CATEGORY

ಬ್ರೇಕಿಂಗ್ ನ್ಯೂಸ್

ಮೈಸೂರು ದಸರಾ ಬಂದೋಬಸ್ತ್ ಪೊಲೀಸರಿಗೆ ಕಳಪೆ ಆಹಾರ ಪೂರೈಕೆ: ಎಲ್ಲೆಂದರಲ್ಲಿ ಊಟದ ಪೊಟ್ಟಣಗಳು!

ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎರಡು ಹಂತದಲ್ಲಿ ಭದ್ರತೆ ಕಲ್ಪಿಸಲಾಗುತ್ತಿದೆ. 4999 ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮೊದಲ ಹಂತದಲ್ಲಿ ಬಂದಿರುವ ಸಾವಿರಾರು ಪೊಲೀಸರಿಗೆ ಗುಣಮಟ್ಟದ...

ಒಳ ಮೀಸಲಾತಿ ಆದೇಶದ ಮರು ಪರಿಶೀಲನಾ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ‌) ಮೀಸಲಾತಿಯ ವರ್ಗಿಕರಣ ಕುರಿತಂತೆ (ಒಳಮೀಸಲಾತಿ) ಆಗಸ್ಟ್‌ 1 ರಂದು ಸುಪ್ರೀಂ ಕೋರ್ಟ್‌ ಆದೇಸವನ್ನು ಮರುಪರಿಶೀಲಿಸಲು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನಿರ್ಧಾರವನ್ನು...

ಜಾತಿ ಗಣತಿ, ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬಿಗ್‌ ಬಾಸ್‌ನಲ್ಲಿ ಮಹಿಳಾ ಹಕ್ಕುಗಳ ದಮನ ಆರೋಪ: ಕಲರ್ಸ್ ಕನ್ನಡ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!

ಕಲರ್ಸ್ ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ 11 ಕಾರ್ಯಕ್ರಮದಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ದಮನ ಮಾಡಿ ಸಾರ್ವಜನಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಧು ಅರೋಪಿಸಿದ ವಕೀಲೆ ರಕ್ಷಿತಾ ಪಿ ಸಿಂಗ್‌ ಅವರು...

ಕುಮಾರಸ್ವಾಮಿ, ಆರ್. ಅಶೋಕ್ ಇಬ್ಬರಿಗೂ ಹುಚ್ಚು ಹಿಡಿದಿದೆ: ಸಚಿವ ಬೋಸರಾಜು ಕಿಡಿ

ಸಿಎಂ ಸಿದ್ಧರಾಮಯ್ಯರ ಬಗ್ಗೆ ಮುಡಾ ವಿಚಾರದ ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು  ಆರ್.ಅಶೋಕ್ ಇಬ್ಬರಿಗೂ ಹುಚ್ಚು ಹಿಡಿದಿದೆ. ಯಾವಾಗ ನೋಡಿದರೂ ಇವರು ಹುಚ್ಚರ ತರ ಒದರಾಡ್ತಿದಾರೆ ಎಂದು ಹರಿಹಾಯ್ದರು. ಮುಡಾ ಹಗರಣ...

ಬೆಂಗಳೂರು ಏರ್ ಶೋಗೆ  ದಿನಾಂಕ ನಿಗದಿ

ಏರೋ ಇಂಡಿಯಾದ 15ನೇ ಆವೃತ್ತಿ ಬೆಂಗಳೂರು ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವಾಲಯವು ಅಧಿಕೃತವಾಗಿ ದಿನಾಂಕ ಪ್ರಕಟಿಸಿದೆ. ಮುಂದಿನ ವರ್ಷ ಅಂದರೆ 2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ...

ಜಿ.ಟಿ. ದೇವೇಗೌಡರು ಆತ್ಮಸಾಕ್ಷಿಯ ಮಾತನ್ನು ಆಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ...

ED ನೋಟಿಸ್ ಕೊಟ್ಟಿಲ್ಲ, ಎಲ್ಲ ಸುಳ್ಳು ಸುದ್ದಿ ಎಂದ ಸಚಿವ ಬೈರತಿ ಸುರೇಶ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಇದುವರೆಗೆ ಜಾರಿ ನಿರ್ದೇಶನಾಲಯ (ಇಡಿ) ಯಾವುದೇ ನೋಟಿಸ್ ನೀಡಿಲ್ಲ. ಈ ವಿಷಯವನ್ನು ಸ್ವತಃ ಸಚಿವ ಬೈರತಿ...

ಲೋಕಾಯುಕ್ತ ದೂರು ಆಧರಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ECIR ದಾಖಲಿಸಿದ ಇಡಿ!

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿರುವ ಲೋಕಾಯುಕ್ತ ಎಫ್‌ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದೆ. ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ...

ಚುನಾವಣಾ ಬಾಂಡ್ ಮೂಲಕ ಸುಲಿಗೆ: ನಿರ್ಮಲಾ ಸೇರಿ ಹಲವರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚುನಾವಣಾ ಬಾಂಡ್ ಹೆಸರಿನಲ್ಲಿ 8000 ಕೋಟಿ ರೂ. ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಎಫ್ಐಆರ್ ರದ್ದು ಕೋರಿ...

Latest news