ನಕ್ಸಲ್ ಕಾರ್ಯಕರ್ತೆ ಮುಂಡಗಾರು ಲತಾ ಸೇರಿದಂತೆ ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು ಮುಖ್ಯವಾಹಿನಿಗೆ ಬರಲು ಸಜ್ಜಾಗಿದ್ದಾರೆ. ಇಂದು ಮಧ್ಯಾಹ್ನ (ಜ.8, 2025) 12 ಗಂಟೆಯ ಸುಮಾರಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿ...
ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ಷಾ ಅವರನ್ನು ಸಂಪುಟದಿಂದ ವಜಾ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜನವರಿ 3 ರಂದು ಕೋಲಾರ ಬಂದ್ ನಡೆಸಲು...
ಸಂವಿಧಾನ ವೆಬ್ ಸೀರೀಸ್ ಖ್ಯಾತಿಯ ನಿರ್ದೇಶಕ ಹಾಗೂ ಬರಹಗಾರ ಶ್ಯಾಮ್ ಬೆನಗಲ್ ಅವರು ತಮ್ಮ 90ನೇ ವಯಸ್ಸಿನಲ್ಲಿ ಅನಾರೋಗ್ಯದ ಕಾರಣದಿಂದ ಇಂದು(ಡಿಸೆಂಬರ್ 23) ನಿಧನರಾಗಿದ್ದಾರೆ.
ಭಾರತೀಯ ಚಿತ್ರರಂಗಕ್ಕೆ ಮಹತ್ವದ ಸಿನಿಮಾಗಳನ್ನು ನೀಡಿರುವ ಅವರು ಮುಂಬೈ...
ಬೆಳಗಾವಿ: ಬೆಳಗಾವಿ ಪೊಲೀಸರು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು JMFC ಕೋರ್ಟ್ ಗೆ ಹಾಜರುಪಡಿಸಿದ್ದಾರೆ. JMFC ಕೋರ್ಟ್ ನ್ಯಾಯಾಧೀಶರಾದ ಸ್ಪರ್ಶ ಎಂ.ಡಿಶೋಜಾ ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಸಿ.ಟಿ.ರವಿ ಪರವಾಗಿ...
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಹಾನುಬಾಳು ಹೋಬಳಿ ಹಾದಿಗೆ ಗ್ರಾಮದಲ್ಲಿ ಕಾಫಿ ಪ್ಲಾಂಟರ್ ರವಿ ಅವರಿಗೆ ಸೇರಿದ 12 ಕೋಳಿಗಳಿಗೆ ಅಪರಿಚಿತರು ರಾಸಾಯನಿಕ ಅಥವಾ ವಿಷವಿಟ್ಟಿದ್ದಾರೆ. ಇದರಿಂದ ಎಲ್ಲ 12 ಕೋಳಿಗಳು...
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೆ.ಆರ್.ಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿ ರೂ....
ಬೆಂಗಳೂರು: ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ...
ನವದೆಹಲಿ: ಹಿರಿಯ ಬಿಜೆಪಿ ಮುಖಂಡ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ತೀವ್ರ ನಿಗಾ ಘಟಕದಲ್ಲಿ 97 ವರ್ಷದ ಅಡ್ವಾಣಿ ಅವರಿಗೆ...
ಹೈದರಾಬಾದ್: ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ...
BREAKING NEWS
ಹೈದರಾಬಾದ್: ಪುಷ್ಪಾ 2 ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಇಲ್ಲಿನ ಸಂಧ್ಯಾ ಥಿಯೇಟರ್ ನಲ್ಲಿ ಓರ್ವ ಮಹಿಳೆಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇವರನ್ನು ಚೀಕಟಪಲ್ಲಿ ಪೊಲೀಸರು...