CATEGORY

ಬ್ರೇಕಿಂಗ್ ನ್ಯೂಸ್

ಆಂಧ್ರ ಸಿಎಂ ಜಗನ್​ ಸಹೋದರಿ ವೈ. ಎಸ್ ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆ

ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ & ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ತಂಗಿ ವೈ.ಎಸ್.ಶರ್ಮಿಳಾ ಅವರು ಗುರುವಾರ ನವದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಲೋಕಸಭಾ ಚುನಾವಣೆಗೆ ಮುನ್ನ...

ಅತಿಥಿ ಉಪನ್ಯಾಸಕರನ್ನು ಫ್ರೀಡಂ ಪಾರ್ಕಿಗೆ ಕರೆತರುತ್ತಿರುವ ಪೊಲೀಸರು!

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸಾವಿರಾರು ಮಂದಿ ಸೇವಾ ಭದ್ರತೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಇದೀಗ ಬೆಂಗಳೂರು ನೆಲಮಂಗಲ ದಾಟಿ ಜಿಂದಾಲ್ ತಲುಪಿದೆ. ಸಾವಿರಾರು ಉಪನ್ಯಾಸಕರು...

ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಬಿಜೆಪಿ ಪಕ್ಷಕ್ಕೆ ಬರಬಾರದಿತ್ತು: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಎಂದು...

ನೂತನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಸಮಿತಿಯನ್ನು ರದ್ದುಗೊಳಿಸಿದ ಕ್ರೀಡಾ ಸಚಿವಾಲಯ

ಹೊಸದಾಗಿ ಆಯ್ಕೆಯಾದ ಸಂಜಯ್‌ ಸಿಂಗ್ (Sanjay Singh) ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್‌ (Wrestling Federation of India) ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಭಾರತೀಯ ಕುಸ್ತಿ ಫೆಡರೇಶನ್‌ನ ಹೊಸ ಅಧ್ಯಕ್ಷರ ಎಲ್ಲಾ...

ಪಿವಿಆರ್ – ಐನಾಕ್ಸ್ ಮಲ್ಟಿಪ್ಲೆಕ್ಸ್ ಗಳಲ್ಲಿ ಸಲಾರ್ ಚಿತ್ರ ಬಿಡುಗಡೆ ಮಾಡದಿರಲು ಹೊಂಬಾಳೆ ಫಿಲಂಸ್‍ ನಿರ್ಧಾರ

ಹೊಂಬಾಳೆ ಫಿಲಂಸ್‍ನ ಮಹತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’, ಡಿ. 22ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಈ ಮಧ್ಯೆ, ಚಿತ್ರವನ್ನು ದಕ್ಷಿಣ ಭಾರತದ ಪಿವಿಆರ್- ಐನಾಕ್ಸ್ ಮಲ್ಟಿಪ್ಲೆಕ್ಸ್ ಗಳಲ್ಲಿ ಬಿಡುಗಡೆ ಮಾಡದಿರುವುದಕ್ಕೆ...

ಲಕ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಹಿರಿಯ ಲೇಖಕ, ಚಿಂತಕ ಹಾಗೂ ಖ್ಯಾತ ವಾಗ್ಮಿ ಲಕ್ಮೀಶ ತೋಳ್ಪಾಡಿ ಅವರಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಶಾಂತಿಗೋಡು ಗ್ರಾಮದವರಾದ ಲಕ್ಮೀಶ ತೋಳ್ಪಾಡಿ...

Latest news