ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿದ್ದು(SIT) ತಂಡ ವಿಚಾರಣೆಯನ್ನು ಇಂದು ಭಾನುವಾರವೇ ಆರಂಭಿಸಲಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್...
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಹಾಸನ ಪೆನ್ ಡ್ರೈವ್ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ SIT ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್...
ಬೆಂಗಳೂರು: ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಬಹು ಅಂಗಾಂಗ ವೈಫಲ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ...
ಬೆಂಗಳೂರು: ಕರ್ನಾಟಕ ಸರ್ಕಾರದ ಹೋರಾಟ, ಕನ್ನಡಿಗರ ಪ್ರತಿಭಟನೆ ಕೊನೆಗೂ ಕೈಗೂಡಿದೆ. ಕರ್ನಾಟಕಕ್ಕೆ ಬರ ಪರಿಹಾರ ನೀಡದೆ ಸತಾಯಿಸುತ್ತಿದ್ದ ಕೇಂದ್ರ ಸರ್ಕಾರ ಈಗ ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಪರಿಹಾರ ಘೋಷಿಸಿದೆ.
ಕೇಂದ್ರದಿಂದ 3,454 ಕೋಟಿ ರೂಪಾಯಿ...
ಬೆಂಗಳೂರು: ಜೀ ವಾಹಿನಿಯ ಮಹಾನಟಿ ಎಂಬ ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್ ವೃತ್ತಿಯನ್ನು ಕೊಚ್ಚೆ ಗುಂಡಿ ಎಂದೂ, ಮೆಕ್ಯಾನಿಕ್ ಕೆಲಸ ಮಾಡುವವರ ಮನೆಯವರು ಗ್ರೀಸ್ ತಂದು ಬದುಕಬೇಕಾಗುತ್ತೆ ಎಂದು ಹೀಯಾಳಿಸಲಾಗಿದ್ದು, ಇದರ ವಿರುದ್ಧ ಸಾಮಾಜಿಕ...
ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಮತದಾನದ ಸಂದರ್ಭದಲ್ಲಿ ಚಿಕ್ಕಮಗಳೂರಿನ ಉಜ್ಜೈನಿ ಮತಗಟ್ಟೆ ಬಳಿ ಹಿಂದುತ್ವ ಕಾರ್ಯಕರ್ತನೊಬ್ಬನ ಮೇಲೆ ತೀವ್ರ ಹಲ್ಲೆ ನಡೆದಿರುವ ಘಟನೆ ನಿನ್ನೆ ಸಂಜೆ ನಡೆದಿದೆ.
ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಕ್ಷುಲ್ಲಕ ಕಾರಣಕ್ಕೆ...
ಕಾರವಾರ: ಈ ಬಾರಿ ಬ್ರಾಹ್ಮಣ ಸಮುದಾಯ ಒಗ್ಗಟ್ಟಾಗಿ ಬ್ರಾಹ್ಮಣ ಅಭ್ಯರ್ಥಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮತ ನೀಡಬೇಕು ಎಂದು ಹೇಳುವ ಶಾಸ್ತ್ರೀಯ ಸಂಗೀತ ಧಾಟಿಯ ಹಾಡೊಂದು ವೈರಲ್ ಆಗಿದ್ದು, ಹಾಲಿ ಸಂಸದ...
ಹಾಸನ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಯುವ ರಾಜಕೀಯ ಮುಖಂಡನೋರ್ವನ ಭಯಾನಕ ಸೆಕ್ಸ್ ಹಗರಣ ಬಯಲಾಗುತ್ತಿದ್ದಂತೆ ಹೊಸ ವಿಷಯಗಳು ಅನಾವರಣಗೊಳ್ಳುತ್ತಿದ್ದು, ಆತನ ಮೊಬೈಲ್ ನಲ್ಲಿದ್ದ ವಿಡಿಯೋಗಳು ಹೇಗೆ ಹೊರಬಂದವು ಎಂಬ ಮಾಹಿತಿಗಳು ಈಗ ಕನ್ನಡ...
ಬೆಂಗಳೂರು: ಹಾಸನದಲ್ಲಿ ನಡೆದಿರುವ ಭಯಾನಕ ಸೆಕ್ಸ್ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಹೆಣ್ಣುಮಕ್ಕಳ ಜೊತೆ ಲೈಂಗಿಕ ಚಟುವಟಿಕೆ ನಡೆಸುವುದರ ಜೊತೆಗೆ ಅದನ್ನು ಚಿತ್ರೀಕರಿಸಿಕೊಂಡ...