ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಜಾಮೀನು ಅರ್ಜಿಯ ಆದೇಶ ಇಂದು ಪ್ರಕಟವಾಗಿದ್ದು, ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಥೆ, ಮುಂಬೈ ಪ್ರವೇಶಿಸುವ ಲಘು ವಾಹನಗಳು ಯಾವುದೇ ಟೋಲ್ ಶುಲ್ಕ ಕಟ್ಟಬೇಕಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಇಂದು ನಡೆದ...
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಹಾಗೂ ಮನೋಹರ್ ಯಡವೆಗೆ ಎನ್ನುವವರಿಗೆ ಈಚೆಗೆ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಮೇಲೆ ಬಂದ ಈ ಆರೋಪಿಗಳನ್ನು ರಾಜ್ಯದ...
ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್...
ಕೋವಿಡ್- 19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ನಡೆದಿರುವ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ರವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿಯನ್ನು...
ನ್ಯಾಷನಲ್ ಕಾನ್ಫರೆನ್ಸ್ (NC) ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.
ಗುರುವಾರ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿದ ಅವರು,...
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್ರ ಜಾಮೀನು ಅರ್ಜಿ ವಿಚಾರಣೆಯನ್ನು...
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಕ್ಯಾಬಿನೆಟ್ ಸಬ್ ಕಮಿಟಿ ಜೊತೆ ಎಸ್ಐಟಿ ರಚನೆಗೆ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು...
ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ...
ಮುಂಬೈ: ಉದ್ಯಮಿ ರತನ್ ಟಾಟಾ (86) ಬುಧವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ರತನ್ ಟಾಟಾ ಅವರ ಸಾವಿನಲ್ಲಿ ದೇಶವು...