CATEGORY

ಬ್ರೇಕಿಂಗ್ ನ್ಯೂಸ್

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ನ.25 ಮುಂದೂಡಿಕೆ

ಫೆಬ್ರವರಿ 2020 ರಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಗಳ ಹಿಂದೆ ದೊಡ್ಡ ಪಿತೂರಿ ನಡೆದಿದೆ ಎಂದು ಯುಎಪಿಎ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶರ್ಜೀಲ್ ಇಮಾಮ್ ಅವರನ್ನು...

ಚೆನ್ನೈ ಏರ್ ಶೋ ವೇಳೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಕಾರಣವೇನು ಗೊತ್ತಾ?

ಭಾರತೀಯ ವಾಯುಪಡೆಯ 92 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ಹಿನ್ನೆಲೆ ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ (ವೈಮಾನಿಕ ಪ್ರದರ್ಶನ) ವೇಳೆ ಬಿಸಿಲಿನತಾಪಕ್ಕೆ 5 ಮಂದಿ ಸಾವನಪ್ಪಿದ್ದು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ವಾಯುಪಡೆ...

ಎಎಪಿ ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ

ಎಎಪಿ ರಾಜ್ಯಸಭಾ ಸದಸ್ಯ ಸಂಜೀವ್ ಅರೋರಾ ಮತ್ತಿತರರ ವಿರುದ್ಧದ ಭೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸೋಮವಾರ ಜಲಂಧರ್, ಲೂಧಿಯಾನ, ಗುರುಗ್ರಾಮ್ ಮತ್ತು ದೆಹಲಿಯ ಅನೇಕ ಸ್ಥಳಗಳಿಗೆ ದಾಳಿ ಮಾಡಿ ಶೋಧ...

ಸತತ 28ಗಂಟೆಗಳ ಕಾರ್ಯಾಚರಣೆ ಬಳಿಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ

ಮನೆಯಿಂದ ಹೊರಬಂದ ಕೆಲವೇ ಗಂಟೆಗಳಲ್ಲಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ...

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಮೇಘಸ್ಪೋಟ: ನಾಪತ್ತೆಯಾದ ಮಹಿಳೆ ಶವವಾಗಿ ಪತ್ತೆ

ಉಡುಪಿ ಜಿಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಏಕಾಏಕಿ ಸಂಭವಿಸಿದ ಪ್ರವಾಹದಿಂದಾಗಿ ನೀರಿನಲ್ಲಿ ಮಹಿಳೆಯೊಬ್ಬರು ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಅತ್ಯಲ್ಪ ಅವಧಿಯಲ್ಲಿ ಧಾರಾಕಾರ...

ಕಿಚ್ಚ ಸುದೀಪ್, ಕಲರ್ಸ್ ಚಾನಲ್ ವಿರುದ್ಧ ಪ್ರಕರಣ‌ ದಾಖಲಿಸಿಕೊಂಡ ಮಾನವ ಹಕ್ಕು ಆಯೋಗ

ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಮಾನವಹಕ್ಕುಗಳ ಹರಣವಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ. ಬಿಗ್...

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು 50 ಜನರ ಸಮಿತಿ ರಚನೆ

ನವೆಂಬರ್ 1ರಂದು ನಡೆಯಲಿರುವ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ 50ರ ಸಮಾರೋಪ ಸಮಾರಂಭ ನಡೆಯಲಿದ್ದು, ಇದೇ ವೇಳೆ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಶಸ್ತಿ...

ಅತ್ಯಾಚಾರ ಆರೋಪ: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 ದಿನ...

ದಸರಾ ಪ್ರಯುಕ್ತ KSRTCಯಿಂದ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ

ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 9ರಿಂದ 12ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ರಾಜ್ಯ ಮತ್ತು ಅಂತರ್‌ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು...

ಬಳ್ಳಾರಿ ಜಿಲ್ಲೆಯಲ್ಲಿ ಮಳೆ ಆರ್ಭಟ: ಗಣಿ ಲಾರಿಗಳು ಭಾಗಶಃ ಜಲಾವೃತ

ಬಳ್ಳಾರಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ರಾತ್ರಿ ಬಾರಿ ಮಳೆಯಾಗಿದ್ದು, ಮಳೆ ಹಬ್ಬರಕ್ಕೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಗಣಿ ಲಾರಿಗಳು ಭಾಗಶಃ ಜಲಾವೃತಗೊಂಡಿದೆ. ಭಾರೀ ಮಳೆಯ ಪರಿಣಾಮ ಸಂಡೂರಿನ ಗಣಿ ಪ್ರದೇಶದಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆ...

Latest news