CATEGORY

ಬ್ರೇಕಿಂಗ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಸಮಾರು 25 ವರ್ಷದ ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನೆಡೆದಿದೆ. ವಿದ್ಯುತ್ ತಂತಿಗೆ ಆನೆಯ ಸೊಂಡಿಲು ಆಕಸ್ಮಿಕವಾಗಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆನೆಯು ಬನವಾಸೆ ಗ್ರಾಮದ...

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ...

ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮರೀಗೌಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆ ಆರೋಪ ಹಿನ್ನೆಲೆ ಮುಡಾ ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿದ್ದಾರೆ. ಮುಡಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ...

ಮಾಜಿ ಸಚಿವ ಬಿ.ನಾಗೇಂದ್ರ ಜೈಲಿನಿಂದ ರಿಲೀಸ್‌: ಇದು ಇಡಿ ಸಂಚು ಎಂದು ಆರೋಪ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್‌ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ...

ಅತ್ಯಾಚಾರ ಆರೋಪಿ ಮುನಿರತ್ನ ಜೈಲಿನಿಂದ ರಿಲೀಸ್

ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಯಾದ್ದಾನೆ. ಮೂರು ವಾರಗಳ ಕಾಲ ಜೈಲಿನಲ್ಲಿದ್ದ ಆರೋಪಿ ಮುನಿರತ್ನ ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ...

ಡಿ ಗ್ಯಾಂಗ್ ನಿಂದ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ

ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಪತ್ನಿ ಸಹನಾ ಬುಧವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗನಿಲ್ಲದ ಮನೆಯಲ್ಲಿ ಈಗ ಕೊಂಚ ಸಂತಸ ಕಾಣತೊಡಗಿದೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆಯಾಗಿದೆ....

ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ದರ್ಶನ್: ಇಂದು ವಕೀಲರ ಮೂಲಕ ಅರ್ಜಿ ಸಲ್ಲಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದ್ದು, ಆರೋಪಿ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಹಲವು ಅಂಶಗಳನ್ನು ಉಲ್ಲೇಖಿಸಿ ಕೋರ್ಟ್...

ನ.13ಕ್ಕೆ ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ: ಚುನಾವಣಾ ಆಯೋಗ ಘೋಷಣೆ

ರಾಜ್ಯದ 3 ಕ್ಷೇತ್ರಗಳ ಚನ್ನಪಟ್ಟಣ, ಸಂಡೂರು & ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ ನವೆಂಬರ್ 13ಕ್ಕೆ...

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ ಮಾಡಿದ ಚುನಾವಣಾ ಆಯೋಗ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (Election Comission) ಘೋಷಣೆ ಮಾಡಿದ್ದು ಚುನಾವಣೆ ಪ್ರಕ್ರಿಯೆ 5 ಜನವರಿ 2025ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಹೇಳಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್...

ಅತ್ಯಾಚಾರ ಆರೋಪ : ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಹಾಗೂ ಅತ್ಯಾಚಾರ ಆರೋಪ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ನಾಯ್ಡುಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಲೈಂಗಿಕ ಕಿರುಕುಳ...

Latest news