ಮನೆಯ ಕಸ ತೆಗೆದುಕೊಳ್ಳದ್ದಕ್ಕೆ ತಾಯಿ ಮಗ ಸೇರಿ ಪೌರಕಾರ್ಮಿಕರ ಕಪಾಳಕ್ಕೆ ಹೊಡೆದು ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದನ್ನು ಕನ್ನಡ ಪ್ಲಾನೆಟ್ ಸರಣಿ...
ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಾತಿ ನಿಂದನೆ, ಜೀವ ಬೆದರಿಕೆ ಎರಡು ಪ್ರಕರಣಗಳಲ್ಲಿ ಜಾಮೀನಿನ ಮೇಲೆ...
ತುಮಕೂರು ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ನಗರದಲ್ಲಿ ಇಂದು ಹಿಂದೂ ಮಹಾಗಣಪತಿ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚರ್ಚ್...
ಬೆಂಗಳೂರಿನ ಪ್ರತಿಷ್ಠಿತ ಏರಿಯಾದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ನೋಟಿಸ್ ನೀಡಿದ ಬರಲ್ಲ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು...
ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ...
ದೆಹಲಿ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಇಂದು (ಸೆ.21) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸೆ.21ರಂದು ಶನಿವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ...
ಉಕ್ಕು ಸಚಿವಾಲಯದ ಅಡಿಯಲ್ಲಿ ಬರುವ ಫೆರೋ ಸ್ಕ್ರ್ಯಾಪ್ ನಿಗಮ್ ಲಿಮಿಟೆಡ್ (FSNL) ಕಂಪನಿ MSTC ಲಿಮಿಟೆಡ್ನ 100 ಪ್ರತಿಶತ ಸ್ವಾಮ್ಯದ ಅಂಗಸಂಸ್ಥೆಯಾಗಿದ್ದು, ಇದನ್ನು ಗುರುವಾರ, ಜಪಾನಿನ ಕಾರ್ಪೊರೇಶನ್ ಕೊನೊಯ್ಕೆ ಟ್ರಾನ್ಸ್ಪೋರ್ಟ್ ಕಂಪನಿ ಲಿಮಿಟೆಡ್ಗೆ...
ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇಂದಿನಿಂದ ಅತ್ಯಾಚಾರ...
ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂಬ ಚರ್ಚೆಯ ನಡುವೆ ಈಗ ಲ್ಯಾಬ್ ರಿಪೋರ್ಟ್ ಬಹಿರಂಗವಾಗಿದೆ.
ಗುಜರಾತ್ ಮೂಲದ ಜಾನುವಾರು ಪ್ರಯೋಗಾಲಯದಿಂದ ತಿರುಪತಿ ಲಡ್ಡುವನ್ನು ಸಂಶೋಧನೆಗೆ ಒಳಪಡಿಸಿದ್ದು,...
ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ...