ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಿದೆ. ಕೈ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಸುಮಾರು 20,000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ನಿಖಿಲ್ ಸತತ ಮೂರನೇ ಬಾರಿಗೆ ಸೋಲಿನ ಹಾದಿಯಲ್ಲಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ದತೆಗಳನ್ನು...
ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಗೆ 19,000 ಮತಗಳ ಮುನ್ನಡೆ; ನಿಖಿಲ್ ಗೆ ಹಿನ್ನೆಡೆ.
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 6510 ಮತಗಳಿಂದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ...
ಎನ್ ಡಿಎ 38 ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸಿದೆ. ಜೆಎಂಎಂ 32 ರಲ್ಲಿ ಮುನ್ನೆಡೆಜಾರ್ಖಂಡ್‌ನಲ್ಲಿ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲು ಹವಣಿಸುತ್ತಿದೆ....
ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ. ಇವರು 73,000 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಪ್ರಿಯಾಂಕಾ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ...
ಮುಂಬೈ: ಬಹು ನಿರೀಕ್ಷಿತ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಇಲ್ಲಿ 288 ಕ್ಷೇತ್ರಗಳಲ್ಲಿ 4,136 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ.
ಬಿಜೆಪಿ ನೇತೃತ್ವದ ಮಹಾಯುತಿ 135 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ನೇತೃತ್ವದ...
ಬೆಂಗಳೂರು: ಚನ್ನಪಟ್ಟಣದಲ್ಲಿ ಜೆಡಿಎಸ್ ನ ನಿಖಿಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ನಡುವೆ ಜಿದ್ದಾಜಿದ್ದಿ. ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯ. ಯೋಗೇಶ್ವರ್ 600 ಮತಗಳ ಮುನ್ನೆಡೆ.
ಶಿಗ್ಗಾಂವಿಯಲ್ಲಿ ಇವಿಎಂ ಮತ ಎಣಿಕೆ...
ಬೆಂಗಳೂರು: ಹೊಸ ವರ್ಷದ ಆಚರಣೆಗೆ ಎಂದು ತರಿಸಲಾಗಿದ್ದ 318 ಕೆಜಿ ಗಾಂಜಾ ವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಭ್ಯವಾದ ಖಚಿತ ಮಾಹಿತಿಯನ್ನಾಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ. 318 ಕೆಜಿ ಗಾಂಜಾ ಬೆಲೆ 3 ಕೋಟಿ...
ಉಪ ಚುನಾವಣೆ ಫಲಿತಾಂಶ ಬರುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಸಂಕಷ್ಟ ಶುರುವಾಗಿದೆ. ತನ್ನ ಸಹಿ ನಕಲು ಮಾಡಿದ್ದಾರೆಂದು ಆರೋಪಿಸಿ ಪುತ್ರ ಶ್ರವಣ್ ತಂದೆಯ ವಿರುದ್ಧವೇ ದೂರು ದಾಖಲಿಸಿದ್ದಾರೆ.
ಪುತ್ರ ಶ್ರವಣ್...
ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸುದ್ದಿಯನ್ನು ಇಂದು ಬೆಳಗ್ಗೆ ಮೊದಲು ಬ್ರೇಕ್ ಮಾಡಿದ್ದು ನಿಮ್ಮ...
ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ.
ಕನ್ನಡ ಸಾಹಿತ್ಯ ಪರಿಷತ್ತಿನ ಬಲ್ಲ ಮೂಲಗಳು ಇವರ ಆಯ್ಕೆಯನ್ನು ಖಚಿತಪಡಿಸಿವೆ.
ಗೊ.ರು....