ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್,...
ಜೆಡಿಎಸ್ ನಾಯಕಿ ಭವಾನಿ ರೇವಣ್ಣಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂಬ ರಾಜ್ಯದ ವಿಶೇಷ ತನಿಖಾ ತಂಡದ ಮನವಿಯನ್ನುಸುಪ್ರಿಂಕೋರ್ಟ್ ತಿರಸ್ಕರಿಸಿದೆ.
ಅಪಹರಣ ಪ್ರಕರಣದಲ್ಲಿ ಭವಾನಿ ಅವರಿಗೆ ರಾಜ್ಯ ಹೈ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು.
ಈ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸೋದರ ಮತ್ತು ಸೋದರಿ ಕೋಟಿ ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಬಿಜೆಪಿ ಮುಖಂಡೆ ಸುನೀತಾ ಚೌಹಾಣ್ ಅವರು...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಗುರುವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಸಭೆ ನಡೆಯಿತು. ಈ ಸಭೆಯು ಮಾತನಾಡಿದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಸರ್ ಎಂ ವಿಶ್ವೇಶ್ವರಯ್ಯ, ಕೆ ಎಸ್...
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಧನಂಜಯ ವೈ. ಚಂದ್ರಚೂಡ್ ನವೆಂಬರ್ 10ರಂದು ವಯೋನಿವೃತ್ತಿ ಕಾರಣ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜಯ್ ಖನ್ನಾ ಅವರು ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಬೇಕು ಎಂದು ಧನಂಜಯ ವೈ. ಚಂದ್ರಚೂಡ್...
ಬೆಂಗಳೂರು ನಗರದಲ್ಲಿ ತನ್ನ ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟು ತನ್ನ ಹೆಂಡತಿ ಹಾಗೂ ಆಕೆಯ ಪ್ರಿಯಕರನ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಾತ್ರವಲ್ಲದೇ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕೃತ್ಯವು RBI ಲೇಔಟ್ ಸಮೀಪದ...
ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ಸಮಾರು 25 ವರ್ಷದ ಕಾಡಾನೆಯೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ನೆಡೆದಿದೆ.
ವಿದ್ಯುತ್ ತಂತಿಗೆ ಆನೆಯ ಸೊಂಡಿಲು ಆಕಸ್ಮಿಕವಾಗಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆನೆಯು ಬನವಾಸೆ ಗ್ರಾಮದ...
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಕೇಂದ್ರ ಸಚಿವ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆ ಆರೋಪ ಹಿನ್ನೆಲೆ ಮುಡಾ ಅಧ್ಯಕ್ಷ ಕೆ.ಮರೀಗೌಡ ರಾಜೀನಾಮೆ ನೀಡಿದ್ದಾರೆ.
ಮುಡಾದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿಗೆ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ...
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಜೈಲು ಸೇರಿದ್ದ ಕಾಂಗ್ರೆಸ್ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ...