ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದ್ದು, ಆದರೆ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.
ವಾದ ಮಂಡನೆಗೆ ಕಾಲಾವಕಾಶವನ್ನು ದರ್ಶನ್ ಪರ ವಕೀಲರು...
ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 27 ವರ್ಷದ ಯುವಕನಿಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್...
ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಎಸ್ಐಟಿ ಐಜಿಪಿ ಚಂದ್ರಶೇಖರ್ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿರುವ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ -2024ರ ಟಿಕೆಟ್ ಮಾರಾಟ ಸೆ.28ರಿಂದ ಆರಂಭವಾಗಲಿದೆ. ಗೋಲ್ಡ್ ಪಾಸ್ ಮತ್ತು ಸಾಮಾನ್ಯ ಟಿಕೆಟ್. ಈ ಎರಡವುಗಳನ್ನು ಆನ್ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ.
ಸೆಪ್ಟೆಂಬರ್ 30ರವರೆಗೆ ಮಾತ್ರ ಗೋಲ್ಡ್ ಪಾಸ್ ಮತ್ತು...
ರಾಜ್ಯಪಾಲರ ಯಾವುದೇ ಪತ್ರಗಳಿಗೆ ಕಾರ್ಯದರ್ಶಿಗಳು ಉತ್ತರಿಸದಂತೆ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿದೆ.
ಇಂದುಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಯಾವುದೇ ಪತ್ರಗಳಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ....
ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದರು. ತೀರ್ವ ವಿರೋಧ ವ್ಯಕ್ತವಾದ ಹಿನ್ನೆಲೆ ಈಗ ಶ್ರೀರಂಗಪಟ್ಟಣ ಕಸಾಪ ತಾಲ್ಲೂಕು ಅಧ್ಯಕ್ಷರನ್ನು ಪದವಿಯಿಂದ ವಜಾಗೊಳಿಸಲಾಗಿದೆ.
ಶಾಸಕರ...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ.
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು...
ಯಾದಗಿರಿಯಲ್ಲಿ ನಡೆದ ಗಣೇಶ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆ ವೇಳೆ ನಾಗಮಂಗಲ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಪ್ರತಾಪ್ ಸಿಂಹ, ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪದಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಗಣೇಶ...
ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಯಾವುದೇ ಮುನ್ಸೂಚನೆ ನೀಡದೆ, ನಾಮಫಲಕ ಅಳವಡಿಸದೆ ನಡೆಸುತ್ತಿರುವ ಕಾಮಗಾರಿಯಿಂದಾಗಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಆಗಿರುವ ಘಟನೆ ವರದಿಯಾಗಿದೆ.
ರಾತ್ರಿ ವೇಳೆ ಸಕಲೇಶಪುರ ತಾಲ್ಲೂಕಿನ, ಆನೆಮಹಲ್ ಬಳಿ ನಡೆಯುತ್ತಿರುವ...
ಶಾಸಕ ಮುನಿರತ್ನ ತನ್ನ ವಿರೋಧಿಗಳನ್ನು ಹಣಿಯಲು ಎಚ್ಐವಿ ಸೋಂಕಿತ ಮಹಿಳೆಯರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಾಗಿದ್ದು ಈ ಕುರಿತು ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನ ನಾಯ್ಡು ನನ್ನು 14 ದಿನಗಳ...