CATEGORY

ಬ್ರೇಕಿಂಗ್ ನ್ಯೂಸ್

ಬೆಳಗಾವಿ ಡಿಸಿ ಕಚೇರಿಯಲ್ಲಿ ಗಣೇಶನ ವಿಗ್ರಹ: ಡಿಸಿ ಸಾಹೇಬರಿಗೆ ಚಿಂತಕ ಶಿವಸುಂದರ್ ಬಹಿರಂಗ ಪತ್ರ

ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಿಸಿ ಮೊಹಮ್ಮದ್ ರೋಷನ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಕುರಿತು ಹಲವು ಪರ ವಿರೋಧ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಚಿಂತಕ ಶಿವಸುಂದರ್ ಅವರು "ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರೇ" ಎಂಬ ಶೀರ್ಷಿಕೆಯಡಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಅಂಡ್‌ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾಗಲಿದೆ. ಇಂದು 24ನೇ ACMM ಕೋರ್ಟ್ಗೆ ವಿಚಾರಣೆಗೆ ಹಾಜರಾದ ಡಿ ಗ್ಯಾಂಗ್‌ ಗೆ ಮತ್ತೆ...

ಪ್ರಜ್ವಲ್ ರೇವಣ್ಣ‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ (Prajwal Revanna) ಅವರ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದ ಬೆನ್ನಲ್ಲೇ ಹೈಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು....

ಚಾರ್ಜ್‌ಶೀಟ್‌ ಮಾಹಿತಿಯನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ದರ್ಶನ್‌ ಕೋರ್ಟ್‌ಗೆ ಅರ್ಜಿ

ರೇನುಕಾಸ್ವಾಮಿ ಕೊಲೆ ಪ್ರಲರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ನಲ್ಲಿ ಇರುವ ಗೌಪ್ಯ ಮಾಹಿತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೋರಿ ನಟ ದರ್ಶನ್‌ ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದಾರೆ ಎಂಬವ ಮಾಹಿತಿ ತಿಳಿದು ಬಂದಿದೆ. ಕಳೆದ ವಾರ ದರ್ಶನ್‌...

ಇಂದು ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಅರ್ಜಿ ವಿಚಾರಣೆ

ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರು ಇಂದು ವಾದ ಮಾಡಿದ್ರೆ...

ಹಿರಿಯ ಪತ್ರಕರ್ತ ವಸಂತ ನಾಡಿಗೇರ ವಿಧಿವಶ

ತಮ್ಮ ವಿಶಿಷ್ಟ ಮಾತಿನ ಶೈಲಿ ಹಾಗೂ ಹೆಡ್ಡಿಂಗ್‌ಗಳ ಮೂಲಕವೇ ಜನಪ್ರಿಯರಾಗಿದ್ದ ಹಿರಿಯ ಪತ್ರಕರ್ತ ವಸಂತ ನಾಡಿಗೇರ (59) ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ,...

ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆ

ಇತ್ತೀಚೆಗೆ ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದಲ್ಲಿ ತೂಕ ಹೆಚ್ಚಳದಿಂದಾಗಿ ಫೈನಲ್ ಪಂದ್ಯದಿಂದ ಅನರ್ಹಗೊಂಡಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಕುಸ್ತಿಪಟು ಬಜರಂಗ್ ಪುನಿಯಾ ಕೂಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಹಲವು...

ನೀವು ದೇವರು ಎಂಬುದನ್ನು ಜನರು ನಿರ್ಧರಿಸಲಿ, ಸ್ವಯಂ ಘೋಷಣೆ ಮಾಡಬಾರದು: ಮೋಹನ್ ಭಾಗವತ್

ತನ್ನನ್ನು ತಾನು ದೇವರು ಎಂದು ಕರೆದುಕೊಳ್ಳುವ ಬದಲು ತನ್ನ ಕೆಲಸದಲ್ಲಿ ಉತ್ತಮ ಸಾಧನೆ ಮಾಡುವವರನ್ನು ದೇವರೆಂದು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಗೆ ರಾಷ್ಟ್ರೀಯ ಸ್ವಯಂಸೇವಕ...

‘ಎತ್ತಿನಹೊಳೆ ಯೋಜನೆ’ಗೆ ಸಿಎಂ ಸಿದ್ದರಾಮಯ್ಯ ಚಾಲನೆ

ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಎತ್ತನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಗರದ ವಿತರಣಾ...

ಕೈಗಾರಿಕೆ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಐದು ಸಾವಿರ ಕೋಟಿ ಸಾಲಕ್ಕೆ ಮುಂದಾಗಿದೆ: ಎಂಬಿ ಪಾಟೀಲ್

ಹೊಸ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪಿಸಲು ಮತ್ತು ಈಗಿರುವ ಪ್ರದೇಶಗಳಿಗೆ ನದಿ ನೀರು ಸರಬರಾಜು ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರವು 5 ಸಾವಿರ ಕೋಟಿ ರೂಪಾಯಿಗಳ ಸಾಲವನ್ನು...

Latest news