ಬೆಂಗಳೂರು: ನಗರದಲ್ಲಿ ಭಾರಿ ಪ್ರಮಾಣದ ಅಕ್ರಮ ಹಣ ಸಾಗಾಟ ಪತ್ತೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕ್ರೇಟಾ ಕಾರನ್ನು ಅಡ್ಡಗಟ್ಟಿ ಪರಿಶೀಲಿಸಿದಾಗ ಬರೋಬ್ಬರಿ ₹9 ಕೋಟಿ ನಗದು ಪತ್ತೆಯಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಪೊಲೀಸರು...
ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ನಕಲಿ ಔಷಧ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಒಳಾಡಳಿತ ಇಲಾಖೆ ವಿಶೇಷ ತನಿಖಾ ತಂಡ (SIT) ರಚಿಸಿದೆ. ಜಂಟಿ ಪೊಲೀಸ್ ಆಯುಕ್ತರು (ಪಶ್ಚಿಮ)...
ಬೆಂಗಳೂರು: ತಮ್ಮ ಭಾವಚಿತ್ರವಿರುವ ಪೋಸ್ಟರ್‌ಗಳನ್ನು ಗೋಡೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಎಫ್‌ಐಆರ್‌ಗಳು ದಾಖಲಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್...
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಜಾಮೀನು ನೀಡುವ ವೇಳೆ ವಿಧಿಸಿದ್ದ ಪ್ರಮುಖ ಷರತ್ತೊಂದನ್ನು ಹೈಕೋರ್ಟ್...
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯ ಬಿಡದಿ ಬಳಿ ಔಷಧ ನಿಯಂತ್ರಣ ವಿಭಾಗದ ಅಧಿಕಾರಿಗಳು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಸುಮಾರು ₹5 ಕೋಟಿ ಮೌಲ್ಯದ ನಕಲಿ ಹಾಗೂ ಕಳಪೆ ಔಷಧಗಳನ್ನು ಜಪ್ತಿ ಮಾಡಲಾಗಿದೆ. ಬಹುರಾಷ್ಟ್ರೀಯ...
ಬೆಂಗಳೂರು: KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಂಗಳವಾರ ಕರ್ನಾಟಕದ 21 ಸ್ಥಳಗಳಲ್ಲಿ ದಾಳಿ ನಡೆಸಿದೆ. ದಾಳಿಗೆ ಸಂಬಂಧಿಸಿದ ಮಾಧ್ಯಮ ವರದಿಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ರಾಜ್ಯಪಾಲರು ಅಮಾನತುಗೊಳಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ ಈ ಮಹತ್ವದ...
ಬೆಂಗಳೂರು : ಪಶುವೈದ್ಯ ಅಧಿಕಾರಿಗಳ ನೇಮಕಾತಿ ಸಂಬಂಧ ಇಡಿ ಅಧಿಕಾರಿಗಳು ಕೆಪಿಎಸ್‌ಸಿ ಕಚೇರಿ ಹಾಗೂ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 13 ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ...
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಅವರು ಭಾನುವಾರ ಬೆಳಿಗ್ಗೆ ಬಿರ್ಭೂಮ್ ಜಿಲ್ಲೆಯ ರಾಂಪುರ್‌ಹಟ್‌ನಲ್ಲಿರುವ ತೃಣಮೂಲ ಕಾಂಗ್ರೆಸ್ (TMC) ಕಚೇರಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಆಶಿಶ್ ಬ್ಯಾನರ್ಜಿ ಅವರ ನಿವಾಸದ...
ಚಾಮರಾಜನಗರ ಶೂಟೌಟ್ ಪ್ರಕರಣ ಫೈರಿಂಗ್ ಮಾಡಿದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆತರುವಂತೆ ಮೃತರ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ
ಹನೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ಮಲೆಮಹದೇಶ್ವರ ಬೆಟ್ಟದ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಪೋಲೀಸರು ಮತ್ತು ಪ್ರತಿಭಟನಾಕಾರರ...