ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ...
ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 4800 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು 24ನೇ ಎಸಿಎಂಎಂ ಕೋರ್ಟ್‌ಗೆ ಬುಧವಾರ...
ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಉಚಿತ ಇಂಡೋ ಅಮೆರಿಕನ್ ಆಂಜಿಯೋಪ್ಲ್ಯಾಸ್ಟಿ ಕಾರ್ಯಾಗಾರವನ್ನು ಜಯದೇವ ಹಾಗೂ ಅಮೆರಿಕ ವೈದ್ಯರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಇದೇ ಸೆಪ್ಟೆಂಬರ್ 15ರಿಂದ ಈ ಕಾರ್ಯಾಗಾರ ನಡೆಯಲಿದ್ದು, ಸೆ.24, 25ರಂದು ಬಡ ರೋಗಿಗಳಿಗೆ...
ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಾಯ್ಯ ಘೋಷಿಸಿದರು.
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,...
ರಾಜ್ಯದಲ್ಲಿ ಡೆಂಗ್ಯು ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಡೆಂಗ್ಯು ಜ್ವರವನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದ್ದು, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ...
"ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೂ ನಾನು ಬಿಜೆಪಿ ತೊರೆಯುವುದಿಲ್ಲ. ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿ ಎಂದು ಹೈಕಮಾಂಡ್ ಹೇಳಿದರೆ ಅದಕ್ಕೂ ಸಿದ್ದ" ಎಂದು ಮೈತ್ರಿ ಟಿಕೆಟ್ ಪ್ರಬಲ ಆಕಾಂಕ್ಷಿ ವಿಧಾನ ಪರಿಷತ್...
ಒಟ್ಟು 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಇದೇ ತಿಂಗಳ 22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ನಡೆಸಿದೆ.
ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಲು ಮೈಸೂರಿಗೆ ಇಂದು ಮಂಗಳವಾರ ಆಗಮಿಸಿದ್ದಾರೆ. ಅದಕ್ಕೂ ಮುನ್ನ ಅವರು ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ್ದಾರೆ.
ಈ ಸಭೆಗೆ...
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತಗಳನ್ನು ತಡೆಗಟ್ಟಲು ಹಲವು ಕಠಿಣ ನಿಉಮಗಳನ್ನು ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಾರಿಗೊಳಿಸಿದೆ. ಆದರು ಇದನ್ನು ಲೆಕ್ಕಿಸದ ವಾಹನ ಸವಾರರು ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು...