ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿ ಮೂರು ತಿಂಗಳು ಆಗಿದೆ. ಸೆಪ್ಟೆಂಬರ್ 17ಕ್ಕೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿದ್ದು, ಹೀಗಾಗಿ, ದರ್ಶನ್ ಹಾಗೂ...
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ...
ದೆಹಲಿ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ ಮಾಡಲಾಗಿದೆ. ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾನುವಾರ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದರು. ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್...
ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿ ವಿಚಾರಣೆಯು ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯುವ ನ್ಯಾ. ನೂರ್ಯಕಾಂತ್ ನೇತೃತ್ವದ ದ್ವಿಸದಸ್ಯ...
ಕೋಲಾರ: ದಲಿತರ ವಿರುದ್ಧ ಹೀನಾಯವಾಗಿ ಜಾತಿ ನಿಂದನೆ ಮಾಡಿದ, ಒಕ್ಕಲಿಗ ಸಮುದಾಯದ ಕುರಿತು ಅಸಹ್ಯಕರವಾಗಿ ಮಾತನಾಡಿದ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ನಾಯ್ಡುವನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ.
ಮುನಿರತ್ನ ವಿರುದ್ಧ ಎರಡು ಪ್ರತ್ಯೇಕ ಕ್ರಿಮಿನಲ್...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯು ಲಿಖಿತ ಪರೀಕ್ಷೆ ಅವಧಿ ಇಳಿಕೆ ಮಾಡಿ ಸುತ್ತೋಲೆ ಹೊರಡಿಸಿದೆ. ಈ ಮೂಲಕ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವ ಸಮಯದ ಅವಧಿ...
ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್...
ನಾಗಮಂಗಲ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ನಾಗಮಂಗಲ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಿ ಆದೇಶ ಪ್ರಕಟಿಸಲಾಗಿದೆ.
ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಇನ್ಸ್‌ಪೆಕ್ಟರ್...
ಹಿರಿಯ ನಾಯಕ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (73) ಗುರುವಾರ ನಿಧನರಾದರು.
ತೀವ್ರ ಉಸಿರಾಟದ ಸೋಂಕಿನಿಂದಾಗಿ ಅವರು ಆಗಸ್ಟ್ 19 ರಿಂದ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ...
ಚಾಮುಂಡಿ ಬೆಟ್ಟ ಹಿಂದೂಗಳ ದೇವಸ್ಥಾನ, ಭಕ್ತಿ ಭಾವದಿಂದ ಹೋಗುವ ಜಾಗದಲ್ಲಿ ಮುಸ್ಲಿಂ ಅಂಗಡಿಗಳು ಯಾಕೆ ಇಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದ...