮ ಆರೋಪ ಕೇಳಿ ಬಂದ ಬೆನ್ನಲ್ಲೇ ಕೋಚಿಮುಲ್ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 1.29 ಕೋಟಿ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ಏರ್‌ ಪೋರ್ಟ್‌ನಲ್ಲಿ 1.29 ಕೋಟಿ ಮೌಲ್ಯದ ಚಿನ್ನ ಜಪ್ತಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್‌ ಪೋರ್ಟ್‌ನಲ್ಲಿ ಕಸ್ಟಮ್ಸ್‌ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ.‌ 2...

ಪೂಜೆ ಆಗಬೇಕಾಗಿರೋದು ವಿಗ್ರಹಕ್ಕಲ್ಲ, ರಾಮನ ಆದರ್ಶಗಳಿಗೆ : ವಿ ಎಸ್ ಉಗ್ರಪ್ಪ

ರಾಮನ ಪೂಜೆಗೆ ಆದ್ಯತೆ ನೀಡಿದ್ದು ಕಾಂಗ್ರೆಸ್.‌ ರಾಮ ದೇವತಾ ಸ್ವರೂಪಿ ಎಂದು ತೋರಿಸಿಕೊಂಡಿಲ್ಲ ಎಂದು ಮಾಜಿ ಸಂಸದ ಉಗ್ರಪ್ಪ ಹೇಳಿದ್ದಾರೆ. ಇಂದು ಬಳ್ಳಾರಿಯಲ್ಲಿ ರಾಮ ಮಂದಿರ ಉದ್ಘಾಟನೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ʼರಾಮ...

ಆರ್.ಅಶೋಕ್ ಗೃಹ ಸಚಿವರಾಗಿದ್ದಾಗ ಕರಸೇವಕರ ಮೇಲಿನ ಎಷ್ಟು ಕೇಸ್ ಹಿಂಪಡೆದಿದ್ದಾರೆ ಲೆಕ್ಕ ಕೊಡಲಿ : ಜಗದೀಶ ಶೆಟ್ಟರ್

ಶ್ರೀಕಾಂತ್ ಪೂಜಾರಿಯ ಮೇಲಿನ 30 ವರ್ಷದ ಹಿಂದಿನ ಕೇಸನ್ನು ರೀ ಓಪನ್ ಮಾಡಿರುವ ಸರ್ಕಾರಕ್ಕೆ ಹಿಂಪಡೆಯಲು ಸಲಹೆ ನೀಡಲು ಮಾಜಿ ಸಿಎಂ ಜಗದೀಶ ಶೆಟ್ಟರ್ ಮುಂದಾಗಿದ್ದಾರೆ. 1992 ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ...

ಕಾಡಾನೆ ದಾಳಿ : ಪರಿಹಾರ ಸಿಗುವವರೆಗೆ ಶವವನ್ನು ಮೇಲೆತ್ತಲು ಬಿಡಲ್ಲ ಗ್ರಾಮಸ್ಥರಿಂದ ಪ್ರತಿಭಟನೆ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಮತ್ತಾವರ ಗ್ರಾಮದಲ್ಲಿ ಕಾಡಾನೆಯ ದಾಳಿಯಿಂದ ಕಾರ್ಮಿಕ ವಸಂತ್ (45)  ಮೃತಪಟ್ಟಿದ್ದಾರೆ. ನಿರಂತರವಾಗಿ ಕಾಡಾನೆಗಳ ದಾಳಿಗೆ ಜನರು ಬಲಿಯಾಗುತ್ತಿದ್ದು, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವವರೆಗೆ ಶವವನ್ನು ಸ್ಥಳದಿಂದ...

Latest news